Skip to content
ThuthiThuthiThuthi
Matthew · chapter 1 · verse 19

Matthew 1:19 in Kannada

ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದು ಆಕೆಯನ್ನು ಬೈಲಿಗೆ ತರುವದಕ್ಕೆ ಮನಸ್ಸಿಲ್ಲದೆ ರಹಸ್ಯವಾಗಿ ಆಕೆಯನ್ನು ಬಿಟ್ಟುಬಿಡಬೇಕೆಂದು ಆಲೋಚಿಸುತ್ತಿದ್ದನು.

Aadare aakeya gandanaada yosephanu neetivantanaagiddu aakeyannu bailige taruvadakke manassillade rahasyavaagi aakeyannu bittubidabekendu aalochisuttiddanu.

Matthew 1:19 in English

King James Version (KJV)
Then Joseph her husband, being a just [man], and not willing to make her a publick example, was minded to put her away privily.
World English Bible (WEB)
Joseph, her husband, being a righteous man, and not willing to make her a public example, intended to put her away secretly.
American Standard Version (ASV)
And Joseph her husband, being a righteous man, and not willing to make her a public example, was minded to put her away privily.
Bible in Basic English (BBE)
And Joseph, her husband, being an upright man, and not desiring to make her a public example, had a mind to put her away privately.
Darby Translation (DBY)
But Joseph, her husband, being [a] righteous [man], and unwilling to expose her publicly, purposed to have put her away secretly;
Webster's Bible (WBS)
Then Joseph her husband, being a just [man] , and not willing to make her a public example, purposed to put her away privately.
Young's Literal Translation (YLT)
and Joseph her husband being righteous, and not willing to make her an example, did wish privately to send her away.

Read in context

  1. 17ಹೀಗೆ ಅಬ್ರಹಾಮನಿಂದ ದಾವೀದನ ವರೆಗೆ ಒಟ್ಟು ಹದಿನಾಲ್ಕು ತಲೆಗಳು; ದಾವೀದನು ಮೊದಲು ಗೊಂಡು ಬಾಬೆಲಿಗೆ ಸೆರೆಹೋಗುವ ವರೆಗೆ ಹದಿ ನಾಲ್ಕು ತಲೆಗಳು; ಬಾಬೆಲಿಗೆ ಸೆರೆಹೋದಂದಿನಿಂದ ಕ್ರಿಸ್ತನ ವರೆಗೆ ಹದಿನಾಲ್ಕು ತಲೆಗಳು.
  2. 18ಯೇಸು ಕ್ರಿಸ್ತನ ಜನನವು ಹೀಗಾಯಿತು: ಆತನ ತಾಯಿಯಾದ ಮರಿಯಳನ್ನು ಯೋಸೇಫನಿಗೆ ನಿಶ್ಚಯ ಮಾಡಿದಾಗ ಅವರು ಕೂಡುವದಕ್ಕಿಂತ ಮುಂಚೆ ಆಕೆಯು ಪವಿತ್ರಾತ್ಮನಿಂದ ಗರ್ಭಿಣಿಯಾದದ್ದು ಕಂಡು ಬಂತು.
  3. 19ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದು ಆಕೆಯನ್ನು ಬೈಲಿಗೆ ತರುವದಕ್ಕೆ ಮನಸ್ಸಿಲ್ಲದೆ ರಹಸ್ಯವಾಗಿ ಆಕೆಯನ್ನು ಬಿಟ್ಟುಬಿಡಬೇಕೆಂದು ಆಲೋಚಿಸುತ್ತಿದ್ದನು.
  4. 20ಅವನು ಇವುಗಳನ್ನು ಆಲೋಚನೆ ಮಾಡುತ್ತಿದ್ದಾಗ ಇಗೋ, ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿ ಕೊಂಡು-- ಯೋಸೇಫನೇ, ದಾವೀದನ ಕುಮಾರನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳು ವದಕ್ಕೆ ಭಯಪಡಬೇಡ; ಯಾಕಂದರೆ ಆಕೆಯ ಗರ್ಭವು ಪವಿತ್ರಾತ್ಮನಿಂದಲೇ ಆಗಿದೆ.
  5. 21ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು.
Read all of Matthew 1

Cross references

Original words (Greek)

Matthew 1:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.