Mark · chapter 9 · verse 42
Mark 9:42 in Kannada
ನನ್ನನ್ನು ನಂಬುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯಾದರೆ ಅವನ ಕೊರಳಿಗೆ ಬೀಸುವ ಕಲ್ಲನ್ನು ತೂಗಹಾಕಿ ಅವ ನನ್ನು ಸಮುದ್ರದಲ್ಲಿ ಬಿಸಾಡಿಬಿಡುವದು ಅವನಿಗೆ ಒಳ್ಳೇದು.
Nannannu nambuva ee chikkavaralli obbanige yaavanaadaroo addiyaadare avana koralige beesuva kallannu toogahaaki ava nannu samudradalli bisaadibiduvadu avanige olledu.
Mark 9:42 in English
- King James Version (KJV)
- And whosoever shall offend one of [these] little ones that believe in me, it is better for him that a millstone were hanged about his neck, and he were cast into the sea.
- World English Bible (WEB)
- “Whoever will cause one of these little ones who believe in me to stumble, it would be better for him if he were thrown into the sea with a millstone hung around his neck.
- American Standard Version (ASV)
- And whosoever shall cause one of these little ones that believe on me to stumble, it were better for him if a great millstone were hanged about his neck, and he were cast into the sea.
- Bible in Basic English (BBE)
- And whoever is a cause of trouble to one of these little ones who have faith in me, it would be better for him if a great stone was put round his neck and he was dropped into the sea.
- Darby Translation (DBY)
- And whosoever shall be a snare to one of the little ones who believe [in me], it were better for him if a millstone were hung about his neck, and he cast into the sea.
- Webster's Bible (WBS)
- And whoever shall cause one of [these] little ones that believe in me, to fall into sin, it is better for him that a millstone were hanged about his neck, and he were cast into the sea.
- Young's Literal Translation (YLT)
- and whoever may cause to stumble one of the little ones believing in me, better is it for him if a millstone is hanged about his neck, and he hath been cast into the sea.
Read in context
- 40ಯಾಕಂದರೆ ನಮಗೆ ವಿರೋಧಿಯಾಗಿರದವನು ನಮ್ಮ ಪಕ್ಷದವ ನಾಗಿದ್ದಾನೆ.
- 41ಇದಲ್ಲದೆ ನೀವು ಕ್ರಿಸ್ತನಿಗೆ ಸೇರಿದವ ರಾದದರಿಂದ ಯಾವನಾದರೂ ನನ್ನ ಹೆಸರಿನಲ್ಲಿ ನಿಮಗೆ ಒಂದು ತಂಬಿಗೆ ನೀರನ್ನು ಕೊಟ್ಟರೆ ಅವನು ತನ್ನ ಪ್ರತಿ ಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- 42ನನ್ನನ್ನು ನಂಬುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯಾದರೆ ಅವನ ಕೊರಳಿಗೆ ಬೀಸುವ ಕಲ್ಲನ್ನು ತೂಗಹಾಕಿ ಅವ ನನ್ನು ಸಮುದ್ರದಲ್ಲಿ ಬಿಸಾಡಿಬಿಡುವದು ಅವನಿಗೆ ಒಳ್ಳೇದು.
- 43ನಿನ್ನ ಕೈ ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದುಹಾಕು; ಯಾಕಂದರೆ ಎರಡು ಕೈಗಳು ಳ್ಳವನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹೋಗುವದಕ್ಕಿಂತ ಅಂಗಹೀನನಾಗಿ ಜೀವದಲ್ಲಿ ಸೇರು ವದು ನಿನಗೆ ಒಳ್ಳೇದು;
- 44ಅಲ್ಲಿ ಅವರ ಹುಳವು ಸಾಯುವದಿಲ್ಲ ಮತ್ತು ಬೆಂಕಿಯು ಆರುವದಿಲ್ಲ.
Cross references
- Matthew 18:6 ಮತ್ತಾಯನು 18:6ಆದರೆ ನನ್ನಲ್ಲಿ ವಿಶ್ವಾಸವಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವ ನಾದರೂ ಅಭ್ಯಂತರವಾದರೆ ಅವನ ಕೊರಳಿಗೆ ಬೀಸುವ ಕಲ್ಲನ್ನು ನೇತು ಹಾಕಿ ಅವನನ್ನು ಸಮುದ್ರದ ಆಳದಲ್ಲಿ ಮುಳುಗಿಸಿಬಿಡುವದು ಅವನಿಗೆ ಒಳ್ಳೇದು.
