Matthew · chapter 1 · verse 10
Matthew 1:10 in Kannada
ಹಿಜ್ಕೀಯನಿಂದ ಮನಸ್ಸೆಯು ಹುಟ್ಟಿದನು; ಮನಸ್ಸೆಯಿಂದ ಆಮೋನನು ಹುಟ್ಟಿದನು; ಆಮೋನನಿಂದ ಯೋಷೀಯನು ಹುಟ್ಟಿದನು;
Hijkeeyaninda manasseyu huttidanu; manasseyinda aamonanu huttidanu; aamonaninda yosheeyanu huttidanu;
Matthew 1:10 in English
- King James Version (KJV)
- And Ezekias begat Manasses; and Manasses begat Amon; and Amon begat Josias;
- World English Bible (WEB)
- Hezekiah became the father of Manasseh. Manasseh became the father of Amon. Amon became the father of Josiah.
- American Standard Version (ASV)
- and Hezekiah begat Manasseh; and Manasseh begat Amon; and Amon begat Josiah;
- Bible in Basic English (BBE)
- And the son of Hezekiah was Manasseh; and the son of Manasseh was Amon; and the son of Amon was Josiah;
- Darby Translation (DBY)
- and Ezekias begat Manasses, and Manasses begat Amon, and Amon begat Josias,
- Webster's Bible (WBS)
- And Ezekias begat Manasses; and Manasses begat Amon; and Amon begat Josias;
- Young's Literal Translation (YLT)
- and Hezekiah begat Manasseh, and Manasseh begat Amon, and Amon begat Josiah,
Read in context
- 8ಆಸನಿಂದ ಯೆಹೋಷಾಫಾಟನು ಹುಟ್ಟಿದನು; ಯೆಹೋಷಾ ಫಾಟನಿಂದ ಯೆಹೋರಾಮನು ಹುಟ್ಟಿದನು; ಯೆಹೋ ರಾಮನಿಂದ ಉಜ್ಜೀಯನು ಹುಟ್ಟಿದನು;
- 9ಉಜ್ಜೀಯ ನಿಂದ ಯೋತಾಮನು ಹುಟ್ಟಿದನು; ಯೋತಾಮನಿಂದ ಆಹಾಜನು ಹುಟ್ಟಿದನು; ಆಹಾಜನಿಂದ ಹಿಜ್ಕೀಯನು ಹುಟ್ಟಿದನು;
- 10ಹಿಜ್ಕೀಯನಿಂದ ಮನಸ್ಸೆಯು ಹುಟ್ಟಿದನು; ಮನಸ್ಸೆಯಿಂದ ಆಮೋನನು ಹುಟ್ಟಿದನು; ಆಮೋನನಿಂದ ಯೋಷೀಯನು ಹುಟ್ಟಿದನು;
- 11ಅವರು ಬಾಬೆಲಿಗೆ ಸೆರೆಯಾಗಿ ಒಯ್ಯಲ್ಪಟ್ಟ ಸಮಯದಲ್ಲಿ ಯೋಷೀಯನಿಂದ ಯೆಕೊನ್ಯನೂ ಅವನ ಸಹೋದರರೂ ಹುಟ್ಟಿದರು.
- 12ಅವರು ಬಾಬೆಲಿಗೆ ಬಂದ ಮೇಲೆ ಯೆಕೂನ್ಯ ನಿಂದ ಶೆಯಲ್ತಿಯೇಲನು ಹುಟ್ಟಿದನು; ಶೆಯೆಲ್ತಿ ಯೇಲಿನಿಂದ ಜೆರುಬ್ಬಾಬೆಲನು ಹುಟ್ಟಿದನು;
Cross references
- 1 Chronicles 3:13–15 1 ಪೂರ್ವಕಾಲವೃತ್ತಾಂತ 3:13–15ಇವನ ಮಗನು ಆಹಾಜನು; ಇವನ ಮಗನು ಹಿಜ್ಕೀಯನು; ಇವನ ಮಗನು ಮನಸ್ಸೆಯು. ಇವನ ಮಗನು ಅಮೋನನು; ಇವನ ಮಗನು ಯೋಷೀ ಯನು. ಯೋಷಿಯನ ಮಕ್ಕಳು--ಚೊಚ್ಚಲ ಮಗ ನಾದ ಯೋಹನಾನನು, ಎರಡನೆಯವನಾದ ಯೆಹೋ ಯಾಕೀಮನು, ಮೂರನೆಯವನಾದ ಚಿದ್ಕೀಯನು, ನಾಲ್ಕನೆಯವನಾದ ಶಲ್ಲೂಮನು.
