Matthew · chapter 1 · verse 18
Matthew 1:18 in Kannada
ಯೇಸು ಕ್ರಿಸ್ತನ ಜನನವು ಹೀಗಾಯಿತು: ಆತನ ತಾಯಿಯಾದ ಮರಿಯಳನ್ನು ಯೋಸೇಫನಿಗೆ ನಿಶ್ಚಯ ಮಾಡಿದಾಗ ಅವರು ಕೂಡುವದಕ್ಕಿಂತ ಮುಂಚೆ ಆಕೆಯು ಪವಿತ್ರಾತ್ಮನಿಂದ ಗರ್ಭಿಣಿಯಾದದ್ದು ಕಂಡು ಬಂತು.
Yesu kristana jananavu heegaayitu: aatana taayiyaada mariyalannu yosephanige nishchaya maadidaaga avaru kooduvadakkinta munche aakeyu pavitraatmaninda garbhiniyaadaddu kandu bantu.
Matthew 1:18 in English
- King James Version (KJV)
- Now the birth of Jesus Christ was on this wise: When as his mother Mary was espoused to Joseph, before they came together, she was found with child of the Holy Ghost.
- World English Bible (WEB)
- Now the birth of Jesus Christ was like this: After his mother, Mary, was engaged to Joseph, before they came together, she was found pregnant by the Holy Spirit.
- American Standard Version (ASV)
- Now the birth of Jesus Christ was on this wise: When his mother Mary had been betrothed to Joseph, before they came together she was found with child of the Holy Spirit.
- Bible in Basic English (BBE)
- Now the birth of Jesus Christ was in this way: when his mother Mary was going to be married to Joseph, before they came together the discovery was made that she was with child by the Holy Spirit.
- Darby Translation (DBY)
- Now the birth of Jesus Christ was thus: His mother, Mary, that is, having been betrothed to Joseph, before they came together, she was found to be with child of [the] Holy Spirit.
- Webster's Bible (WBS)
- Now the birth of Jesus Christ was in this manner: When his mother Mary was espoused to Joseph, before they came together, she was found with child by the Holy Spirit.
- Young's Literal Translation (YLT)
- And of Jesus Christ, the birth was thus: For his mother Mary having been betrothed to Joseph, before their coming together she was found to have conceived from the Holy Spirit,
Read in context
- 16ಕ್ರಿಸ್ತನೆಂದು ಕರೆಯಲ್ಪಟ್ಟ ಯೇಸು ಮರಿ ಯಳಲ್ಲಿ ಹುಟ್ಟಿದನು; ಆಕೆಯ ಗಂಡನಾದ ಯೋಸೇ ಫನು ಯಾಕೋಬನಿಂದ ಹುಟ್ಟಿದನು.
- 17ಹೀಗೆ ಅಬ್ರಹಾಮನಿಂದ ದಾವೀದನ ವರೆಗೆ ಒಟ್ಟು ಹದಿನಾಲ್ಕು ತಲೆಗಳು; ದಾವೀದನು ಮೊದಲು ಗೊಂಡು ಬಾಬೆಲಿಗೆ ಸೆರೆಹೋಗುವ ವರೆಗೆ ಹದಿ ನಾಲ್ಕು ತಲೆಗಳು; ಬಾಬೆಲಿಗೆ ಸೆರೆಹೋದಂದಿನಿಂದ ಕ್ರಿಸ್ತನ ವರೆಗೆ ಹದಿನಾಲ್ಕು ತಲೆಗಳು.
- 18ಯೇಸು ಕ್ರಿಸ್ತನ ಜನನವು ಹೀಗಾಯಿತು: ಆತನ ತಾಯಿಯಾದ ಮರಿಯಳನ್ನು ಯೋಸೇಫನಿಗೆ ನಿಶ್ಚಯ ಮಾಡಿದಾಗ ಅವರು ಕೂಡುವದಕ್ಕಿಂತ ಮುಂಚೆ ಆಕೆಯು ಪವಿತ್ರಾತ್ಮನಿಂದ ಗರ್ಭಿಣಿಯಾದದ್ದು ಕಂಡು ಬಂತು.
