Skip to content
ThuthiThuthiThuthi
Mark · chapter 9 · verse 36

Mark 9:36 in Kannada

ಆತನು ಒಂದು ಮಗುವನ್ನು ತಕ್ಕೊಂಡು ಅದನ್ನು ಅವರ ಮಧ್ಯದಲ್ಲಿ ನಿಲ್ಲಿಸಿ ತನ್ನ ಕೈಗಳಲ್ಲಿ ಅದನ್ನು ಎತ್ತಿಕೊಂಡು ಅವರಿಗೆ--

Aatanu ondu maguvannu takkondu adannu avara madhyadalli nillisi tanna kaigalalli adannu ettikondu avarige--

Mark 9:36 in English

King James Version (KJV)
And he took a child, and set him in the midst of them: and when he had taken him in his arms, he said unto them,
World English Bible (WEB)
He took a little child and set him in the middle of them. Taking him in his arms, he said to them,
American Standard Version (ASV)
And he took a little child, and set him in the midst of them: and taking him in his arms, he said unto them,
Bible in Basic English (BBE)
And he took a little child, and put him in the middle of them; and taking him in his arms, he said to them,
Darby Translation (DBY)
And taking a little child he set it in their midst, and having taken it in his arms he said to them,
Webster's Bible (WBS)
And he took a child, and set him in the midst of them: and when he had taken him in his arms, he said to them,
Young's Literal Translation (YLT)
And having taken a child, he set him in the midst of them, and having taken him in his arms, said to them,

Read in context

  1. 34ಆದರೆ ಅವರು ಸುಮ್ಮನಿದ್ದರು; ಯಾಕಂದರೆ ಅವರು ತಮ್ಮೊಳಗೆ ಯಾವನು ಅತಿ ದೊಡ್ಡವನಾಗಿರಬೇಕೆಂದು ದಾರಿ ಯಲ್ಲಿ ವಾಗ್ವಾದ ಮಾಡಿದ್ದರು.
  2. 35ಆಗ ಆತನು ಕೂತುಕೊಂಡು ಹನ್ನೆರಡು ಮಂದಿಯನ್ನು ಕರೆದು ಅವರಿಗೆ--ಯಾವನಾದರೂ ಮೊದಲಿನವನಾಗಬೇ ಕೆಂದು ಇಷ್ಟಪಟ್ಟರೆ ಅವನು ಎಲ್ಲರಿಗಿಂತ ಕಡೆಯ ವನೂ ಎಲ್ಲರ ಸೇವಕನೂ ಆಗಿರಬೇಕು ಅಂದನು.
  3. 36ಆತನು ಒಂದು ಮಗುವನ್ನು ತಕ್ಕೊಂಡು ಅದನ್ನು ಅವರ ಮಧ್ಯದಲ್ಲಿ ನಿಲ್ಲಿಸಿ ತನ್ನ ಕೈಗಳಲ್ಲಿ ಅದನ್ನು ಎತ್ತಿಕೊಂಡು ಅವರಿಗೆ--
  4. 37ಯಾವನಾದರೂ ಇಂಥ ಮಕ್ಕಳಲ್ಲಿ ಒಂದನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿದರೆ ನನ್ನನ್ನು ಅಂಗೀಕರಿಸುತ್ತಾನೆ; ಮತ್ತು ಯಾವನು ನನ್ನನ್ನು ಅಂಗೀಕರಿಸುವನೋ ಅವನು ನನ್ನನ್ನಲ್ಲದೆ ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿಸುತ್ತಾನೆ ಅಂದನು.
  5. 38ಯೋಹಾನನು ಆತನಿಗೆ -- ಬೋಧಕನೇ, ನಮ್ಮನ್ನು ಹಿಂಬಾಲಿಸದವನೊಬ್ಬನು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವದನ್ನು ನಾವು ನೋಡಿ ಅವನು ನಮ್ಮನ್ನು ಹಿಂಬಾಲಿಸುವವನಲ್ಲವಾದ್ದರಿಂದ ನಾವು ಅವನಿಗೆ ಅಡ್ಡಿಮಾಡಿದೆವು ಎಂದು ಹೇಳಿದನು.
Read all of Mark 9

Cross references

Original words (Greek)

Mark 9:36 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.