- 1 Kings 13:2 1 ಅರಸುಗಳು 13:2ಅವನು ಆ ಪೀಠಕ್ಕೆ ವಿರೋಧವಾಗಿ ಕರ್ತನ ಮಾತಿನಲ್ಲಿ ಕೂಗಿ--ಪೀಠವೇ, ಪೀಠವೇ, ಇಗೋ, ದಾವೀದನ ಸಂತಾನದಲ್ಲಿ ಯೋಷೀಯನೆಂದು ಹೆಸರುಳ್ಳ ಒಬ್ಬ ಕುಮಾರನು ಹುಟ್ಟುವನು; ಅವನು ನಿನ್ನ ಮೇಲೆ ಧೂಪವನ್ನರ್ಪಿಸುವ ಉನ್ನತ ಸ್ಥಳಗಳ ಯಾಜಕರನ್ನು ಬಲಿಯಾಗಿ ಅರ್ಪಿಸುವನು; ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವೆಂದು ಕರ್ತನು ಹೇಳುತ್ತಾನೆ ಅಂದನು.
- 2 Kings 24:3–4 2 ಅರಸುಗಳು 24:3–4ನಿಶ್ಚಯವಾಗಿ ಕರ್ತನ ಅಪ್ಪಣೆಯಿಂದ ಇದು ಯೆಹೂದದ ಮೇಲೆ ಆಯಿತು. ಅದೇನಂದರೆ, ಮನಸ್ಸೆಯು ತನ್ನ ಎಲ್ಲಾ ಕೃತ್ಯಗಳಿಂದ ಮಾಡಿದ ಪಾಪಗಳ ನಿಮಿತ್ತ ಅವರನ್ನು ಆತನು ತನ್ನ ಸಮ್ಮುಖದಿಂದ ತೆಗೆದು ಹಾಕುವದಕ್ಕೋಸ್ಕರವೇ. ಇದಲ್ಲದೆ ಅವನು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದು ಉಂಟಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಕರ್ತನು ಅದನ್ನು ಮನ್ನಿಸಲೊಲ್ಲದೆ ಇದ್ದನು.
- 2 Kings 20:21–30 2 ಅರಸುಗಳು 20:21–30ಅವನ ಮಗನಾದ ಮನಸ್ಸೆಯು ಅವನಿಗೆ ಬದಲಾಗಿ ಅರಸ ನಾದನು.
- Jeremiah 1:2–3 ಯೆರೆಮೀಯ 1:2–3ಯೆಹೂದದ ಅರಸನಾದ ಆಮೋನನ ಮಗನಾದ ಯೋಷೀಯನ ದಿನಗಳಲ್ಲಿ ಅವನ ಆಳಿಕೆಯ ಹದಿಮೂರನೇ ವರುಷದಲ್ಲಿ ಅವನಿಗೆ ಕರ್ತನ ವಾಕ್ಯವು ಉಂಟಾಯಿತು. ಯೆಹೂದದ ಅರಸನಾದ ಯೋಷೀಯನ ಮಗನಾಗಿರುವ ಯೆಹೋಯಾ ಕೀಮನ ದಿನಗಳಲ್ಲಿಯೂ ಕೂಡ ಯೆಹೂದದ ಅರಸ ನಾದ ಯೋಷೀಯನ ಮಗನಾಗಿರುವ ಚಿದ್ಕೀಯನ ಹನ್ನೊಂದನೇ ವರುಷದ ಅಂತ್ಯದ ವರೆಗೂ ಐದನೇ ತಿಂಗಳಲ್ಲಿ ಯೆರೂಸಲೇಮು ಸೆರೆಯಾಗಿ ಒಯ್ಯಲ್ಪಡು ವವರೆಗೂ ಕರ್ತನ ವಾಕ್ಯವು ಉಂಟಾಯಿತು.