- 19ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದು ಆಕೆಯನ್ನು ಬೈಲಿಗೆ ತರುವದಕ್ಕೆ ಮನಸ್ಸಿಲ್ಲದೆ ರಹಸ್ಯವಾಗಿ ಆಕೆಯನ್ನು ಬಿಟ್ಟುಬಿಡಬೇಕೆಂದು ಆಲೋಚಿಸುತ್ತಿದ್ದನು.
- 20ಅವನು ಇವುಗಳನ್ನು ಆಲೋಚನೆ ಮಾಡುತ್ತಿದ್ದಾಗ ಇಗೋ, ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿ ಕೊಂಡು-- ಯೋಸೇಫನೇ, ದಾವೀದನ ಕುಮಾರನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳು ವದಕ್ಕೆ ಭಯಪಡಬೇಡ; ಯಾಕಂದರೆ ಆಕೆಯ ಗರ್ಭವು ಪವಿತ್ರಾತ್ಮನಿಂದಲೇ ಆಗಿದೆ.
Cross references
- Galatians 4:4–5 ಗಲಾತ್ಯದವರಿಗೆ 4:4–5ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ ನ್ಯಾಯಪ್ರಮಾಣಾಧೀನರನ್ನು ವಿಮೋಚಿಸುವದಕ್ಕೂ ನಾವು ದತ್ತುಪುತ್ರರ ಸ್ವೀಕಾರವನ್ನು ಹೊಂದುವಂತೆಯೂ ಕಳುಹಿಸಿಕೊಟ್ಟನು.
- Luke 1:27–38 ಲೂಕನು 1:27–38ದಾವೀದನ ಮನೆತನದವನಾದ ಯೋಸೇ ಫನಿಗೆ ನಿಶ್ಚಯಮಾಡಲ್ಪಟ್ಟ ಮರಿಯಳೆಂಬ ಒಬ್ಬ ಕನ್ಯೆಯ ಬಳಿಗೆ ಕಳುಹಿಸಲ್ಪಟ್ಟನು. ಆ ದೂತನು ಆಕೆಗೆ--ಅಪಾರ ದಯೆ ಹೊಂದಿದವಳೇ, ನಿನಗೆ ವಂದನೆ; ಕರ್ತನು ನಿನ್ನೊಂದಿಗಿದ್ದಾನೆ; ಸ್ತ್ರೀಯರಲ್ಲಿ ನೀನು ಧನ್ಯಳೇ ಎಂದು ಹೇಳಿದನು. ಆಕೆಯು ಅವನನ್ನು ನೋಡಿ ಅವನ ಮಾತಿಗೆ ಕಳವಳಗೊಂಡು ಇದು ಎಂಥಾತರವಾದ ವಂದನೆ ಎಂದು ತನ್ನ ಮನದಲ್ಲಿ ಯೋಚಿಸುತ್ತಿರುವಾಗ ಆ ದೂತನು ಆಕೆಗೆ-- ಮರಿಯಳೇ, ಹೆದರಬೇಡ; ಯಾಕಂದರೆ ನೀನು ದೇವರ ದಯೆಯನ್ನು ಹೊಂದಿದ್ದೀ; ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸು ಎಂದು ಹೆಸರಿಡಬೇಕು. ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು. ಆತನು ಯಾಕೋಬನ ಮನೆತನವನ್ನು ಸದಾ ಕಾಲವೂ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು. ಆಗ ಮರಿಯಳು ಆ ದೂತ ನಿಗೆ--ಇದು ಹೇಗಾದೀತು? ನಾನು ಪುರುಷನನ್ನು ಅರಿತವಳಲ್ಲವಲ್ಲಾ ಅಂದಳು. ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ ಆಕೆಗೆ--ಪವಿತ್ರಾತ್ಮನು ನಿನ್ನ ಮೇಲೆ ಬರುವನು, ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸಿ ಕೊಳ್ಳುವದು; ಆದದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರವಾದ ಶಿಶುವು ದೇವರ ಮಗನೆಂದು ಕರೆಯ ಲ್ಪಡುವನು. ಇಗೋ, ಬಂಜೆಯೆಂದು ಕರೆಯಲ್ಪಟ್ಟ ನಿನ್ನ ಬಂಧುವಾದ ಎಲಿಸಬೇತಳು ಸಹ ತನ್ನ ಮುಪ್ಪಿನ ಪ್ರಾಯದಲ್ಲಿ ಮಗನನ್ನು ಗರ್ಭಧರಿಸಿದ್ದಾಳೆ. ಆಕೆಗೆ ಇದು ಆರನೆಯ ತಿಂಗಳು. ಯಾಕಂದರೆ ದೇವರಿಗೆ ಅಸಾಧ್ಯವಾದದ್ದು ಯಾವದೂ ಇಲ್ಲ ಎಂದು ಹೇಳಿ ದನು. ಆಗ ಮರಿಯಳು--ನೋಡು, ನಾನು ಕರ್ತನ ದಾಸಿ; ನಿನ್ನ ಮಾತಿನಂತೆ ನನಗೆ ಆಗಲಿ ಅಂದಳು; ಆ ದೂತನು ಆಕೆಯ ಬಳಿಯಿಂದ ಹೊರಟುಹೋದನು.
