Mark · chapter 9 · verse 6
Mark 9:6 in Kannada
ಅವನು ಏನು ಮಾತನಾಡಬೇಕೋ ಅವನಿಗೆ ತಿಳಿದಿರಲಿಲ್ಲ; ಯಾಕಂ ದರೆ ಅವರು ಬಹಳವಾಗಿ ಹೆದರಿದ್ದರು.
Avanu enu maatanaadabeko avanige tilidiralilla; yaakam dare avaru bahalavaagi hedariddaru.
Mark 9:6 in English
- King James Version (KJV)
- For he wist not what to say; for they were sore afraid.
- World English Bible (WEB)
- For he didn’t know what to say, for they were very afraid.
- American Standard Version (ASV)
- For he knew not what to answer; for they became sore afraid.
- Bible in Basic English (BBE)
- Because he was not certain what to say, for they were in great fear.
- Darby Translation (DBY)
- For he knew not what he should say, for they were filled with fear.
- Webster's Bible (WBS)
- For he knew not what to say: for they were greatly terrified.
- Young's Literal Translation (YLT)
- for he was not knowing what he might say, for they were greatly afraid.
Read in context
- 4ಆಗ ಅಲ್ಲಿ ಎಲೀಯನು ಮೋಶೆ ಯೊಂದಿಗೆ ಅವರಿಗೆ ಕಾಣಿಸಿಕೊಂಡು ಯೇಸುವಿನೊ ಂದಿಗೆ ಮಾತನಾಡುತ್ತಿದ್ದರು.
- 5ಆಗ ಪೇತ್ರನು ಯೇಸು ವಿಗೆ-- ಬೋಧಕನೇ, ನಾವು ಇಲ್ಲೆ ಇರುವದು ನಮಗೆ ಒಳ್ಳೇದು; ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಮೂರು ಗುಡಾರಗಳನ್ನು ನಾವು ಕಟ್ಟುವೆವು ಎಂದು ಹೇಳಿದನು.
- 6ಅವನು ಏನು ಮಾತನಾಡಬೇಕೋ ಅವನಿಗೆ ತಿಳಿದಿರಲಿಲ್ಲ; ಯಾಕಂ ದರೆ ಅವರು ಬಹಳವಾಗಿ ಹೆದರಿದ್ದರು.
- 7ಆಗ ಅಲ್ಲಿ ಮೋಡವು ಅವರ ಮೇಲೆ ಕವಿದುಕೊಂಡಿತು; ಮತ್ತು --ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಹೇಳಿದ ಧ್ವನಿಯು ಮೋಡದೊಳಗಿಂದ ಬಂತು.
- 8ಕೂಡಲೆ ಅವರು ಸುತ್ತಲೂ ನೋಡಲಾಗಿ ತಮ್ಮೊಂದಿಗೆ ಯೇಸುವನ್ನು ಹೊರತು ಇನ್ನಾರನ್ನೂ ನೋಡಲಿಲ್ಲ.
Cross references
- Mark 16:5–8 ಮಾರ್ಕನು 16:5–8ಅವರು ಸಮಾಧಿಯೊಳಕ್ಕೆ ಪ್ರವೇಶಿಸಿದವರಾಗಿ ಉದ್ದವಾದ ಬಿಳಿ ಉಡುಪನ್ನು ತೊಟ್ಟುಕೊಂಡಿದ್ದ ಒಬ್ಬ ಯೌವನಸ್ಥನು ಬಲಗಡೆಯಲ್ಲಿ ಕೂತಿರುವದನ್ನು ಕಂಡು ಭಯಭ್ರಾಂತರಾದರು. ಆದರೆ ಅವನು ಅವರಿಗೆ--ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟ ನಜರೇತಿನ ಯೇಸುವನ್ನು ಹುಡುಕುತ್ತಿದ್ದೀರಿ; ಆತನು ಎದ್ದಿದ್ದಾನೆ; ಇಲ್ಲಿ ಇಲ್ಲ, ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿರಿ; ಆದರೆ ನೀವು ಹೊರಟುಹೋಗಿ ಆತನು ನಿಮಗೆ ಹೇಳಿದಂತೆ ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುತ್ತಾನೆ; ಅಲ್ಲಿ ನೀವು ಆತನನ್ನು ಕಾಣುವಿರಿ ಎಂದು ಆತನ ಶಿಷ್ಯರಿಗೆ ಮತ್ತು ಪೇತ್ರನಿಗೆ ಹೇಳಿರಿ ಅಂದನು. ಆಗ ಅವರು ಬೇಗನೆ ಹೊರಟು ಸಮಾಧಿಯ ಬಳಿಯಿಂದ ಓಡಿಹೋದರು; ಯಾಕಂದರೆ ಅವರು ಆಶ್ಚರ್ಯದಿಂದ ನಡುಗುತ್ತಿದ್ದರು; ಇದಲ್ಲದೆ ಅವರು ಹೆದರಿದವರಾದದರಿಂದ ಯಾರಿಗೂ ಏನೂ ಹೇಳಲಿಲ್ಲ.
