Mark · chapter 9 · verse 7
Mark 9:7 in Kannada
ಆಗ ಅಲ್ಲಿ ಮೋಡವು ಅವರ ಮೇಲೆ ಕವಿದುಕೊಂಡಿತು; ಮತ್ತು --ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಹೇಳಿದ ಧ್ವನಿಯು ಮೋಡದೊಳಗಿಂದ ಬಂತು.
Aaga alli modavu avara mele kavidukonditu; mattu --eetanu priyanaagiruva nanna maganu; eetana maatannu keliri endu helida dhvaniyu modadolaginda bantu.
Mark 9:7 in English
- King James Version (KJV)
- And there was a cloud that overshadowed them: and a voice came out of the cloud, saying, This is my beloved Son: hear him.
- World English Bible (WEB)
- A cloud came, overshadowing them, and a voice came out of the cloud, “This is my beloved Son. Listen to him.”
- American Standard Version (ASV)
- And there came a cloud overshadowing them: and there came a voice out of the cloud, This is my beloved Son: hear ye him.
- Bible in Basic English (BBE)
- And a cloud came over them; and a voice came out of the cloud, saying, This is my dearly loved Son, give ear to him.
- Darby Translation (DBY)
- And there came a cloud overshadowing them, and there came a voice out of the cloud, This is my beloved Son: hear him.
- Webster's Bible (WBS)
- And there was a cloud that overshadowed them: and a voice came out of the cloud, saying, This is my beloved Son: hear him.
- Young's Literal Translation (YLT)
- And there came a cloud overshadowing them, and there came a voice out of the cloud, saying, 'This is My Son — the Beloved, hear ye him;'
Read in context
- 5ಆಗ ಪೇತ್ರನು ಯೇಸು ವಿಗೆ-- ಬೋಧಕನೇ, ನಾವು ಇಲ್ಲೆ ಇರುವದು ನಮಗೆ ಒಳ್ಳೇದು; ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಮೂರು ಗುಡಾರಗಳನ್ನು ನಾವು ಕಟ್ಟುವೆವು ಎಂದು ಹೇಳಿದನು.
- 6ಅವನು ಏನು ಮಾತನಾಡಬೇಕೋ ಅವನಿಗೆ ತಿಳಿದಿರಲಿಲ್ಲ; ಯಾಕಂ ದರೆ ಅವರು ಬಹಳವಾಗಿ ಹೆದರಿದ್ದರು.
- 7ಆಗ ಅಲ್ಲಿ ಮೋಡವು ಅವರ ಮೇಲೆ ಕವಿದುಕೊಂಡಿತು; ಮತ್ತು --ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಹೇಳಿದ ಧ್ವನಿಯು ಮೋಡದೊಳಗಿಂದ ಬಂತು.
- 8ಕೂಡಲೆ ಅವರು ಸುತ್ತಲೂ ನೋಡಲಾಗಿ ತಮ್ಮೊಂದಿಗೆ ಯೇಸುವನ್ನು ಹೊರತು ಇನ್ನಾರನ್ನೂ ನೋಡಲಿಲ್ಲ.
- 9ಅವರು ಬೆಟ್ಟದಿಂದಿಳಿದು ಬರುವಾಗ ಮನುಷ್ಯ ಕುಮಾರನು ಸತ್ತವರೊಳಗಿಂದ ಎದ್ದು ಬರುವ ವರೆಗೆ ತಾವು ಕಂಡವುಗಳನ್ನು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.
Cross references
- 2 Peter 1:17 2 ಪೇತ್ರನು 1:17ಈತನು ಪ್ರಿಯನಾಗಿ ರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ ಎಂಬ ಧ್ವನಿಯು ಘನವಾದ ಪ್ರಭಾವದಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಗೌರವವನ್ನೂ ಮಹಿಮೆಯನ್ನು ಹೊಂದಿದನಲ್ಲವೇ.
- Matthew 3:17 ಮತ್ತಾಯನು 3:17ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
- Luke 9:34–36 ಲೂಕನು 9:34–36ಹೀಗೆ ಅವನು ಮಾತನಾಡು ತ್ತಿದ್ದಾಗಲೇ ಮೇಘವು ಬಂದು ಅವರನ್ನು ಕವಿದು ಕೊಂಡಿತು ಮತ್ತು ಅವರು ಆ ಮೇಘದೊಳಗೆ ಪ್ರವೇ ಶಿಸುತ್ತಿದ್ದಾಗ ಅವರು ಭಯಪಟ್ಟರು. ಆಗ ಮೇಘ ದೊಳಗಿಂದ--ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಹೇಳುವ ಧ್ವನಿಯಾಯಿತು. ಆ ಧ್ವನಿಯಾದ ನಂತರ (ಅವರು) ಯೇಸುವನ್ನು ಮಾತ್ರ ನೋಡಿದರು. ಅವರು ನೋಡಿ ದವುಗಳನ್ನು ಆ ದಿವಸಗಳಲ್ಲಿ ಯಾರಿಗೂ ಹೇಳದೆ ಸುಮ್ಮನಿದ್ದರು.
