Skip to content
ThuthiThuthiThuthi
Mark · chapter 9 · verse 46

Mark 9:46 in Kannada

ಅಲ್ಲಿ ಅವರ ಹುಳವು ಸಾಯುವ ದಿಲ್ಲ ಮತ್ತು ಬೆಂಕಿಯು ಆರುವದಿಲ್ಲ.

Alli avara hulavu saayuva dilla mattu benkiyu aaruvadilla.

Mark 9:46 in English

King James Version (KJV)
Where their worm dieth not, and the fire is not quenched.
World English Bible (WEB)
‘where their worm doesn’t die, and the fire is not quenched.’
Bible in Basic English (BBE)
[]
Darby Translation (DBY)
[where their worm dies not, and the fire is not quenched].
Webster's Bible (WBS)
Where their worm dieth not, and the fire is not quenched.
Young's Literal Translation (YLT)
where their worm is not dying, and the fire is not being quenched.

Read in context

  1. 44ಅಲ್ಲಿ ಅವರ ಹುಳವು ಸಾಯುವದಿಲ್ಲ ಮತ್ತು ಬೆಂಕಿಯು ಆರುವದಿಲ್ಲ.
  2. 45ನಿನ್ನ ಕಾಲು ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದು ಹಾಕು; ಯಾಕಂದರೆ ನೀನು ಎರಡು ಕಾಲುಗಳುಳ್ಳವ ನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹಾಕ ಲ್ಪಡುವದಕ್ಕಿಂತ ಕುಂಟನಾಗಿ ಜೀವದಲ್ಲಿ ಸೇರುವದು ನಿನಗೆ ಒಳ್ಳೇದು.
  3. 46ಅಲ್ಲಿ ಅವರ ಹುಳವು ಸಾಯುವ ದಿಲ್ಲ ಮತ್ತು ಬೆಂಕಿಯು ಆರುವದಿಲ್ಲ.
  4. 47ನಿನ್ನ ಕಣ್ಣು ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಿತ್ತುಬಿಡು; ಎರಡು ಕಣ್ಣುಗಳುಳ್ಳವನಾಗಿ ನರಕದ ಬೆಂಕಿಯಲ್ಲಿ ಹಾಕ ಲ್ಪಡುವದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯ ದಲ್ಲಿ ಸೇರುವದು ನಿನಗೆ ಒಳ್ಳೇದು.
  5. 48ಅಲ್ಲಿ ಅವರ ಹುಳವು ಸಾಯುವದಿಲ್ಲ ಮತ್ತು ಬೆಂಕಿಯು ಆರುವದಿಲ್ಲ.
Read all of Mark 9

Mark 9:46 in Tamil

Kannada Bible: Kannada Old Version, public domain.

King James Version: public domain.

World English Bible: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.