Mark · chapter 9 · verse 43
Mark 9:43 in Kannada
ನಿನ್ನ ಕೈ ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದುಹಾಕು; ಯಾಕಂದರೆ ಎರಡು ಕೈಗಳು ಳ್ಳವನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹೋಗುವದಕ್ಕಿಂತ ಅಂಗಹೀನನಾಗಿ ಜೀವದಲ್ಲಿ ಸೇರು ವದು ನಿನಗೆ ಒಳ್ಳೇದು;
Ninna kai ninage abhyantara maadidare adannu kadiduhaaku; yaakandare eradu kaigalu llavanaagi endigoo aarada benkiya narakadolage hoguvadakkinta angaheenanaagi jeevadalli seru vadu ninage olledu;
Mark 9:43 in English
- King James Version (KJV)
- And if thy hand offend thee, cut it off: it is better for thee to enter into life maimed, than having two hands to go into hell, into the fire that never shall be quenched:
- World English Bible (WEB)
- If your hand causes you to stumble, cut it off. It is better for you to enter into life maimed, rather than having your two hands to go into Gehenna, into the unquenchable fire,
- American Standard Version (ASV)
- And if thy hand cause thee to stumble, cut it off: it is good for thee to enter into life maimed, rather than having thy two hands to go into hell, into the unquenchable fire.
- Bible in Basic English (BBE)
- And if your hand is a cause of trouble to you, let it be cut off; it is better for you to go into life with one hand than to have two hands and go into hell, into the eternal fire.
- Darby Translation (DBY)
- And if thy hand serve as a snare to thee, cut it off: it is better for thee to enter into life maimed, than having thy two hands to go away into hell, into the fire unquenchable;
- Webster's Bible (WBS)
- And if thy hand causeth thee to fall into sin, cut it off: it is better for thee to enter life maimed, than having two hands to go into hell, into the fire that never shall be quenched:
- Young's Literal Translation (YLT)
- 'And if thy hand may cause thee to stumble, cut it off; it is better for thee maimed to enter into the life, than having the two hands, to go away to the gehenna, to the fire — the unquenchable —
Read in context
- 41ಇದಲ್ಲದೆ ನೀವು ಕ್ರಿಸ್ತನಿಗೆ ಸೇರಿದವ ರಾದದರಿಂದ ಯಾವನಾದರೂ ನನ್ನ ಹೆಸರಿನಲ್ಲಿ ನಿಮಗೆ ಒಂದು ತಂಬಿಗೆ ನೀರನ್ನು ಕೊಟ್ಟರೆ ಅವನು ತನ್ನ ಪ್ರತಿ ಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- 42ನನ್ನನ್ನು ನಂಬುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯಾದರೆ ಅವನ ಕೊರಳಿಗೆ ಬೀಸುವ ಕಲ್ಲನ್ನು ತೂಗಹಾಕಿ ಅವ ನನ್ನು ಸಮುದ್ರದಲ್ಲಿ ಬಿಸಾಡಿಬಿಡುವದು ಅವನಿಗೆ ಒಳ್ಳೇದು.
- 43ನಿನ್ನ ಕೈ ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದುಹಾಕು; ಯಾಕಂದರೆ ಎರಡು ಕೈಗಳು ಳ್ಳವನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹೋಗುವದಕ್ಕಿಂತ ಅಂಗಹೀನನಾಗಿ ಜೀವದಲ್ಲಿ ಸೇರು ವದು ನಿನಗೆ ಒಳ್ಳೇದು;
- 44ಅಲ್ಲಿ ಅವರ ಹುಳವು ಸಾಯುವದಿಲ್ಲ ಮತ್ತು ಬೆಂಕಿಯು ಆರುವದಿಲ್ಲ.
- 45ನಿನ್ನ ಕಾಲು ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದು ಹಾಕು; ಯಾಕಂದರೆ ನೀನು ಎರಡು ಕಾಲುಗಳುಳ್ಳವ ನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹಾಕ ಲ್ಪಡುವದಕ್ಕಿಂತ ಕುಂಟನಾಗಿ ಜೀವದಲ್ಲಿ ಸೇರುವದು ನಿನಗೆ ಒಳ್ಳೇದು.
Cross references
- Matthew 5:29–30 ಮತ್ತಾಯನು 5:29–30ಆದದರಿಂದ ನಿನ್ನ ಬಲಗಣ್ಣು ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ. ನಿನ್ನ ಬಲಗೈ ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಡಿದು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ.