- Luke 17:1–2 ಲೂಕನು 17:1–2ತರುವಾಯ ಆತನು ಶಿಷ್ಯರಿಗೆ-- ಆಟಂಕಗಳು ಬಾರದಿರುವದು ಅಸಾಧ್ಯ; ಆದರೆ ಯಾವನಿಂದ ಅವು ಬರುವವೋ ಅವನಿಗೆ ಅಯ್ಯೋ! ಅವನು ಈ ಚಿಕ್ಕವರಲ್ಲಿ ಒಬ್ಬನಿಗೆ ಆಟಂಕ ಪಡಿಸುವದಕ್ಕಿಂತ ಅವನ ಕೊರಳಿಗೆ ಬೀಸುವ ಕಲ್ಲನ್ನು ನೇತುಹಾಕಿ ಅವನನ್ನು ಸಮುದ್ರದೊಳಗೆ ಬಿಸಾಡು ವದು ಅವನಿಗೆ ಉತ್ತಮವಾಗಿದೆ.
- Matthew 18:10 ಮತ್ತಾಯನು 18:10ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ತಾತ್ಸಾರ ಮಾಡದಂತೆ ನೋಡಿಕೊಳ್ಳಿರಿ; ಯಾಕಂದರೆ ನಾನು ನಿಮಗೆ ಹೇಳುವದೇನಂದರೆ--ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಾರೆ.
- 2 Corinthians 6:3 2 ಕೊರಿಂಥದವರಿಗೆ 6:3ಸೇವೆಯು ದೂಷಿಸಲ್ಪಡದಂತೆ ಯಾವ ವಿಷಯ ದಲ್ಲಿಯೂ ನಿಂದೆಗೆ ಅವಕಾಶ ಕೊಡಬೇಡಿರಿ;
- Acts 26:11–14 ಅಪೊಸ್ತಲರ ಕೃತ್ಯಗಳು 26:11–14ಇದಲ್ಲದೆ ಪ್ರತಿಯೊಂದು ಸಭಾ ಮಂದಿರದಲ್ಲಿ ನಾನು ಅನೇಕ ಸಾರಿ ಅವರನ್ನು ಶಿಕ್ಷಿಸಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆನು ಮತ್ತು ಅವರ ಮೇಲೆ ಮಹಾಕೋಪೋ ದ್ರೇಕದಿಂದ ಬೇರೆ ಪಟ್ಟಣಗಳ ತನಕ ಅವರನ್ನು ಹಿಂಸಿಸಿದೆನು. ಇದಲ್ಲದೆ ಪ್ರಧಾನಯಾಜಕರಿಂದ ಅಧಿಕಾರವನ್ನೂ ಆಜ್ಞೆಯನ್ನೂ ಪಡೆದು ದಮಸ್ಕಕ್ಕೆ ನಾನು ಹೋಗುತ್ತಿದ್ದೆನು. ಓ ರಾಜನೇ, ನಾನು ದಾರಿಯಲ್ಲಿದ್ದಾಗ ಮಧ್ಯಾಹ್ನದಲ್ಲಿ ನನ್ನ ಮತ್ತು ನನ್ನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರ ಸುತ್ತಲೂ ಸೂರ್ಯನ ಪ್ರಕಾಶಕ್ಕಿಂತ ಹೆಚ್ಚಾದ ಬೆಳಕು ಪರಲೋಕ ದಿಂದ ಪ್ರಕಾಶಿಸುತ್ತಿರುವದನ್ನು ನಾನು ಕಂಡೆನು. ನಾವೆಲ್ಲರೂ ನೆಲಕ್ಕೆ ಬಿದ್ದಾಗ--ಸೌಲನೇ, ಸೌಲನೇ, ಯಾಕೆ ನನ್ನನ್ನು ನೀನು ಹಿಂಸಿಸುತ್ತೀ, ಮುಳ್ಳು ಗೋಲನ್ನು ಒದೆಯುವದು ನಿನಗೆ ಕಷ್ಟ ಎಂದು ನನ್ನೊಂದಿಗೆ ಇಬ್ರಿಯ ಭಾಷೆಯಲ್ಲಿ ಮಾತನಾಡಿದ ಒಂದು ಧ್ವನಿಯನ್ನು ನಾನು ಕೇಳಿದೆನು.
- 2 Thessalonians 1:6–9 2 ಥೆಸಲೊನೀಕದವರಿಗೆ 1:6–9ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟಪಡಿಸುವದೂ ರ್ತನಾದ ಯೇಸು ತನ್ನ ಬಲವುಳ್ಳ ದೂತರೊಂದಿಗೆ ಪರಲೋಕ ದಿಂದ ಪ್ರತ್ಯಕ್ಷನಾಗುವಾಗ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನ ಮಾಡುವದೂ ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ; ಅಂಥವರು ಕರ್ತನ ಸಾನಿಧ್ಯದಿಂದಲೂ ಬಲವುಳ್ಳ ಆತನ ಮಹಿಮೆಯಿಂದಲೂ ನಿತ್ಯ ನಾಶನವೆಂಬ ಶಿಕ್ಷೆ ಯನ್ನು ಹೊಂದುವರು.