- Mark 1:11 ಮಾರ್ಕನು 1:11ಆಗ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ನೀನೇ ಎಂಬ ಧ್ವನಿಯು ಪರಲೋಕ ದಿಂದ ಬಂದಿತು.
- Hebrews 2:1 ಇಬ್ರಿಯರಿಗೆ 2:1ಆದದರಿಂದ ನಾವು ಕೇಳಿದ ಸಂಗತಿಗಳಿಗೆ ಯಾವಾಗಲಾದರೂ ಜಾರಿ ಹೋದೇ ವೆಂದು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿ ರತಕ್ಕದ್ದು.
- John 5:22–25 ಯೋಹಾನನು 5:22–25ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವದಿಲ್ಲ; ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು.
- Matthew 17:5–7 ಮತ್ತಾಯನು 17:5–7ಅವನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿದುಕೊಂಡಿತು; ಆಗ ಇಗೋ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ಈತನೇ; ಈತನ ಮಾತನ್ನು ನೀವು ಕೇಳಿರಿ ಎಂದು ಹೇಳುವ ಧ್ವನಿಯು ಮೇಘದೊಳಗಿಂದ ಉಂಟಾಯಿತು. ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು. ಆಗ ಯೇಸು ಬಂದು ಅವರನ್ನು ಮುಟ್ಟಿ--ಏಳಿರಿ, ಹೆದರಬೇಡಿರಿ ಎಂದು ಹೇಳಿದನು.
- Exodus 23:21–22 ವಿಮೋಚನಕಾಂಡ 23:21–22ಆತನ ವಿಷಯದಲ್ಲಿ ಜಾಗ್ರತೆ ಯಾಗಿದ್ದು ಆತನ ಮಾತಿಗೆ ವಿಧೇಯನಾಗು. ಆತನಿಗೆ ಕೋಪವನ್ನೆಬ್ಬಿಸಬೇಡ; ನನ್ನ ಹೆಸರು ಆತನಲ್ಲಿ ಇರುವ ದರಿಂದ ಆತನು ನಿಮ್ಮ ದ್ರೋಹಗಳನ್ನು ಮನ್ನಿಸುವದಿಲ್ಲ. ಆತನ ಮಾತಿಗೆ ನೀವು ನಿಜವಾಗಿಯೂ ವಿಧೇಯ ರಾಗಿ ಹೇಳಿದ್ದನ್ನೆಲ್ಲಾ ನೀವು ಮಾಡಿದರೆ ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ ನಿಮ್ಮ ವಿರೋಧಿಗಳಿಗೆ ವಿರೋಧಿ ಯಾಗಿಯೂ ನಾನು ಇರುವೆನು.
- John 1:34 ಯೋಹಾನನು 1:34ನಾನು ನೋಡಿ ಈತನೇ ದೇವರಮಗನೆಂದು ಸಾಕ್ಷಿ ಕೊಟ್ಟಿದ್ದೇನೆ ಅಂದನು.
- Psalm 2:7 ಕೀರ್ತನೆಗಳು 2:7ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.
- 1 John 5:11–12 1 ಯೋಹಾನನು 5:11–12ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು.ಈ ಜೀವವು ಆತನ ಮಗನಲ್ಲಿ ಅದೆ ಎಂಬದೇ. ಯಾವನಲ್ಲಿ (ದೇವರ) ಮಗನು ಇದ್ದಾನೋ ಅವನಿಗೆ ಜೀವ ಉಂಟು; ಯಾವನಲ್ಲಿ ದೇವರ ಮಗನು ಇರುವ ದಿಲ್ಲವೋ ಅವನಿಗೆ ಜೀವವಿಲ್ಲ.
- Revelation 1:7 ಪ್ರಕಟನೆ 1:7ಇಗೋ ಆತನು ಮೇಘಗ ಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ಗೋಳಾಡುವರು. ಹೌದು, ಹಾಗೆಯೇ ಆಗುವದು. ಆಮೆನ್.
Original words (Greek)
- And · G2532καί kaí
- was · G1096γίνομαι gínomai
- cloud · G3507νεφέλη nephélē
- overshadowed · G1982ἐπισκιάζω episkiázō
- them · G846αὐτός autós
- and · G2532καί kaí
- voice · G5456φωνή phōnḗ
- came · G2064ἔρχομαι érchomai
- of · G1537ἐκ ek
- cloud · G3507νεφέλη nephélē
- saying · G3004λέγω légō
- This · G3778οὗτος hoûtos
- is · G2076ἐστί estí
- my · G3450μοῦ moû
- beloved · G27ἀγαπητός agapētós
- Son · G5207υἱός huiós
- hear · G191ἀκούω akoúō
- him · G846αὐτός autós