Matthew · chapter 1 · verse 20
Matthew 1:20 in Kannada
ಅವನು ಇವುಗಳನ್ನು ಆಲೋಚನೆ ಮಾಡುತ್ತಿದ್ದಾಗ ಇಗೋ, ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿ ಕೊಂಡು-- ಯೋಸೇಫನೇ, ದಾವೀದನ ಕುಮಾರನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳು ವದಕ್ಕೆ ಭಯಪಡಬೇಡ; ಯಾಕಂದರೆ ಆಕೆಯ ಗರ್ಭವು ಪವಿತ್ರಾತ್ಮನಿಂದಲೇ ಆಗಿದೆ.
Avanu ivugalannu aalochane maaduttiddaaga igo, kartana dootanu avanige kanasinalli kaanisi kondu-- yosephane, daaveedana kumaarane, ninna hendatiyaada mariyalannu serisikollu vadakke bhayapadabeda; yaakandare aakeya garbhavu pavitraatmanindale aagide.
Matthew 1:20 in English
- King James Version (KJV)
- But while he thought on these things, behold, the angel of the Lord appeared unto him in a dream, saying, Joseph, thou son of David, fear not to take unto thee Mary thy wife: for that which is conceived in her is of the Holy Ghost.
- World English Bible (WEB)
- But when he thought about these things, behold, an angel of the Lord appeared to him in a dream, saying, “Joseph, son of David, don’t be afraid to take to yourself Mary as your wife, for that which is conceived in her is of the Holy Spirit.
- American Standard Version (ASV)
- But when he thought on these things, behold, an angel of the Lord appeared unto him in a dream, saying, Joseph, thou son of David, fear not to take unto thee Mary thy wife: for that which is conceived in her is of the Holy Spirit.
- Bible in Basic English (BBE)
- But when he was giving thought to these things, an angel of the Lord came to him in a dream, saying, Joseph, son of David, have no fear of taking Mary as your wife; because that which is in her body is of the Holy Spirit.
- Darby Translation (DBY)
- but while he pondered on these things, behold, an angel of [the] Lord appeared to him in a dream, saying, Joseph, son of David, fear not to take to [thee] Mary, thy wife, for that which is begotten in her is of [the] Holy Spirit.
- Webster's Bible (WBS)
- But while he thought on these things, the angel of the Lord appeared to him in a dream, saying, Joseph, thou son of David, fear not to take to thee Mary thy wife: for that which is conceived in her is by the Holy Spirit.
- Young's Literal Translation (YLT)
- And on his thinking of these things, lo, a messenger of the Lord in a dream appeared to him, saying, 'Joseph, son of David, thou mayest not fear to receive Mary thy wife, for that which in her was begotten [is] of the Holy Spirit,
Read in context
- 18ಯೇಸು ಕ್ರಿಸ್ತನ ಜನನವು ಹೀಗಾಯಿತು: ಆತನ ತಾಯಿಯಾದ ಮರಿಯಳನ್ನು ಯೋಸೇಫನಿಗೆ ನಿಶ್ಚಯ ಮಾಡಿದಾಗ ಅವರು ಕೂಡುವದಕ್ಕಿಂತ ಮುಂಚೆ ಆಕೆಯು ಪವಿತ್ರಾತ್ಮನಿಂದ ಗರ್ಭಿಣಿಯಾದದ್ದು ಕಂಡು ಬಂತು.
- 19ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದು ಆಕೆಯನ್ನು ಬೈಲಿಗೆ ತರುವದಕ್ಕೆ ಮನಸ್ಸಿಲ್ಲದೆ ರಹಸ್ಯವಾಗಿ ಆಕೆಯನ್ನು ಬಿಟ್ಟುಬಿಡಬೇಕೆಂದು ಆಲೋಚಿಸುತ್ತಿದ್ದನು.
- 20ಅವನು ಇವುