Matthew · chapter 1 · verse 2
Matthew 1:2 in Kannada
ಅಬ್ರಹಾಮನಿಂದ ಇಸಾಕನು ಹುಟ್ಟಿದನು; ಇಸಾಕ ನಿಂದ ಯಾಕೋಬನು ಹುಟ್ಟಿದನು; ಯಾಕೋಬ ನಿಂದ ಯೂದನೂ ಅವನ ಸಹೋದರರೂ ಹುಟ್ಟಿ ದರು;
Abrahaamaninda isaakanu huttidanu; isaaka ninda yaakobanu huttidanu; yaakoba ninda yoodanoo avana sahodararoo hutti daru;
Matthew 1:2 in English
- King James Version (KJV)
- Abraham begat Isaac; and Isaac begat Jacob; and Jacob begat Judas and his brethren;
- World English Bible (WEB)
- Abraham became the father of Isaac. Isaac became the father of Jacob. Jacob became the father of Judah and his brothers.
- American Standard Version (ASV)
- Abraham begat Isaac; and Isaac begat Jacob; and Jacob begat Judah and his brethren;
- Bible in Basic English (BBE)
- The son of Abraham was Isaac; and the son of Isaac was Jacob; and the sons of Jacob were Judah and his brothers;
- Darby Translation (DBY)
- Abraham begat Isaac; and Isaac begat Jacob, and Jacob begat Juda and his brethren;
- Webster's Bible (WBS)
- Abraham begat Isaac; and Isaac begat Jacob; and Jacob begat Judah and his brethren;
- Young's Literal Translation (YLT)
- Abraham begat Isaac, and Isaac begat Jacob, and Jacob begat Judah and his brethren,
Read in context
- 1ಯೇಸು ಕ್ರಿಸ್ತನ ವಂಶಾವಳಿಯ ಪುಸ್ತಕವು; ಆತನು ದಾವೀದನ ಮಗನು, ಆತನು ಅಬ್ರ ಹಾಮನ ಮಗನು.
- 2ಅಬ್ರಹಾಮನಿಂದ ಇಸಾಕನು ಹುಟ್ಟಿದನು; ಇಸಾಕ ನಿಂದ ಯಾಕೋಬನು ಹುಟ್ಟಿದನು; ಯಾಕೋಬ ನಿಂದ ಯೂದನೂ ಅವನ ಸಹೋದರರೂ ಹುಟ್ಟಿ ದರು;
- 3ಯೂದನಿಂದ ತಾಮಾರಳಲ್ಲಿ ಪೆರೆಚನೂ ಜೆರಹನೂ ಹುಟ್ಟಿದರು; ಪೆರೆಚನಿಂದ ಹೆಚ್ರೋಮನು ಹುಟ್ಟಿದನು; ಹೆಚ್ರೋಮನಿಂದ ಅರಾಮನು ಹುಟ್ಟಿ ದನು;
- 4ಅರಾಮನಿಂದ ಅವ್ಮೆಾನಾದಾಬನು ಹುಟ್ಟಿ ದನು; ಅವ್ಮೆಾನಾದಾಬನಿಂದ ನಹಶೋನನು ಹುಟ್ಟಿ ದನು; ನಹಶೋನನಿಂದ ಸಲ್ಮೋನನು ಹುಟ್ಟಿದನು;
Cross references
- Acts 7:8 ಅಪೊಸ್ತಲರ ಕೃತ್ಯಗಳು 7:8ಇದಲ್ಲದೆ ದೇವರು ಸುನ್ನತಿ ಎಂಬ ಒಡಂಬಡಿಕೆಯನ್ನು ಅವನಿಗೆ ಕೊಟ್ಟನು. ಹೀಗೆ ಅಬ್ರಹಾಮನಿಂದ ಇಸಾ ಕನು ಹುಟ್ಟಿದಾಗ ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿ ಮಾಡಿದನು. ಇಸಾಕನಿಂದ ಯಾಕೋಬನು ಹುಟ್ಟಿದನು. ಯಾಕೋಬನಿಂದ ಹನ್ನೆರಡು ಮಂದಿ ಮೂಲಪಿತೃಗಳು ಹುಟ್ಟಿದರು.