- Daniel 10:15–19 ದಾನಿಯೇಲನು 10:15–19ಅವನು ಯಾವಾಗ ನನಗೆ ಇಂಥ ಮಾತುಗಳನ್ನು ಹೇಳಿದನೋ ಆಗ ನಾನು ನನ್ನ ಮುಖ ವನ್ನು ನೆಲದ ಕಡೆಗೆ ತಿರುಗಿಸಿ ಸುಮ್ಮನಿದ್ದೆನು. ಆಗ ಇಗೋ, ಮನುಷ್ಯಕುಮಾರನ ಹೋಲಿಕೆಯ ಹಾಗಿ ರುವ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದನು. ಆಗ ನಾನು ಬಾಯಿತೆರೆದು ಮಾತನಾಡಿ ನನ್ನ ಮುಂದೆ ನಿಂತಿದ್ದವನಿಗೆ ಹೇಳಿದ್ದೇನಂದರೆ--ಓ ನನ್ನ ಒಡೆಯನೇ, ಆ ದರ್ಶನದ ನಿಮಿತ್ತ ನನ್ನ ಸಂಕಟಗಳು ನನ್ನ ಮೇಲೆ ತಿರುಗಿಕೊಂಡಿವೆ; ನಾನು ತ್ರಾಣವನ್ನು ಉಳಿಸಿಕೊಳ್ಳ ಲಿಲ್ಲ. ಈ ನಿನ್ನ ಒಡೆಯನ ಸೇವಕನು ನನ್ನ ಒಡೆಯನ ಸಂಗಡ ಹೇಗೆ ಮಾತನಾಡುವನು? ನನ್ನ ವಿಷಯ ವಾದರೋ ಆಗಿನಿಂದಲೂ ನನ್ನ ತ್ರಾಣವು ನನ್ನಲ್ಲಿ ಉಳಿಯಲಿಲ್ಲ; ಉಸಿರು ಸಹ ನನ್ನಲ್ಲಿ ಉಳಿಯಲಿಲ್ಲ. ಆಮೇಲೆ ಮತ್ತೆ ಅದೇ ಆಕಾರದ ಹಾಗೆ ಇದ್ದ ಒಬ್ಬ ಮನುಷ್ಯನು ನನ್ನನ್ನು ಬಲಪಡಿಸಿ ಹೇಳಿದ್ದೇ ನಂದರೆ--ಓ ಅತಿಪ್ರಿಯನಾದ ಮನುಷ್ಯನೇ, ಭಯಪಡ ಬೇಡ; ನಿನಗೆ ಸಮಾಧಾನವಾಗಲಿ; ಬಲವಾಗಿರು; ಹೌದು ಬಲವಾಗಿರು; ಯಾವಾಗ ಅವನು ನನ್ನ ಸಂಗಡ ಹೀಗೆ ಮಾತನಾಡಿದನೋ ನಾನು ನನ್ನ ಬಲವನ್ನು ಹೊಂದಿ--ನನ್ನ ಒಡೆಯನೇ ಮಾತನಾಡು, ನೀನು ನನ್ನನ್ನು ಬಲಪಡಿಸಿದ್ದೀ ಎಂದು ಹೇಳಿದೆನು.
- Revelation 1:17 ಪ್ರಕಟನೆ 1:17ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.