- Job 14:4 ಯೋಬನು 14:4ಅಪವಿತ್ರವಾದದ್ದರಿಂದ ಶುದ್ಧ ವಾದದ್ದನ್ನು ತರುವವನಾರು? ಒಬ್ಬನೂ ಇಲ್ಲ.
- Hebrews 10:5 ಇಬ್ರಿಯರಿಗೆ 10:5ಆದದರಿಂದ ಆತನು ಭೂಲೋಕದೊಳಗೆ ಬರುವಾಗ--(ದೇವರೇ,) ಯಜ್ಞವೂ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ದೇಹವನ್ನು ಸಿದ್ಧಮಾಡಿಕೊಟ್ಟೀ;
- Genesis 3:15 ಆದಿಕಾಂಡ 3:15ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.
- Job 15:14 ಯೋಬನು 15:14ನಿರ್ಮಲನಾಗುವ ಹಾಗೆ ಮನುಷ್ಯನು ಎಷ್ಟರವನು? ನೀತಿವಂತನಾಗಿರುವ ಹಾಗೆ ಸ್ತ್ರೀಯಿಂದ ಹುಟ್ಟಿದವನು ಯಾರು?
- Hebrews 7:26 ಇಬ್ರಿಯರಿಗೆ 7:26ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.
- Luke 1:25 ಲೂಕನು 1:25ಜನರಲ್ಲಿ ನನಗಿದ್ದ ಅವ ಮಾನವನ್ನು ತೆಗೆದುಹಾಕುವದಕ್ಕಾಗಿ ಕರ್ತನು ನನ್ನ ಮೇಲೆ ದೃಷ್ಟಿಯಿಟ್ಟ ದಿನಗಳಲ್ಲಿ ನನಗೆ ಹೀಗೆ ಮಾಡಿದನು ಎಂದು ಹೇಳಿದಳು.
- Matthew 1:1 ಮತ್ತಾಯನು 1:1ಯೇಸು ಕ್ರಿಸ್ತನ ವಂಶಾವಳಿಯ ಪುಸ್ತಕವು; ಆತನು ದಾವೀದನ ಮಗನು, ಆತನು ಅಬ್ರ ಹಾಮನ ಮಗನು.
Original words (Greek)
- Now · G1161δέ dé
- birth · G1083γέννησις génnēsis
- Jesus · G2424Ἰησοῦς Iēsoûs
- Christ · G5547Χριστός Christós
- was · G2258ἦν ēn
- wise · G3779οὕτω hoútō
- as · G1063γάρ gár
- his · G846αὐτός autós
- mother · G3384μήτηρ mḗtēr
- Mary · G3137Μαρία María
- espoused · G3423μνηστεύω mnēsteúō
- Joseph · G2501Ἰωσήφ Iōsḗph
- before · G4250πρίν prín
- they · G846αὐτός autós
- together · G4905συνέρχομαι synérchomai
- found · G2147εὑρίσκω heurískō
- with · G2192ἔχω échō
- child · G1064γαστήρ gastḗr
- of · G1537ἐκ ek
- the · G4151πνεῦμα pneûma
- Holy · G40ἅγιος hágios
- Ghost · G4151πνεῦμα pneûma