Matthew · chapter 1 · verse 12
Matthew 1:12 in Kannada
ಅವರು ಬಾಬೆಲಿಗೆ ಬಂದ ಮೇಲೆ ಯೆಕೂನ್ಯ ನಿಂದ ಶೆಯಲ್ತಿಯೇಲನು ಹುಟ್ಟಿದನು; ಶೆಯೆಲ್ತಿ ಯೇಲಿನಿಂದ ಜೆರುಬ್ಬಾಬೆಲನು ಹುಟ್ಟಿದನು;
Avaru baabelige banda mele yekoonya ninda sheyaltiyelanu huttidanu; sheyelti yelininda jerubbaabelanu huttidanu;
Matthew 1:12 in English
- King James Version (KJV)
- And after they were brought to Babylon, Jechonias begat Salathiel; and Salathiel begat Zorobabel;
- World English Bible (WEB)
- After the exile to Babylon, Jechoniah became the father of Shealtiel. Shealtiel became the father of Zerubbabel.
- American Standard Version (ASV)
- And after the carrying away to Babylon, Jechoniah begat Shealtiel; and Shealtiel begat Zerubbabel;
- Bible in Basic English (BBE)
- And after the taking away to Babylon, Jechoniah had a son Shealtiel; and Shealtiel had Zerubbabel;
- Darby Translation (DBY)
- And after the carrying away of Babylon, Jechonias begat Salathiel, and Salathiel begat Zorobabel,
- Webster's Bible (WBS)
- And after they were brought to Babylon, Jechonias begat Salathiel; and Salathiel begat Zorobabel;
- Young's Literal Translation (YLT)
- And after the Babylonian removal, Jeconiah begat Shealtiel, and Shealtiel begat Zerubbabel,
Read in context
- 10ಹಿಜ್ಕೀಯನಿಂದ ಮನಸ್ಸೆಯು ಹುಟ್ಟಿದನು; ಮನಸ್ಸೆಯಿಂದ ಆಮೋನನು ಹುಟ್ಟಿದನು; ಆಮೋನನಿಂದ ಯೋಷೀಯನು ಹುಟ್ಟಿದನು;
- 11ಅವರು ಬಾಬೆಲಿಗೆ ಸೆರೆಯಾಗಿ ಒಯ್ಯಲ್ಪಟ್ಟ ಸಮಯದಲ್ಲಿ ಯೋಷೀಯನಿಂದ ಯೆಕೊನ್ಯನೂ ಅವನ ಸಹೋದರರೂ ಹುಟ್ಟಿದರು.
- 12ಅವರು ಬಾಬೆಲಿಗೆ ಬಂದ ಮೇಲೆ ಯೆಕೂನ್ಯ ನಿಂದ ಶೆಯಲ್ತಿಯೇಲನು ಹುಟ್ಟಿದನು; ಶೆಯೆಲ್ತಿ ಯೇಲಿನಿಂದ ಜೆರುಬ್ಬಾಬೆಲನು ಹುಟ್ಟಿದನು;
- 13ಜೆರುಬ್ಬಾಬೆಲನಿಂದ ಅಬಿಹೂದನು ಹುಟ್ಟಿದನು; ಅಬಿಹೂದನಿಂದ ಎಲ್ಯಕೀಮನು ಹುಟ್ಟಿದನು; ಎಲ್ಯ ಕೀಮನಿಂದ ಅಜೋರನು ಹುಟ್ಟಿದನು;
- 14ಅಜೋರ ನಿಂದ ಸದೋಕನು ಹುಟ್ಟಿದನು; ಸದೋಕನಿಂದ ಅಖೀಮನು ಹುಟ್ಟಿದನು; ಅಖೀಮನಿಂದ ಎಲಿ ಹೂದನು ಹುಟ್ಟಿದನು;
Cross references
- 1 Chronicles 3:17 1 ಪೂರ್ವಕಾಲವೃತ್ತಾಂತ 3:17ಯೆಕೊನ್ಯನ ಮಕ್ಕಳು -- ಅಸ್ಸೀರನು; ಅವನ ಮಗನು ಶೆಯಲ್ತೀಯೇಲನು,
- Ezra 3:2 ಎಜ್ರನು 3:2ಆಗ ಯೋಚಾದಾಕನ ಮಗನಾದ ಯೇಷೂವನೂ ಅವನ ಸಹೋದರರಾದ ಯಾಜಕರೂ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಅವನ ಸಹೋದರರೂ ಎದ್ದು ದೇವರ ಮನುಷ್ಯನಾದ ಮೋಶೆಯ ನ್ಯಾಯ ಪ್ರಮಾಣದಲ್ಲಿ ಬರೆದಿರುವ ಹಾಗೆ ದಹನಬಲಿಗಳನ್ನು ಅರ್ಪಿಸುವದಕ್ಕೆ ಇಸ್ರಾಯೇಲ್ ದೇವರ ಬಲಿಪೀಠವನ್ನು ಕಟ್ಟಿಸಿದರು.