- Hebrews 11:17–18 ಇಬ್ರಿಯರಿಗೆ 11:17–18ಅಬ್ರಹಾಮನು ಶೋಧಿತನಾಗಿ ನಂಬಿಕೆ ಯಿಂದಲೇ ಇಸಾಕನನ್ನು ಸಮರ್ಪಿಸಿದನು; ಆ ವಾಗ್ದಾನ ಗಳನ್ನು ಹೊಂದಿದ ಅವನು ತನ್ನ ಒಬ್ಬನೇ ಮಗನನ್ನು ಸಮರ್ಪಿಸಿದನು. ಅವನ ವಿಷಯದಲ್ಲಿ ಇಸಾಕ ನಲ್ಲಿಯೇ ನಿನ್ನ ಸಂತತಿ ಕರೆಯಲ್ಪಡುವದೆಂದು ಹೇಳ ಲ್ಪಟ್ಟಿತು.
- Genesis 21:2–5 ಆದಿಕಾಂಡ 21:2–5ದೇವರು ಅಬ್ರಹಾಮನಿಗೆ ಮುಂತಿ ಳಿಸಿದ ಹಾಗೆ ಸಾರಳು ಗರ್ಭಿಣಿಯಾಗಿ ಅವನು ಮುದುಕನಾಗಿದ್ದಾಗ ಅವನಿಗೆ ಮಗನನ್ನು ಹೆತ್ತಳು. ಅಬ್ರಹಾಮನು ತನಗೆ ಸಾರಳಲ್ಲಿ ಹುಟ್ಟಿದ ಮಗನಿಗೆ ಇಸಾಕನೆಂದು ಹೆಸರಿಟ್ಟನು. ದೇವರು ತನಗೆ ಅಪ್ಪಣೆಕೊಟ್ಟ ಹಾಗೆ ಅಬ್ರಹಾಮನು ತನ್ನ ಮಗನಾದ ಇಸಾಕನಿಗೆ ಎಂಟನೆಯ ದಿನದಲ್ಲಿ ಸುನ್ನತಿಮಾಡಿದನು. ಅಬ್ರಹಾಮನ ಮಗನಾದ ಇಸಾಕನು ಅವನಿಗೆ ಹುಟ್ಟಿದಾಗ ಅವನು ನೂರು ವರುಷದವನಾಗಿದ್ದನು.
- Genesis 25:26 ಆದಿಕಾಂಡ 25:26ತರುವಾಯ ಅವನ ತಮ್ಮನು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡುಕೊಂಡು ಹೊರಗೆ ಬಂದನು. ಅವನಿಗೆ ಯಾಕೋಬ ಎಂದು ಹೆಸರಿಟ್ಟರು. ಆಕೆಯು ಇವರನ್ನು ಹೆತ್ತಾಗ ಇಸಾಕನು ಅರುವತ್ತು ವರುಷದವನಾಗಿದ್ದನು.
- Genesis 46:8–27 ಆದಿಕಾಂಡ 46:8–27ಐಗುಪ್ತಕ್ಕೆ ಬಂದ ಇಸ್ರಾಯೇಲನ ಮಕ್ಕಳ ಹೆಸರು ಗಳು ಯಾವವಂದರೆ, ಯಾಕೋಬನು ಮತ್ತು ಅವನ ಮಕ್ಕಳು: ಯಾಕೋಬನ ಚೊಚ್ಚಲ ಮಗನಾದ ರೂಬೇ ನನು. ರೂಬೇನನ ಕುಮಾರರು: ಹನೋಕ್ ಫಲ್ಲೂ ಹೆಚ್ರೋನ್ ಕರ್ಮಿ ಎಂಬವರು. ಸಿಮೆಯೋನನ ಮಕ್ಕಳು: ಯೆಮೂವೇಲ್ ಯಾವಿಾನ್ ಓಹದ್ ಯಾಕೀನ್ ಚೋಹರ್ ಕಾನಾನ್ಯಳ ಮಗನಾದ ಸೌಲ ಎಂಬವರು. ಲೇವಿಯ ಮಕ್ಕಳು: ಗೆರ್ಷೋನ್ ಕೆಹಾತ್ ಮೆರಾರೀ ಎಂಬವರು. ಯೆಹೂದನ ಮಕ್ಕಳು: ಏರ್ ಓನಾನ್ ಶೇಲಾಹ ಪೆರೆಚ್ ಜೆರಹ. ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಹಾಮೂಲ್ ಎಂಬವರು. ಇಸ್ಸಾಕಾರನ ಮಕ್ಕಳು: ತೋಲಾ ಪುವ್ವಾ ಯೋಬ್ ಶಿಮ್ರೋನ್ ಎಂಬವರು. ಜೆಬು ಲೂನನ ಮಕ್ಕಳು: ಸೆರೆದ್ ಏಲೋನ್ ಯಹ್ಲೇಲ್ ಎಂಬವರು. ಇವರು ಲೇಯಳ ಮಕ್ಕಳು. ಆಕೆಯು ಇವರನ್ನೂ ತನ್ನ ಮಗಳಾದ ದೀನಳನ್ನೂ ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹೆತ್ತಳು. ಅವನ ಕುಮಾರರೂ ಕುಮಾರ್ತೆಯರೂ ಎಲ್ಲಾ ಮೂವತ್ತು ಮೂರು ಮಂದಿ. ಗಾದನ ಮಕ್ಕಳು: ಚಿಪ್ಯೋನ್ ಹಗ್ಗೀ ಶೂನೀ ಎಚ್ಬೋನ್ ಏರೀ ಅರೋದೀ ಅರೇಲೀ ಎಂಬವರು. ಆಶೇರನ ಮಕ್ಕಳು: ಇಮ್ನಾ ಇಷ್ವಾ ಇಷ್ವೀ ಬೆರೀಗಾ ಅವರ ಸಹೋದರಿಯಾದ ಸೆರಹ; ಬೆರೀಗಾ ಕುಮಾರರು: ಹೆಬೆರ್ ಮಲ್ಕಿಯೇಲ್ ಎಂಬ ವರು. ಲಾಬಾನನು ತನ್ನ ಮಗಳಾದ ಲೇಯಳಿಗೆ ಕೊಟ್ಟ ಜಿಲ್ಪಳ ಮಕ್ಕಳು ಇವರೇ. ಹದಿನಾರು ಮಂದಿಯಾಗಿದ್ದ ಇವರನ್ನು ಆಕೆಯು ಯಾಕೋಬನಿಗೆ ಹೆತ್ತಳು. ಯಾಕೋಬನ ಹೆಂಡತಿಯಾದ ರಾಹೇಲಳ ಕುಮಾರರು: ಯೋಸೇಫ್ ಬೆನ್ಯಾವಿಾನ್ ಎಂಬವರು. ಯೋಸೇಫನಿಗೆ ಐಗುಪ್ತ ದೇಶದಲ್ಲಿ ಮಕ್ಕಳು ಹುಟ್ಟಿದರು: ಓನಿನ ಯಾಜಕನಾಗಿರುವ ಪೋಟೀಫೆರನ ಮಗಳಾದ ಆಸನತಳು ಮನಸ್ಸೆಯನ್ನೂ ಎಫ್ರಾಯಾಮ ನನ್ನೂ ಅವನಿಗೆ ಹೆತ್ತಳು. ಬೆನ್ಯಾವಿಾನನ ಕುಮಾ ರರು: ಬಿಳಾ ಬೆಕೆರ್ ಅಶ್ಬೇಲ್ ಗೇರಾ ನಾಮಾನ್ ಏಹೀರೋಷ್ ಮುಪ್ಪೀಮ್ ಹುಪ್ಪೀಮ್ ಆರ್ದ ಎಂಬವರು. ಇವರು ಯಾಕೋಬನಿಗೆ ಹುಟ್ಟಿದ ರಾಹೇಲಳ ಕುಮಾರರು. ಎಲ್ಲಾ ಕೂಡಿ ಹದಿನಾಲ್ಕು ಮಂದಿ. ದಾನನ ಮಗನು ಹುಶೀಮನು. ನಫ್ತಾ ಲಿಯ ಕುಮಾರರು: ಯಹೇಲ್ ಗೂನೀ ಯೇಚೆರ್ ಶಿಲ್ಲೇಮ್ ಎಂಬವರು. ಲಾಬಾನನು ತನ್ನ ಮಗಳಾದ ರಾಹೇಲಳಿಗೆ ಕೊಟ್ಟಿದ್ದ ಬಿಲ್ಹಳ ಕುಮಾರರು ಇವರಾ ಗಿದ್ದರು. ಇವರನ್ನು ಆಕೆಯು ಯಾಕೋಬನಿಗೆ ಹೆತ್ತಳು. ಇವರು ಎಲ್ಲಾ ಕೂಡಿ ಏಳು ಮಂದಿ. ಯಾಕೋಬನ ಕುಮಾರರ ಹೆಂಡತಿಯರ ಹೊರ ತಾಗಿ ಯಾಕೋಬನ ಸಂಗಡ ಐಗುಪ್ತಕ್ಕೆ ಬಂದವರೆಲ್ಲಾ ಅವನಿಂದ ಹುಟ್ಟಿದವರು. ಎಲ್ಲಾ ಕೂಡಿ ಅರವತ್ತಾರು ಜನರು. ಇದಲ್ಲದೆ ಐಗುಪ್ತದಲ್ಲಿ ಯೋಸೇಫನಿಗೆ ಇಬ್ಬರು ಕುಮಾರರು ಹುಟ್ಟಿದರು. ಯಾಕೋಬನ ಮನೆಯವರಾಗಿ ಐಗುಪ್ತಕ್ಕೆ ಬಂದ ಜನರೆಲ್ಲಾ ಸೇರಿ ಒಟ್ಟು ಎಪ್ಪತ್ತು ಮಂದಿ.