- Matthew 25:45–46 ಮತ್ತಾಯನು 25:45–46ಆಗ ಆತನು ಅವರಿಗೆ ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುವದೇನಂದರೆ, ನೀವು ಇವ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡದೆ ಹೋದ ದರಿಂದ ನನಗೂ ಮಾಡಲಿಲ್ಲ ಎಂದು ಹೇಳುವನು.ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು. ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
- Romans 14:13 ರೋಮಾಪುರದವರಿಗೆ 14:13ಆದಕಾರಣ ಇನ್ನು ಮೇಲೆ ಒಬ್ಬರ ವಿಷಯದ ಲ್ಲೊಬ್ಬರು ಎಂದಿಗೂ ತೀರ್ಪು ಮಾಡದೆ ಇರೋಣ; ಇದಲ್ಲದೆ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ ಎಡೆತಡೆಯನ್ನಾಗಲಿ ಹಾಕಲೇಬಾರದೆಂದು ತೀರ್ಮಾನಿ ಸಿಕೊಳ್ಳಿರಿ.
- Romans 16:17 ರೋಮಾಪುರದವರಿಗೆ 16:17ಸಹೋದರರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟು ಮಾಡುವವರನ್ನು ಗುರುತಿಟ್ಟು ಅವರನ್ನು ಬಿಟ್ಟು ತೊಲಗಿಹೋಗಿರಿ ಎಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
- Romans 15:21 ರೋಮಾಪುರದವರಿಗೆ 15:21ಆದರೆ ಬರೆಯಲ್ಪಟ್ಟಂತೆ--ಯಾರಿಗೆ ಆತನ ವಿಷಯವಾಗಿ ಹೇಳಲಿಲ್ಲವೋ ಅವರು ನೋಡುವರು; ಯಾರು ಕೇಳಲಿಲ್ಲವೋ ಅವರು ಗ್ರಹಿಸುವರು ಎಂಬದೇ.
- 2 Peter 2:2 2 ಪೇತ್ರನು 2:2ಅವರ ಕೆಡುಕಿನ ಮಾರ್ಗಗಳನ್ನು ಅನೇಕರು ಅನುಸರಿಸುವರು; ಅವರ ನಿಮಿತ್ತ ಸತ್ಯ ಮಾರ್ಗಕ್ಕೆ ದೂಷಣೆ ಉಂಟಾಗುವದು.
- 1 Corinthians 8:10–13 1 ಕೊರಿಂಥದವರಿಗೆ 8:10–13ಜ್ಞಾನಿಯಾದ ನೀನು ವಿಗ್ರಹಾಲಯದಲ್ಲಿ ಊಟಕ್ಕೆ ಕೂತಿರುವಾಗ ನಿರ್ಬಲ ವಾದ ಮನಸ್ಸಾಕ್ಷಿಯುಳ್ಳ ಯಾವನಾದರೂ ಕಂಡರೆ ಅವನೂ ವಿಗ್ರಹಕ್ಕೆ ಸಮರ್ಪಣೆ ಮಾಡಿದ ಪದಾರ್ಥ ಗಳನ್ನು ತಿನ್ನುವದಕ್ಕೆ ಧೈರ್ಯ ತಂದುಕೊಂಡಾನಲ್ಲವೇ? ಹೀಗೆ ಆ ಬಲಹೀನನಾದ ಸಹೋದರನು ನಿನ್ನ ಜ್ಞಾನದಿಂದ ನಾಶವಾಗುತ್ತಾನೆ; ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣಕೊಟ್ಟನಲ್ಲವೇ? ಹೀಗಿರಲಾಗಿ ಸಹೋದರರಿಗೆ ವಿರೋಧವಾಗಿ ಪಾಪಮಾಡಿ ಅವರ ನಿರ್ಬಲವಾದ ಮನಸ್ಸನ್ನು ನೋಯಿಸಿ ಕ್ರಿಸ್ತನಿಗೆ ವಿರೋಧವಾಗಿ ಪಾಪ ಮಾಡುವವರಾಗುತ್ತೀರಿ.ಆದದರಿಂದ ಆಹಾರವು ನನ್ನ ಸಹೋದರನಿಗೆ ಅಭ್ಯಂತರವಾದರೆ ನಾನು ನನ್ನ ಸಹೋದರನಿಗೆ ಅಭ್ಯಂತರಪಡಿಸದಂತೆ ಎಂದಿಗೂ ಮಾಂಸ ತಿನ್ನುವದಿಲ್ಲ. ಆದದರಿಂದ ಆಹಾರವು ನನ್ನ ಸಹೋದರನಿಗೆ ಅಭ್ಯಂತರವಾದರೆ ನಾನು ನನ್ನ ಸಹೋದರನಿಗೆ ಅಭ್ಯಂತರಪಡಿಸದಂತೆ ಎಂದಿಗೂ ಮಾಂಸ ತಿನ್ನುವದಿಲ್ಲ.