- Haggai 1:14 ಹಗ್ಗಾಯ 1:14ಕರ್ತನು ಯೆಹೂದದ ಅಧಿಪತಿಯಾದ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನ ಆತ್ಮ ವನ್ನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನ ಆತ್ಮವನ್ನೂ ಜನರಲ್ಲಿ ಉಳಿದವರೆಲ್ಲರ ಆತ್ಮವನ್ನೂ ಉದ್ರೇಕಿಸಿದ್ದರಿಂದ ಅವರು ಬಂದು ಅರಸನಾದ ದಾರ್ಯಾವೆಷನ ಎರಡನೆಯ ವರುಷದ ಆರನೆಯ ತಿಂಗಳಿನ ಇಪ್ಪತ್ತು ನಾಲ್ಕನೆಯ ದಿನದಲ್ಲಿತಮ್ಮ ದೇವರಾದ ಸೈನ್ಯಗಳ ಕರ್ತನ ಆಲಯದಲ್ಲಿ ಬಂದು ಕೆಲಸ ಮಾಡಿದರು.
- Luke 3:27 ಲೂಕನು 3:27ಇವನು ಯೋಹಾನನ ಮಗನು; ಇವನು ರೇಸನ ಮಗನು; ಇವನು ಜೆರುಬಾ ಬೆಲನ ಮಗನು; ಇವನು ಸಲಥಿಯೇಲನ ಮಗನು; ಇವನು ನೇರಿಯ ಮಗನು;
- 1 Chronicles 3:19–24 1 ಪೂರ್ವಕಾಲವೃತ್ತಾಂತ 3:19–24ಪೆದಾಯನ ಮಕ್ಕಳು--ಜೆರು ಬ್ಬಾಬೆಲನು, ಶಿವ್ಮೆಾಯು, ಜೆರುಬ್ಬಾಬೆಲನ ಮಕ್ಕಳುಮೆಷುಲ್ಲಾಮನು, ಹನನ್ಯನು, ಇವರ ಸಹೋದರಿ ಯಾದ ಶೆಲೋವಿಾತಳು. ಹಷುಬನು, ಓಹೆಲನು, ಬೆರೆಕ್ಯನು, ಹಸದ್ಯನು, ಯೂಷಬ್ಹೆಸೆದನು; ಈ ಐದು ಮಂದಿಯು. ಹನನ್ಯನ ಮಕ್ಕಳು -- ಪೆಲಟ್ಯನು, ಯೆಶಾಯನು; ರೆಫಾಯನ ಮಕ್ಕಳು, ಅರ್ನಾನನ ಮಕ್ಕಳು, ಓಬದ್ಯನ ಮಕ್ಕಳು, ಶೆಕನ್ಯನ ಮಕ್ಕಳು. ಶೆಕನ್ಯನ ಮಗನು ಶೆಮಾಯನು; ಶೆಮಾಯನ ಮಕ್ಕಳು--ಹಟ್ಟೂಷನು, ಇಗಾಲನು, ಬಾರೀಹನು, ನೆಯರ್ಯನು, ಶಾಷಾಟನು; ಈ ಆರು ಮಂದಿಯು. ನೆಯರ್ಯನ ಮಕ್ಕಳು--ಎಲ್ಯೋಗೇನೆ ನು, ಹಿಜ್ಕೀ ಯನು, ಅಜ್ರೀಕಾಮನು, ಈ ಮೂರು ಮಂದಿಯು.ಎಲ್ಯೋಗೇನೈಯನ ಮಕ್ಕಳು -- ಹೋದವ್ಯನು, ಎಲ್ಯಾಷೀಬನು, ಪೆಲಾಯನು, ಅಕ್ಕೂಬನು, ಯೋಹ ನಾನನು, ದೆಲಾಯನು, ಅನಾನೀಯನು, ಈ ಏಳು ಮಂದಿಯು. ಎಲ್ಯೋಗೇನೈಯನ ಮಕ್ಕಳು -- ಹೋದವ್ಯನು, ಎಲ್ಯಾಷೀಬನು, ಪೆಲಾಯನು, ಅಕ್ಕೂಬನು, ಯೋಹ ನಾನನು, ದೆಲಾಯನು, ಅನಾನೀಯನು, ಈ ಏಳು ಮಂದಿಯು.
- Ezra 5:2 ಎಜ್ರನು 5:2ಆಗ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನೂ ಯೋಚಾದಾಕನ ಮಗ ನಾದ ಯೇಷೂವನೂ ಎದ್ದು ಯೆರೂಸಲೇಮಿನಲ್ಲಿ ರುವ ದೇವರ ಆಲಯವನ್ನು ಕಟ್ಟಿಸಲು ಪ್ರಾರಂಭಿಸಿ ದರು; ಅವರಿಗೆ ಸಹಾಯಕರಾಗಿ ದೇವರ ಪ್ರವಾದಿಗಳು ಅವರ ಸಂಗಡ ಇದ್ದರು.
