Skip to content
ThuthiThuthiThuthi
Mark · chapter 9 · verse 32

Mark 9:32 in Kannada

ಆದರೆ ಅವರು ಆ ಮಾತನ್ನು ಗ್ರಹಿಸ ಲಿಲ್ಲ, ಮತ್ತು ಆತನನ್ನು ಕೇಳುವದಕ್ಕೂ ಭಯಪಟ್ಟರು.

Aadare avaru aa maatannu grahisa lilla, mattu aatanannu keluvadakkoo bhayapattaru.

Mark 9:32 in English

King James Version (KJV)
But they understood not that saying, and were afraid to ask him.
World English Bible (WEB)
But they didn’t understand the saying, and were afraid to ask him.
American Standard Version (ASV)
But they understood not the saying, and were afraid to ask him.
Bible in Basic English (BBE)
But the saying was not clear to them, and they were in fear of questioning him about it.
Darby Translation (DBY)
But they understood not the saying, and feared to ask him.
Webster's Bible (WBS)
But they understood not that saying, and were afraid to ask him.
Young's Literal Translation (YLT)
but they were not understanding the saying, and they were afraid to question him.

Read in context

  1. 30ಅವರು ಅಲ್ಲಿಂದ ಹೊರಟು ಗಲಿಲಾಯವನ್ನು ಹಾದುಹೋಗುತ್ತಿದ್ದರು. ಇದು ಯಾರಿಗೂ ತಿಳಿಯಬಾರದೆಂದು ಆತನಿಗೆ ಮನಸ್ಸಿತ್ತು.
  2. 31ಯಾಕಂದರೆ ಆತನು ತನ್ನ ಶಿಷ್ಯರಿಗೆ ಬೋಧಿಸುತ್ತಾ-- ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಆತನು ಕೊಲ್ಲಲ್ಪಟ್ಟ ತರುವಾಯ ಮೂರನೆಯ ದಿನದಲ್ಲಿ ಏಳುವನು ಅಂದನು.
  3. 32ಆದರೆ ಅವರು ಆ ಮಾತನ್ನು ಗ್ರಹಿಸ ಲಿಲ್ಲ, ಮತ್ತು ಆತನನ್ನು ಕೇಳುವದಕ್ಕೂ ಭಯಪಟ್ಟರು.
  4. 33ಆತನು ಕಪೆರ್ನೌಮಿಗೆ ಬಂದು ಮನೆಯಲ್ಲಿದ್ದಾಗ ಅವರಿಗೆ--ದಾರಿಯಲ್ಲಿ ನಿಮ್ಮೊಳಗೆ ನೀವು ಏನು ವಾಗ್ವಾದ ಮಾಡಿದಿರಿ ಎಂದು ಕೇಳಿದನು.
  5. 34ಆದರೆ ಅವರು ಸುಮ್ಮನಿದ್ದರು; ಯಾಕಂದರೆ ಅವರು ತಮ್ಮೊಳಗೆ ಯಾವನು ಅತಿ ದೊಡ್ಡವನಾಗಿರಬೇಕೆಂದು ದಾರಿ ಯಲ್ಲಿ ವಾಗ್ವಾದ ಮಾಡಿದ್ದರು.
Read all of Mark 9

Cross references

Original words (Greek)

Mark 9:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.