Mark · chapter 9 · verse 44
Mark 9:44 in Kannada
ಅಲ್ಲಿ ಅವರ ಹುಳವು ಸಾಯುವದಿಲ್ಲ ಮತ್ತು ಬೆಂಕಿಯು ಆರುವದಿಲ್ಲ.
Alli avara hulavu saayuvadilla mattu benkiyu aaruvadilla.
Mark 9:44 in English
- King James Version (KJV)
- Where their worm dieth not, and the fire is not quenched.
- World English Bible (WEB)
- ‘where their worm doesn’t die, and the fire is not quenched.’
- Bible in Basic English (BBE)
- []
- Darby Translation (DBY)
- [where their worm dies not, and the fire is not quenched].
- Webster's Bible (WBS)
- Where their worm dieth not, and the fire is not quenched.
- Young's Literal Translation (YLT)
- where their worm is not dying, and the fire is not being quenched.
Read in context
- 42ನನ್ನನ್ನು ನಂಬುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯಾದರೆ ಅವನ ಕೊರಳಿಗೆ ಬೀಸುವ ಕಲ್ಲನ್ನು ತೂಗಹಾಕಿ ಅವ ನನ್ನು ಸಮುದ್ರದಲ್ಲಿ ಬಿಸಾಡಿಬಿಡುವದು ಅವನಿಗೆ ಒಳ್ಳೇದು.
- 43ನಿನ್ನ ಕೈ ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದುಹಾಕು; ಯಾಕಂದರೆ ಎರಡು ಕೈಗಳು ಳ್ಳವನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹೋಗುವದಕ್ಕಿಂತ ಅಂಗಹೀನನಾಗಿ ಜೀವದಲ್ಲಿ ಸೇರು ವದು ನಿನಗೆ ಒಳ್ಳೇದು;
- 44ಅಲ್ಲಿ ಅವರ ಹುಳವು ಸಾಯುವದಿಲ್ಲ ಮತ್ತು ಬೆಂಕಿಯು ಆರುವದಿಲ್ಲ.
- 45ನಿನ್ನ ಕಾಲು ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದು ಹಾಕು; ಯಾಕಂದರೆ ನೀನು ಎರಡು ಕಾಲುಗಳುಳ್ಳವ ನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹಾಕ ಲ್ಪಡುವದಕ್ಕಿಂತ ಕುಂಟನಾಗಿ ಜೀವದಲ್ಲಿ ಸೇರುವದು ನಿನಗೆ ಒಳ್ಳೇದು.
- 46ಅಲ್ಲಿ ಅವರ ಹುಳವು ಸಾಯುವ ದಿಲ್ಲ ಮತ್ತು ಬೆಂಕಿಯು ಆರುವದಿಲ್ಲ.