Mark · chapter 9 · verse 5
Mark 9:5 in Kannada
ಆಗ ಪೇತ್ರನು ಯೇಸು ವಿಗೆ-- ಬೋಧಕನೇ, ನಾವು ಇಲ್ಲೆ ಇರುವದು ನಮಗೆ ಒಳ್ಳೇದು; ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಮೂರು ಗುಡಾರಗಳನ್ನು ನಾವು ಕಟ್ಟುವೆವು ಎಂದು ಹೇಳಿದನು.
Aaga petranu yesu vige-- bodhakane, naavu ille iruvadu namage olledu; ninagondu moshegondu mattu eleeyanigondu mooru gudaaragalannu naavu kattuvevu endu helidanu.
Mark 9:5 in English
- King James Version (KJV)
- And Peter answered and said to Jesus, Master, it is good for us to be here: and let us make three tabernacles; one for thee, and one for Moses, and one for Elias.
- World English Bible (WEB)
- Peter answered Jesus, “Rabbi, it is good for us to be here. Let’s make three tents: one for you, one for Moses, and one for Elijah.”
- American Standard Version (ASV)
- And Peter answereth and saith to Jesus, Rabbi, it is good for us to be here: and let us make three tabernacles; one for thee, and one for Moses, and one for Elijah.
- Bible in Basic English (BBE)
- And Peter said to Jesus, Master, it is good for us to be here: and let us make three tents; one for you, one for Moses, and one for Elijah.
- Darby Translation (DBY)
- And Peter answering says to Jesus, Rabbi, it is good that we should be here; and let us make three tabernacles, for thee one, and for Moses one, and for Elias one.
- Webster's Bible (WBS)
- And Peter answered and said to Jesus, Master, it is good for us to be here: and let us make three tabernacles; one for thee, and one for Moses, and one for Elijah.
- Young's Literal Translation (YLT)
- And Peter answering saith to Jesus, 'Rabbi, it is good to us to be here; and we may make three booths, for thee one, and for Moses one, and for Elijah one:'
Read in context
- 3ಮತ್ತು ಆತನ ಉಡುಪು ಭೂಮಿಯ ಮೇಲಿರುವ ಯಾವ ಅಗಸನೂ ಬಿಳುಪು ಮಾಡಲಾರದಷು ಹಿಮದಂತೆ ಹೆಚ್ಚು ಬೆಳ್ಳಗಾಗಿ ಹೊಳೆಯುತ್ತಿತ್ತು.
- 4ಆಗ ಅಲ್ಲಿ ಎಲೀಯನು ಮೋಶೆ ಯೊಂದಿಗೆ ಅವರಿಗೆ ಕಾಣಿಸಿಕೊಂಡು ಯೇಸುವಿನೊ ಂದಿಗೆ ಮಾತನಾಡುತ್ತಿದ್ದರು.
- 5ಆಗ ಪೇತ್ರನು ಯೇಸು ವಿಗೆ-- ಬೋಧಕನೇ, ನಾವು ಇಲ್ಲೆ ಇರುವದು ನಮಗೆ ಒಳ್ಳೇದು; ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಮೂರು ಗುಡಾರಗಳನ್ನು ನಾವು ಕಟ್ಟುವೆವು ಎಂದು ಹೇಳಿದನು.
- 6ಅವನು ಏನು ಮಾತನಾಡಬೇಕೋ ಅವನಿಗೆ ತಿಳಿದಿರಲಿಲ್ಲ; ಯಾಕಂ ದರೆ ಅವರು ಬಹಳವಾಗಿ ಹೆದರಿದ್ದರು.
- 7ಆಗ ಅಲ್ಲಿ ಮೋಡವು ಅವರ ಮೇಲೆ ಕವಿದುಕೊಂಡಿತು; ಮತ್ತು --ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಹೇಳಿದ ಧ್ವನಿಯು ಮೋಡದೊಳಗಿಂದ ಬಂತು.
Cross references
- John 14:21–23 ಯೋಹಾನನು 14:21–23ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು. ಯೂದನು (ಇಸ್ಕರಿಯೋತನಲ್ಲ)--ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಕಾಣಿಸಿ ಕೊಳ್ಳುವದು ಹೇಗೆ ಎಂದು ಆತನನ್ನು ಕೇಳಿದನು. ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು.