- 2 Kings 25:27 2 ಅರಸುಗಳು 25:27ಆದರೆ ಯೆಹೂದದ ಅರಸನಾದ ಯೆಹೋ ಯಾಖೀನನ ಸೆರೆಯ ಮೂವತ್ತೇಳನೇ ವರುಷದ ಹನ್ನೆರಡನೇ ತಿಂಗಳಿನ ಇಪ್ಪತ್ತೇಳನೇ ದಿವಸದಲ್ಲಿ ಏನಾಯಿತಂದರೆ, ಬಾಬೆಲಿನ ಅರಸನಾದ ಎವಿಲ್ಮೆ ರೋದಕನು ಆಳಲು ಆರಂಭಿಸಿದ ವರುಷದಲ್ಲಿ ಅವನು ಯೆಹೂದದ ಅರಸನಾದ ಯೆಹೋಯಾ ಖೀನನನ್ನು ಸೆರೆಮನೆಯಿಂದ ಬಿಡಿಸಿ
- Nehemiah 12:1 ನೆಹೆಮೀಯ 12:1ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನ ಸಂಗಡಲೂ ಯೇಷೂವನ ಸಂಗ ಡಲೂ ಹೋದ ಯಾಜಕರೂ ಲೇವಿಯರೂ ಯಾರ ಂದರೆ,
- Jeremiah 22:28 ಯೆರೆಮೀಯ 22:28ಕೊನ್ಯನೆಂಬ ಈ ಮನುಷ್ಯನು ಹೀನವಾಗಿ ಒಡೆದು ಹೋದ ವಿಗ್ರಹವೋ? ಮೆಚ್ಚಿಕೆ ಇಲ್ಲದ ಪಾತ್ರೆಯೋ? ಯಾಕೆ ಅವನೂ ಅವನ ಸಂತಾನವೂ ಬಿಸಾಡಲ್ಪಟ್ಟು ತಮಗೆ ತಿಳಿಯದ ದೇಶಕ್ಕೆ ಹಾಕಲ್ಪಟ್ಟರು?
- Haggai 1:12 ಹಗ್ಗಾಯ 1:12ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾ ಬೆಲನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನೂ ಜನರಲ್ಲಿ ಉಳಿದವರೆ ಲ್ಲರೂ ತಮ್ಮ ದೇವರಾದ ಕರ್ತನ ಶಬ್ದವನ್ನೂ ತಮ್ಮ ದೇವರಾದ ಕರ್ತನು ಕಳುಹಿಸಿದ ಪ್ರವಾದಿಯಾದ ಹಗ್ಗಾಯನ ಮಾತುಗಳನ್ನೂ ಕೇಳಿದರು; ಜನರು ಕರ್ತ ನಿಗೆ ಭಯಪಟ್ಟರು.
- Haggai 1:1 ಹಗ್ಗಾಯ 1:1ಅರಸನಾದ ದಾರ್ಯಾವೆಷನ ಎರಡನೇ ವರುಷದ, ಆರನೇ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಕೈಯಿಂದ ಯೆಹೂದದ ಅಧಿಪತಿಯಾದ ಶೆಯಲ್ತಿ ಯೇಲನ ಮಗನಾದ ಜೆರುಬ್ಬಾಬೆಲನಿಗೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನಿಗೂ ಉಂಟಾಯಿತು.
- Haggai 2:23 ಹಗ್ಗಾಯ 2:23ಸೈನ್ಯಗಳ ಕರ್ತನು ಅನ್ನುತ್ತಾನೆ--ಆ ದಿನದಲ್ಲಿ ಶೆಯಲ್ತೀಯೇಲನ ಮಗನಾದ ನನ್ನ ಸೇವಕನಾದ ಜೆರು ಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದು ಕೊಂಡು ಮುದ್ರೆಯ ಹಾಗೆ ಇಡುವೆನು; ನಿನ್ನನ್ನು ನಾನೇ ಆದುಕೊಂಡಿದ್ದೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
Original words (Greek)
- And · G1161δέ dé
- after · G3326μετά metá
- to · G3350μετοικεσία metoikesía
- Babylon · G897Βαβυλών Babylṓn
- Jechonias · G2423Ἰεχονίας Iechonías
- begat · G1080γεννάω gennáō
- Salathiel · G4528Σαλαθιήλ Salathiḗl
- and · G1161δέ dé
- Salathiel · G4528Σαλαθιήλ Salathiḗl
- begat · G1080γεννάω gennáō
- Zorobabel · G2216Ζοροβάβελ Zorobábel