Skip to content
ThuthiThuthiThuthi
Mark · chapter 9 · verse 33

Mark 9:33 in Kannada

ಆತನು ಕಪೆರ್ನೌಮಿಗೆ ಬಂದು ಮನೆಯಲ್ಲಿದ್ದಾಗ ಅವರಿಗೆ--ದಾರಿಯಲ್ಲಿ ನಿಮ್ಮೊಳಗೆ ನೀವು ಏನು ವಾಗ್ವಾದ ಮಾಡಿದಿರಿ ಎಂದು ಕೇಳಿದನು.

Aatanu kapernaumige bandu maneyalliddaaga avarige--daariyalli nimmolage neevu enu vaagvaada maadidiri endu kelidanu.

Mark 9:33 in English

King James Version (KJV)
And he came to Capernaum: and being in the house he asked them, What was it that ye disputed among yourselves by the way?
World English Bible (WEB)
He came to Capernaum, and when he was in the house he asked them, “What were you arguing among yourselves on the way?”
American Standard Version (ASV)
And they came to Capernaum: and when he was in the house he asked them, What were ye reasoning on the way?
Bible in Basic English (BBE)
And they came to Capernaum: and when he was in the house, he put the question to them, What were you talking about on the way?
Darby Translation (DBY)
And he came to Capernaum, and being in the house, he asked them, Of what were ye reasoning by the way?
Webster's Bible (WBS)
And he came to Capernaum: and being in the house, he asked them, What was it that ye disputed among yourselves by the way?
Young's Literal Translation (YLT)
And he came to Capernaum, and being in the house, he was questioning them, 'What were ye reasoning in the way among yourselves?'

Read in context

  1. 31ಯಾಕಂದರೆ ಆತನು ತನ್ನ ಶಿಷ್ಯರಿಗೆ ಬೋಧಿಸುತ್ತಾ-- ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಆತನು ಕೊಲ್ಲಲ್ಪಟ್ಟ ತರುವಾಯ ಮೂರನೆಯ ದಿನದಲ್ಲಿ ಏಳುವನು ಅಂದನು.
  2. 32ಆದರೆ ಅವರು ಆ ಮಾತನ್ನು ಗ್ರಹಿಸ ಲಿಲ್ಲ, ಮತ್ತು ಆತನನ್ನು ಕೇಳುವದಕ್ಕೂ ಭಯಪಟ್ಟರು.
  3. 33ಆತನು ಕಪೆರ್ನೌಮಿಗೆ ಬಂದು ಮನೆಯಲ್ಲಿದ್ದಾಗ ಅವರಿಗೆ--ದಾರಿಯಲ್ಲಿ ನಿಮ್ಮೊಳಗೆ ನೀವು ಏನು ವಾಗ್ವಾದ ಮಾಡಿದಿರಿ ಎಂದು ಕೇಳಿದನು.
  4. 34ಆದರೆ ಅವರು ಸುಮ್ಮನಿದ್ದರು; ಯಾಕಂದರೆ ಅವರು ತಮ್ಮೊಳಗೆ ಯಾವನು ಅತಿ ದೊಡ್ಡವನಾಗಿರಬೇಕೆಂದು ದಾರಿ ಯಲ್ಲಿ ವಾಗ್ವಾದ ಮಾಡಿದ್ದರು.
  5. 35ಆಗ ಆತನು ಕೂತುಕೊಂಡು ಹನ್ನೆರಡು ಮಂದಿಯನ್ನು ಕರೆದು ಅವರಿಗೆ--ಯಾವನಾದರೂ ಮೊದಲಿನವನಾಗಬೇ ಕೆಂದು ಇಷ್ಟಪಟ್ಟರೆ ಅವನು ಎಲ್ಲರಿಗಿಂತ ಕಡೆಯ ವನೂ ಎಲ್ಲರ ಸೇವಕನೂ ಆಗಿರಬೇಕು ಅಂದನು.
Read all of Mark 9

Cross references

Original words (Greek)

Mark 9:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.