- John 14:8–9 ಯೋಹಾನನು 14:8–9ಫಿಲಿಪ್ಪನು ಆತನಿಗೆ--ಕರ್ತನೇ, ತಂದೆಯನ್ನು ನಮಗೆ ತೋರಿಸು, ನಮಗೆ ಅಷ್ಟೇ ಸಾಕು ಅಂದನು. ಯೇಸು ಅವನಿಗೆ--ಫಿಲಿಪ್ಪನೇ, ನಾನು ನಿಮ್ಮ ಸಂಗಡ ಇಷ್ಟು ಕಾಲ ಇದ್ದರೂ ನೀನು ನನ್ನನ್ನು ತಿಳಿಯಲಿಲ್ಲವೋ? ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ; ಹಾಗಾದರೆ ತಂದೆಯನ್ನು ನಮಗೆ ತೋರಿಸು ಎಂದು ನೀನು ಹೇಳುವದು ಹೇಗೆ?
- Matthew 23:7 ಮತ್ತಾಯನು 23:7ಸಂತೆಯ ಸ್ಥಳಗಳಲ್ಲಿ ವಂದನೆಗಳನ್ನೂ ಮತ್ತು ಜನರಿಂದ--ಬೋಧಕರೇ, ಬೋಧಕರೇ ಎಂದು ಕರೆಯಲ್ಪಡುವದನ್ನೂ ಅವರು ಪ್ರೀತಿಸುತ್ತಾರೆ.
- Psalm 84:10 ಕೀರ್ತನೆಗಳು 84:10ಸಾವಿರ ದಿವಸಗಳಿಗಿಂತ ನಿನ್ನ ಅಂಗಳಗ ಳಲ್ಲಿ ಇರುವ ಒಂದು ದಿನವು ಒಳ್ಳೇದಾಗಿದೆ; ದುಷ್ಟರ ಗುಡಾರಗಳಲ್ಲಿ ವಾಸಮಾಡುವದಕ್ಕಿಂತ ನನ್ನ ದೇವರ ಆಲಯದ ಬಾಗಿಲನ್ನು ಕಾಯುವವನಾಗಿರುವದು ನನಗೆ ಒಳ್ಳೆಯದು.
- Revelation 22:3–4 ಪ್ರಕಟನೆ 22:3–4ಇನ್ನು ಮೇಲೆ ಶಾಪವೇನೂ ಇರುವದಿಲ್ಲ; ಅದರಲ್ಲಿ ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನವಿರುವದು. ಆತನ ಸೇವಕರು ಆತನನ್ನು ಸೇವಿಸುವರು. ಅವರು ಆತನ ಮುಖವನ್ನು ನೋಡುವರು; ಅವರ ಹಣೆಗಳ ಮೇಲೆ ಆತನ ಹೆಸರು ಇರುವದು.
- Psalm 62:2–3 ಕೀರ್ತನೆಗಳು 62:2–3ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ; ನಾನು ಕದಲುವದೇ ಇಲ್ಲ. ಎಷ್ಟರವರೆಗೆ ಒಬ್ಬ ಮನುಷ್ಯನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸುತ್ತೀರಿ? ನೀವೆಲ್ಲರೂ ಕೊಲ್ಲಲ್ಪಡುವಿರಿ; ನೀವು ಕುಸಿದುಬೀಳುವ ಗೋಡೆಯಂತೆಯೂ ಅಲ್ಲಾ ಡುವ ಬೇಲಿಯಂತೆಯೂ ಇರುವಿರಿ.