- Joshua 24:2–4 ಯೆಹೋಶುವ 24:2–4ಯೆಹೋಶುವನು ಎಲ್ಲಾ ಜನರಿಗೆ--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ--ಪೂರ್ವ ದಲ್ಲಿ ನಿಮ್ಮ ತಂದೆಗಳು, ಅಬ್ರಹಾಮನೂ ನಾಹೋ ರನೂ ಅವರ ತಂದೆಯಾದ ತೆರಹನೂ ನದಿಯ ಆಚೆ ವಾಸವಾಗಿದ್ದು ಅನ್ಯದೇವರುಗಳನ್ನು ಆರಾಧಿಸುತ್ತಿದ್ದರು. ಆದರೆ ನಾನು ನದಿಯ ಆಚೆಯಲ್ಲಿದ್ದ ನಿಮ್ಮ ತಂದೆಯಾದ ಅಬ್ರಹಾಮನನ್ನು ತಕ್ಕೊಂಡು ಬಂದು ಅವನನ್ನು ಕಾನಾನ್ ದೇಶವನ್ನೆಲ್ಲಾ ಸಂಚಾರ ಮಾಡಿಸಿ ಅವನ ಸಂತಾನವನ್ನು ಅಭಿವೃದ್ಧಿ ಮಾಡಿದೆನು; ಅವನಿಗೆ ಇಸಾಕನನ್ನು ಕೊಟ್ಟೆನು; ಇಸಾಕನಿಗೆ ಯಾಕೋಬನನ್ನೂ ಏಸಾವನನ್ನೂ ಕೊಟ್ಟು ಏಸಾವನಿಗೆ ಸೇಯಾರ್ ಪರ್ವತದ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟೆನು. ಆದರೆ ಯಾಕೋಬನೂ ಅವನ ಮಕ್ಕಳೂ ಐಗುಪ್ತಕ್ಕೆ ಹೋದರು.
- Isaiah 41:8 ಯೆಶಾಯ 41:8ಆದರೆ ನನ್ನ ಸೇವಕನಾದ ಇಸ್ರಾಯೇಲೇ, ನಾನು ಆದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ;
- 1 Chronicles 1:28 1 ಪೂರ್ವಕಾಲವೃತ್ತಾಂತ 1:28ಅಬ್ರಹಾಮನ ಮಕ್ಕಳು -- ಇಸಾಕನು, ಇಷ್ಮಾಯೇಲನು.
- Hebrews 11:11 ಇಬ್ರಿಯರಿಗೆ 11:11ಇದಲ್ಲದೆ ಸಾರಳು ಸಹ ವಾಗ್ದಾನ ಮಾಡಿದಾತ ನನ್ನು ನಂಬತಕ್ಕವನೆಂದು ತೀರ್ಮಾನಿಸಿ ತಾನು ಪ್ರಾಯ ವಿಾರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿ ಯಾಗುವದಕ್ಕೆ ಶಕ್ತಿಯನ್ನು ಹೊಂದಿ ಒಂದು ಮಗುವನ್ನು ಹೆತ್ತಳು.
