Skip to content
ThuthiThuthiThuthi
Mark · chapter 9 · verse 39

Mark 9:39 in Kannada

ಆದರೆ ಯೇಸು--ಅವನಿಗೆ ಅಡ್ಡಿಮಾಡಬೇಡಿರಿ; ಯಾಕಂದರೆ ನನ್ನ ಹೆಸರಿನಲ್ಲಿ ಅದ್ಭುತಕಾರ್ಯವನ್ನು ಮಾಡಿ ನನ್ನ ವಿಷಯದಲ್ಲಿ ಹಗುರಾಗಿ ಕೆಟ್ಟದ್ದನ್ನು ಮಾತನಾಡುವ ಒಬ್ಬನಾದರೂ ಇಲ್ಲ.

Aadare yesu--avanige addimaadabediri; yaakandare nanna hesarinalli adbhutakaaryavannu maadi nanna vishayadalli haguraagi kettaddannu maatanaaduva obbanaadaroo illa.

Mark 9:39 in English

King James Version (KJV)
But Jesus said, Forbid him not: for there is no man which shall do a miracle in my name, that can lightly speak evil of me.
World English Bible (WEB)
But Jesus said, “Don’t forbid him, for there is no one who will do a mighty work in my name and be able quickly to speak evil of me.
American Standard Version (ASV)
But Jesus said, Forbid him not: for there is no man who shall do a mighty work in my name, and be able quickly to speak evil of me.
Bible in Basic English (BBE)
But Jesus said, Say not so: for there is no man who will do a great work in my name, and be able at the same time to say evil of me.
Darby Translation (DBY)
But Jesus said, Forbid him not; for there is no one who shall do a miracle in my name, and be able soon [after] to speak ill of me;
Webster's Bible (WBS)
But Jesus said, Forbid him not; for there is no man who shall do a miracle in my name, that can lightly speak evil of me.
Young's Literal Translation (YLT)
And Jesus said, 'Forbid him not, for there is no one who shall do a mighty work in my name, and shall be able readily to speak evil of me:

Read in context

  1. 37ಯಾವನಾದರೂ ಇಂಥ ಮಕ್ಕಳಲ್ಲಿ ಒಂದನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿದರೆ ನನ್ನನ್ನು ಅಂಗೀಕರಿಸುತ್ತಾನೆ; ಮತ್ತು ಯಾವನು ನನ್ನನ್ನು ಅಂಗೀಕರಿಸುವನೋ ಅವನು ನನ್ನನ್ನಲ್ಲದೆ ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿಸುತ್ತಾನೆ ಅಂದನು.
  2. 38ಯೋಹಾನನು ಆತನಿಗೆ -- ಬೋಧಕನೇ, ನಮ್ಮನ್ನು ಹಿಂಬಾಲಿಸದವನೊಬ್ಬನು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವದನ್ನು ನಾವು ನೋಡಿ ಅವನು ನಮ್ಮನ್ನು ಹಿಂಬಾಲಿಸುವವನಲ್ಲವಾದ್ದರಿಂದ ನಾವು ಅವನಿಗೆ ಅಡ್ಡಿಮಾಡಿದೆವು ಎಂದು ಹೇಳಿದನು.
  3. 39ಆದರೆ ಯೇಸು--ಅವನಿಗೆ ಅಡ್ಡಿಮಾಡಬೇಡಿರಿ; ಯಾಕಂದರೆ ನನ್ನ ಹೆಸರಿನಲ್ಲಿ ಅದ್ಭುತಕಾರ್ಯವನ್ನು ಮಾಡಿ ನನ್ನ ವಿಷಯದಲ್ಲಿ ಹಗುರಾಗಿ ಕೆಟ್ಟದ್ದನ್ನು ಮಾತನಾಡುವ ಒಬ್ಬನಾದರೂ ಇಲ್ಲ.
  4. 40ಯಾಕಂದರೆ ನಮಗೆ ವಿರೋಧಿಯಾಗಿರದವನು ನಮ್ಮ ಪಕ್ಷದವ ನಾಗಿದ್ದಾನೆ.
  5. 41ಇದಲ್ಲದೆ ನೀವು ಕ್ರಿಸ್ತನಿಗೆ ಸೇರಿದವ ರಾದದರಿಂದ ಯಾವನಾದರೂ ನನ್ನ ಹೆಸರಿನಲ್ಲಿ ನಿಮಗೆ ಒಂದು ತಂಬಿಗೆ ನೀರನ್ನು ಕೊಟ್ಟರೆ ಅವನು ತನ್ನ ಪ್ರತಿ ಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
Read all of Mark 9

Cross references

Original words (Greek)

Mark 9:39 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.