Mark · chapter 9 · verse 48
Mark 9:48 in Kannada
ಅಲ್ಲಿ ಅವರ ಹುಳವು ಸಾಯುವದಿಲ್ಲ ಮತ್ತು ಬೆಂಕಿಯು ಆರುವದಿಲ್ಲ.
Alli avara hulavu saayuvadilla mattu benkiyu aaruvadilla.
Mark 9:48 in English
- King James Version (KJV)
- Where their worm dieth not, and the fire is not quenched.
- World English Bible (WEB)
- ‘where their worm doesn’t die, and the fire is not quenched.’
- American Standard Version (ASV)
- where their worm dieth not, and the fire is not quenched.
- Bible in Basic English (BBE)
- Where their worm is ever living and the fire is not put out.
- Darby Translation (DBY)
- where their worm dies not, and the fire is not quenched.
- Webster's Bible (WBS)
- Where their worm dieth not, and the fire is not quenched.
- Young's Literal Translation (YLT)
- where their worm is not dying, and the fire is not being quenched;
Read in context
- 46ಅಲ್ಲಿ ಅವರ ಹುಳವು ಸಾಯುವ ದಿಲ್ಲ ಮತ್ತು ಬೆಂಕಿಯು ಆರುವದಿಲ್ಲ.
- 47ನಿನ್ನ ಕಣ್ಣು ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಿತ್ತುಬಿಡು; ಎರಡು ಕಣ್ಣುಗಳುಳ್ಳವನಾಗಿ ನರಕದ ಬೆಂಕಿಯಲ್ಲಿ ಹಾಕ ಲ್ಪಡುವದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯ ದಲ್ಲಿ ಸೇರುವದು ನಿನಗೆ ಒಳ್ಳೇದು.
- 48ಅಲ್ಲಿ ಅವರ ಹುಳವು ಸಾಯುವದಿಲ್ಲ ಮತ್ತು ಬೆಂಕಿಯು ಆರುವದಿಲ್ಲ.
- 49ಯಾಕಂದರೆ ಪ್ರತಿಯೊಬ್ಬನಿಗೂ ಬೆಂಕಿಯಿಂದ ಸಾರವಾಗಬೇಕು; ಮತ್ತು ಪ್ರತಿಯೊಂದು ಯಜ್ಞಕ್ಕೆ ಉಪ್ಪಿ ನಿಂದ ಸಾರವಾಗಬೇಕು.ಉಪ್ಪು ಒಳ್ಳೆಯದು; ಆದರೆ ಉಪ್ಪು ತನ್ನ ಸಾರವನ್ನು ಕಳೆದುಕೊಂಡರೆ ಇನ್ನಾತರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರಲಿ; ಮತ್ತು ಒಬ್ಬರ ಸಂಗಡಲೊಬ್ಬರು ಸಮಾಧಾನ ವಾಗಿರ್ರಿ ಅಂದನು.
- 50ಉಪ್ಪು ಒಳ್ಳೆಯದು; ಆದರೆ ಉಪ್ಪು ತನ್ನ ಸಾರವನ್ನು ಕಳೆದುಕೊಂಡರೆ ಇನ್ನಾತರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರಲಿ; ಮತ್ತು ಒಬ್ಬರ ಸಂಗಡಲೊಬ್ಬರು ಸಮಾಧಾನ ವಾಗಿರ್ರಿ ಅಂದನು.
Cross references
- Isaiah 66:24 ಯೆಶಾಯ 66:24ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹ ಮಾಡಿದ ಮನುಷ್ಯರ ಹೆಣಗಳನ್ನು ನೋಡುವರು; ಯಾಕಂದರೆ ಅವರ ಹುಳ ಸಾಯುವದಿಲ್ಲ; ಅವರ ಬೆಂಕಿ ಆರುವದಿಲ್ಲ; ಅವರು ಎಲ್ಲಾ ಮನುಷ್ಯರಿಗೆ ಹೇಸಿಕೆಯಾಗುವರು.
- Matthew 25:41 ಮತ್ತಾಯನು 25:41ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
- Mark 9:43–45 ಮಾರ್ಕನು 9:43–45ನಿನ್ನ ಕೈ ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದುಹಾಕು; ಯಾಕಂದರೆ ಎರಡು ಕೈಗಳು ಳ್ಳವನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹೋಗುವದಕ್ಕಿಂತ ಅಂಗಹೀನನಾಗಿ ಜೀವದಲ್ಲಿ ಸೇರು ವದು ನಿನಗೆ ಒಳ್ಳೇದು; ಅಲ್ಲಿ ಅವರ ಹುಳವು ಸಾಯುವದಿಲ್ಲ ಮತ್ತು ಬೆಂಕಿಯು ಆರುವದಿಲ್ಲ. ನಿನ್ನ ಕಾಲು ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದು ಹಾಕು; ಯಾಕಂದರೆ ನೀನು ಎರಡು ಕಾಲುಗಳುಳ್ಳವ ನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹಾಕ ಲ್ಪಡುವದಕ್ಕಿಂತ ಕುಂಟನಾಗಿ ಜೀವದಲ್ಲಿ ಸೇರುವದು ನಿನಗೆ ಒಳ್ಳೇದು.