- 1 Chronicles 2:1–8 1 ಪೂರ್ವಕಾಲವೃತ್ತಾಂತ 2:1–8ಇಸ್ರಾಯೇಲನ ಮಕ್ಕಳು -- ರೂಬೇನನು, ಸಿಮೆಯೋನನು, ಲೇವಿಯು, ಯೆಹೂ ದನು, ಇಸ್ಸಾಕಾರನು, ಜೆಬುಲೂನನು, ದಾನನು, ಯೋಸೇಫನು, ಬೆನ್ಯಾವಿಾನನು, ನಫ್ತಾಲಿಯು, ಗಾದನು, ಆಶೇರನು. ಯೆಹೂದನ ಮಕ್ಕಳು -- ಏರನು, ಓನಾನನು, ಶೇಲಾಹನು ಈ ಮೂವರು ಅವನಿಗೆ ಶೂನನ ಮಗ ಳಾದ ಕಾನಾನ್ ದೇಶದವಳಿಂದ ಹುಟ್ಟಿದರು. ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಕರ್ತನ ಸಮ್ಮುಖದಲ್ಲಿ ಕೆಟ್ಟವನಾದದರಿಂದ ಆತನು ಅವನನ್ನು ಕೊಂದುಹಾಕಿದನು. ಅವನ ಸೊಸೆಯಾದ ತಾಮಾ ರಳು ಅವನಿಗೆ ಪೆರೆಚನನ್ನೂ, ಜೆರಹನನ್ನೂ ಹೆತ್ತಳು. ಯೆಹೂದನ ಕುಮಾರರೆಲ್ಲರೂ ಐದು ಮಂದಿ. ಪೆರೆಚನ ಮಕ್ಕಳು--ಹೆಚ್ರೋನನು, ಹಾಮುಲನು; ಜೆರಹನ ಮಕ್ಕಳು ಜಿಮ್ರಿಯು, ಏತಾನನು, ಹೇಮಾನನು, ಕಲ್ಕೋಲನು, ದಾರನನು ಇವರೆಲ್ಲರು ಐದು ಮಂದಿ. ಕರ್ವಿಾಯ ಮಕ್ಕಳು--ಶಪಿಸಲ್ಪಟ್ಟಿ ದ್ದರಲ್ಲಿ ಅಕೃತ್ಯಮಾಡಿ ಇಸ್ರಾಯೇಲನ್ನು ತೊಂದರೆ ಪಡಿಸುವವನಾದ ಆಕಾರನು. ಏತಾನನ ಮಗನುಅಜರ್ಯನು.
- 1 Chronicles 1:34 1 ಪೂರ್ವಕಾಲವೃತ್ತಾಂತ 1:34ಅಬ್ರಹಾಮನು ಇಸಾಕನನ್ನು ಪಡೆದನು. ಇಸಾಕನ ಮಕ್ಕಳು ಏಸಾವನು, ಇಸ್ರಾಯೇಲನು.
- 1 Chronicles 5:1–2 1 ಪೂರ್ವಕಾಲವೃತ್ತಾಂತ 5:1–2ಇಸ್ರಾಯೇಲಿನ ಚೊಚ್ಚಲ ಮಗನಾದ ರೂಬೇನನ ಕುಮಾರರು (ರೂಬೇನನು ಚೊಚ್ಚಲ ಮಗನಾಗಿದ್ದನು; ಆದರೆ ಅವನು ತನ್ನ ತಂದೆಯ ಹಾಸಿಗೆಯನ್ನು ಅಪವಿತ್ರಮಾಡಿದ್ದರಿಂದ ಅವನ ಚೊಚ್ಚಲತನದ ಹಕ್ಕು ಇಸ್ರಾಯೇಲನ ಮಗ ನಾದ ಯೋಸೇಫನ ಕುಮಾರರಿಗೆ ಕೊಡಲ್ಪಟ್ಟಿತು. ಆದದರಿಂದ ಈ ವಂಶಾವಳಿಯು ಚೊಚ್ಚಲತನದ ಪ್ರಕಾರ ಬರೆಯಲ್ಪಟ್ಟದ್ದಲ್ಲ. ಯೆಹೂದನು ತನ್ನ ಸಹೋದರರಿಗಿಂತ ಪ್ರಬಲವುಳ್ಳವನಾದನು. ಅವ ನಿಂದ ಮುಖ್ಯ ಅಧಿಕಾರಿಯು ಹುಟ್ಟಿದನು. ಆದರೆ ಚೊಚ್ಚಲತನ ಯೋಸೆಫನದಾಗಿತ್ತು).
Original words (Greek)
- Abraham · G11Ἀβραάμ Abraám
- begat · G1080γεννάω gennáō
- Isaac · G2464Ἰσαάκ Isaák
- and · G1161δέ dé
- Isaac · G2464Ἰσαάκ Isaák
- begat · G1080γεννάω gennáō
- Jacob · G2384Ἰακώβ Iakṓb
- and · G1161δέ dé
- Jacob · G2384Ἰακώβ Iakṓb
- begat · G1080γεννάω gennáō
- Judas · G2455Ἰούδας Ioúdas
- and · G2532καί kaí
- his · G846αὐτός autós
- brethren · G80ἀδελφός adelphós