Skip to content
ThuthiThuthiThuthi
Mark · chapter 9 · verse 4

Mark 9:4 in Kannada

ಆಗ ಅಲ್ಲಿ ಎಲೀಯನು ಮೋಶೆ ಯೊಂದಿಗೆ ಅವರಿಗೆ ಕಾಣಿಸಿಕೊಂಡು ಯೇಸುವಿನೊ ಂದಿಗೆ ಮಾತನಾಡುತ್ತಿದ್ದರು.

Aaga alli eleeyanu moshe yondige avarige kaanisikondu yesuvino ndige maatanaaduttiddaru.

Mark 9:4 in English

King James Version (KJV)
And there appeared unto them Elias with Moses: and they were talking with Jesus.
World English Bible (WEB)
Elijah and Moses appeared to them, and they were talking with Jesus.
American Standard Version (ASV)
And there appeared unto them Elijah with Moses: and they were talking with Jesus.
Bible in Basic English (BBE)
And there came before them Elijah with Moses, and they were talking with Jesus.
Darby Translation (DBY)
And there appeared to them Elias with Moses, and they were talking with Jesus.
Webster's Bible (WBS)
And there appeared to them Elijah, with Moses: and they were talking with Jesus.
Young's Literal Translation (YLT)
And there appeared to them Elijah with Moses, and they were talking with Jesus.

Read in context

  1. 2ಯೇಸು ಆರು ದಿವಸಗಳಾದ ಮೇಲೆ ಪೇತ್ರ ಯಾಕೋಬ ಮತ್ತು ಯೋಹಾನರನ್ನು ತನ್ನೊಂದಿಗೆ ಕರೆದುಕೊಂಡು ಏಕಾಂತವಾಗಿ ಒಂದು ಎತ್ತರವಾದ ಬೆಟ್ಟಕ್ಕೆ ಹೋದನು; ಆಗ ಆತನು ಅವರ ಮುಂದೆ ರೂಪಾಂತರಗೊಂಡನು.
  2. 3ಮತ್ತು ಆತನ ಉಡುಪು ಭೂಮಿಯ ಮೇಲಿರುವ ಯಾವ ಅಗಸನೂ ಬಿಳುಪು ಮಾಡಲಾರದಷು ಹಿಮದಂತೆ ಹೆಚ್ಚು ಬೆಳ್ಳಗಾಗಿ ಹೊಳೆಯುತ್ತಿತ್ತು.
  3. 4ಆಗ ಅಲ್ಲಿ ಎಲೀಯನು ಮೋಶೆ ಯೊಂದಿಗೆ ಅವರಿಗೆ ಕಾಣಿಸಿಕೊಂಡು ಯೇಸುವಿನೊ ಂದಿಗೆ ಮಾತನಾಡುತ್ತಿದ್ದರು.
  4. 5ಆಗ ಪೇತ್ರನು ಯೇಸು ವಿಗೆ-- ಬೋಧಕನೇ, ನಾವು ಇಲ್ಲೆ ಇರುವದು ನಮಗೆ ಒಳ್ಳೇದು; ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಮೂರು ಗುಡಾರಗಳನ್ನು ನಾವು ಕಟ್ಟುವೆವು ಎಂದು ಹೇಳಿದನು.
  5. 6ಅವನು ಏನು ಮಾತನಾಡಬೇಕೋ ಅವನಿಗೆ ತಿಳಿದಿರಲಿಲ್ಲ; ಯಾಕಂ ದರೆ ಅವರು ಬಹಳವಾಗಿ ಹೆದರಿದ್ದರು.
Read all of Mark 9

Cross references

Original words (Greek)

Mark 9:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.