- Philippians 1:23 ಫಿಲಿಪ್ಪಿಯವರಿಗೆ 1:23ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ
- Exodus 33:17–23 ವಿಮೋಚನಕಾಂಡ 33:17–23ಅದಕ್ಕೆ ಕರ್ತನು ಮೋಶೆಗೆ--ನೀನು ಆಡಿದ ಈ ಮಾತಿನಂತೆಯೇ ನಾನು ಇದನ್ನು ಮಾಡುತ್ತೇನೆ. ನನ್ನ ದೃಷ್ಟಿಯಲ್ಲಿ ನಿನಗೆ ಕೃಪೆ ದೊರಕಿತು. ನಾನು ನಿನ್ನನ್ನು ಹೆಸರಿನಿಂದ ತಿಳಿದಿದ್ದೇನೆ ಅಂದನು. ಅವನು--ನಿನ್ನ ಮಹಿಮೆಯನ್ನು ನನಗೆ ತೋರಿಸು ಎಂದು ನಾನು ನಿನ್ನನ್ನು ಬೇಡುತ್ತೇನೆ ಅಂದನು. ಅದಕ್ಕೆ ಆತನು--ನಾನು ನನ್ನ ಸರ್ವೋತ್ತಮತ್ವವನ್ನು ನಿನ್ನೆದುರಿಗೆ ಹಾದು ಹೋಗಗೊಡಿಸಿ ಕರ್ತನ ಹೆಸರನ್ನು ನಿನ್ನ ಮುಂದೆ ಪ್ರಕಟಮಾಡಿ ನಾನು ಯಾರಿಗೆ ಕೃಪೆಯುಳ್ಳವ ನಾಗಿರಬೇಕೋ ಅವರಿಗೆ ಕೃಪೆಯುಳ್ಳವನಾಗಿರುವೆನು; ನಾನು ಯಾರಿಗೆ ಕರುಣೆಯನ್ನು ತೋರಿಸಬೇಕೋ ಅವರಿಗೆ ಕರುಣೆಯನ್ನು ತೋರಿಸುವೆನು ಅಂದನು. ಆತನು ಅವನಿಗೆ--ನೀನು ನನ್ನ ಮುಖವನ್ನು ನೋಡ ಲಾರಿ; ಯಾವ ಮನುಷ್ಯನೂ ನನ್ನನ್ನು ನೋಡಿ ಬದುಕುವದಿಲ್ಲ ಅಂದನು. ಇದಲ್ಲದೆ ಕರ್ತನುಇಗೋ, ನನ್ನ ಬಳಿಯಲ್ಲಿ ಒಂದು ಸ್ಥಳವಿದೆ; ನೀನು ಬಂಡೆಯ ಮೇಲೆ ನಿಂತುಕೊಳ್ಳುವಿ. ನನ್ನ ಮಹಿ ಮೆಯು ಹಾದು ಹೋಗುವಾಗ ನಿನ್ನನ್ನು ಬಂಡೆಯ ಬಿರುಕಿನಲ್ಲಿ ನಿಲ್ಲಿಸಿ ನಿನ್ನ ಮೇಲೆ ನನ್ನ ಕೈ ಮುಚ್ಚುವೆನು.ತರುವಾಯ ನನ್ನ ಕೈಯನ್ನು ತೆಗೆದು ಬಿಡುವೆನು, ಆಗ ನೀನು ನನ್ನ ಹಿಂಭಾಗವನ್ನು ನೋಡುವಿ, ಆದರೆ ನನ್ನ ಮುಖವು ಕಾಣಿಸುವದಿಲ್ಲ ಅಂದನು. ತರುವಾಯ ನನ್ನ ಕೈಯನ್ನು ತೆಗೆದು ಬಿಡುವೆನು, ಆಗ ನೀನು ನನ್ನ ಹಿಂಭಾಗವನ್ನು ನೋಡುವಿ, ಆದರೆ ನನ್ನ ಮುಖವು ಕಾಣಿಸುವದಿಲ್ಲ ಅಂದನು.
- 1 John 3:2 1 ಯೋಹಾನನು 3:2ಪ್ರಿಯರೇ, ನಾವು ಈಗ ದೇವರ ಪುತ್ರರಾಗಿದ್ದೇವೆ, ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತ್ಯಕ್ಷವಾಗಲಿಲ್ಲ. ಆತನು ಪ್ರತ್ಯಕ್ಷ ನಾದಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು; ಯಾಕಂದರೆ ನಾವು ಆತನನ್ನು ಆತನಿರುವ ಪ್ರಕಾರವೇ ನೋಡುವೆವು.
Original words (Greek)
- And · G2532καί kaí
- Peter · G4074Πέτρος Pétros
- answered · G611ἀποκρίνομαι apokrínomai
- said · G3004λέγω légō
- Jesus · G2424Ἰησοῦς Iēsoûs
- Master · G4461ῥαββί rhabbí
- is · G2076ἐστί estí
- good · G2570καλός kalós
- us · G2248ἡμᾶς hēmâs
- be · G1511εἶναι eînai
- here · G5602ὧδε hōde
- and · G2532καί kaí
- make · G4160ποιέω poiéō
- three · G5140τρεῖς treîs
- tabernacles · G4633σκηνή skēnḗ
- one · G1520εἷς heîs
- thee · G4671σοί soí
- and · G2532καί kaí
- one · G1520εἷς heîs
- Moses · G3475Μωσεύς Mōseús
- and · G2532καί kaí
- one · G1520εἷς heîs
- Elias · G2243Ἡλίας Hēlías