- Matthew 18:8–9 ಮತ್ತಾಯನು 18:8–9ಆದದರಿಂದ ನಿನ್ನ ಕೈಯಾಗಲೀ ಕಾಲಾಗಲೀ ನಿನ್ನನ್ನು ಅಭ್ಯಂತರಪಡಿಸಿದರೆ ಅವುಗಳನ್ನು ಕಡಿದು ನಿನ್ನಿಂದ ಬಿಸಾಡಿಬಿಡು; ನೀನು ಎರಡು ಕೈಯುಳ್ಳವನಾಗಿ ಇಲ್ಲವೆ ಎರಡು ಕಾಲುಳ್ಳವನಾಗಿ ನಿತ್ಯವಾದ ಬೆಂಕಿಗೆ ಹಾಕಲ್ಪಡುವದಕ್ಕಿಂತ ಕುಂಟ ನಾಗಿ ಇಲ್ಲವೆ ಊನನಾಗಿ ಜೀವದಲ್ಲಿ ಪ್ರವೇಶಿಸುವದು ನಿನಗೆ ಒಳ್ಳೇದು. ನಿನ್ನ ಕಣ್ಣು ನಿನ್ನನ್ನು ಅಭ್ಯಂತರ ಪಡಿಸಿದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು; ನೀನು ಎರಡು ಕಣ್ಣುಳ್ಳವನಾಗಿ ನರಕದ ಬೆಂಕಿಯಲ್ಲಿ ಹಾಕಲ್ಪಡುವದಕ್ಕಿಂತ ಒಂದು ಕಣ್ಣುಳ್ಳವನಾಗಿ ಜೀವದಲ್ಲಿ ಪ್ರವೇಶಿಸುವದು ನಿನಗೆ ಒಳ್ಳೇದು.
- Matthew 25:41 ಮತ್ತಾಯನು 25:41ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
- Hebrews 12:1 ಇಬ್ರಿಯರಿಗೆ 12:1ಆದಕಾರಣ ಸಾಕ್ಷಿಯವರ ಇಷ್ಟು ದೊಡ್ಡ ಮೇಘವು ನಮ್ಮ ಸುತ್ತಲು ಇರುವದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿ ಕೊಳ್ಳುವ ಪಾಪವನ್ನೂ ನಾವು ತೆಗೆದಿಟ್ಟು
- Matthew 5:22 ಮತ್ತಾಯನು 5:22ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು
- Matthew 3:12 ಮತ್ತಾಯನು 3:12ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.
- Colossians 3:5 ಕೊಲೊಸ್ಸೆಯವರಿಗೆ 3:5ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ.
- Titus 2:12 ತೀತನಿಗೆ 2:12ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು ಈಗಿನ ಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕ ಬೇಕೆಂದು ಅದು (ಅ ಕೃಪೆಯು) ನಮಗೆ ಬೋಧಿಸು ತ್ತದೆ.
- Galatians 5:24 ಗಲಾತ್ಯದವರಿಗೆ 5:24ಕ್ರಿಸ್ತನವರು ತಮ್ಮ ಶರೀರವನ್ನು ಅದರ ಇಚ್ಛೆ ದುರಾಶೆ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ.
- Romans 8:13 ರೋಮಾಪುರದವರಿಗೆ 8:13ನೀವು ಶರೀರಭಾವವನ್ನು ಅನುಸರಿಸಿದರೆ ಸಾಯುವಿರಿ; ಆದರೆ ನೀವು ಆತ್ಮನಿಂದ ದೇಹದ ಕ್ರಿಯೆಗಳನ್ನು ಸಾಯಿಸುವದಾದರೆ ಜೀವಿಸುವಿರಿ.
- 1 Peter 2:1 1 ಪೇತ್ರನು 2:1ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೇ ಕಿಚ್ಚನ್ನೂ ಎಲ್ಲಾ ಕೆಟ್ಟ ಮಾತುಗಳನ್ನೂ ವಿಸರ್ಜಿಸಿರಿ.
- Luke 14:13 ಲೂಕನು 14:13ಆದರೆ ನೀನು ಔತಣ ಮಾಡಿಸಿದಾಗ ಬಡವರನ್ನೂ ಊನವಾದವರನ್ನೂ ಕುಂಟರನ್ನೂ ಕುರುಡರನ್ನೂ ಕರೆ;