Skip to content
ThuthiThuthiThuthi
Mark · chapter 9 · verse 35

Mark 9:35 in Kannada

ಆಗ ಆತನು ಕೂತುಕೊಂಡು ಹನ್ನೆರಡು ಮಂದಿಯನ್ನು ಕರೆದು ಅವರಿಗೆ--ಯಾವನಾದರೂ ಮೊದಲಿನವನಾಗಬೇ ಕೆಂದು ಇಷ್ಟಪಟ್ಟರೆ ಅವನು ಎಲ್ಲರಿಗಿಂತ ಕಡೆಯ ವನೂ ಎಲ್ಲರ ಸೇವಕನೂ ಆಗಿರಬೇಕು ಅಂದನು.

Aaga aatanu kootukondu hanneradu mandiyannu karedu avarige--yaavanaadaroo modalinavanaagabe kendu ishtapattare avanu ellariginta kadeya vanoo ellara sevakanoo aagirabeku andanu.

Mark 9:35 in English

King James Version (KJV)
And he sat down, and called the twelve, and saith unto them, If any man desire to be first, [the same] shall be last of all, and servant of all.
World English Bible (WEB)
He sat down and called the twelve; and he said to them, “If any man wants to be first, he shall be last of all, and servant of all.”
American Standard Version (ASV)
And he sat down, and called the twelve; and he saith unto them, If any man would be first, he shall be last of all, and servant of all.
Bible in Basic English (BBE)
And seating himself, he made the twelve come to him; and he said to them, If any man has the desire to be first, he will be last of all and servant of all.
Darby Translation (DBY)
And sitting down he called the twelve; and he says to them, If any one would be first, he shall be last of all, and minister of all.
Webster's Bible (WBS)
And he sat down, and called the twelve, and saith to them, If any man desireth to be first, [the same] shall be last of all, and servant of all.
Young's Literal Translation (YLT)
and having sat down he called the twelve, and he saith to them, 'If any doth will to be first, he shall be last of all, and minister of all.'

Read in context

  1. 33ಆತನು ಕಪೆರ್ನೌಮಿಗೆ ಬಂದು ಮನೆಯಲ್ಲಿದ್ದಾಗ ಅವರಿಗೆ--ದಾರಿಯಲ್ಲಿ ನಿಮ್ಮೊಳಗೆ ನೀವು ಏನು ವಾಗ್ವಾದ ಮಾಡಿದಿರಿ ಎಂದು ಕೇಳಿದನು.
  2. 34ಆದರೆ ಅವರು ಸುಮ್ಮನಿದ್ದರು; ಯಾಕಂದರೆ ಅವರು ತಮ್ಮೊಳಗೆ ಯಾವನು ಅತಿ ದೊಡ್ಡವನಾಗಿರಬೇಕೆಂದು ದಾರಿ ಯಲ್ಲಿ ವಾಗ್ವಾದ ಮಾಡಿದ್ದರು.
  3. 35ಆಗ ಆತನು ಕೂತುಕೊಂಡು ಹನ್ನೆರಡು ಮಂದಿಯನ್ನು ಕರೆದು ಅವರಿಗೆ--ಯಾವನಾದರೂ ಮೊದಲಿನವನಾಗಬೇ ಕೆಂದು ಇಷ್ಟಪಟ್ಟರೆ ಅವನು ಎಲ್ಲರಿಗಿಂತ ಕಡೆಯ ವನೂ ಎಲ್ಲರ ಸೇವಕನೂ ಆಗಿರಬೇಕು ಅಂದನು.
  4. 36ಆತನು ಒಂದು ಮಗುವನ್ನು ತಕ್ಕೊಂಡು ಅದನ್ನು ಅವರ ಮಧ್ಯದಲ್ಲಿ ನಿಲ್ಲಿಸಿ ತನ್ನ ಕೈಗಳಲ್ಲಿ ಅದನ್ನು ಎತ್ತಿಕೊಂಡು ಅವರಿಗೆ--
  5. 37ಯಾವನಾದರೂ ಇಂಥ ಮಕ್ಕಳಲ್ಲಿ ಒಂದನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿದರೆ ನನ್ನನ್ನು ಅಂಗೀಕರಿಸುತ್ತಾನೆ; ಮತ್ತು ಯಾವನು ನನ್ನನ್ನು ಅಂಗೀಕರಿಸುವನೋ ಅವನು ನನ್ನನ್ನಲ್ಲದೆ ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿಸುತ್ತಾನೆ ಅಂದನು.
Read all of Mark 9

Cross references

Original words (Greek)

Mark 9:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.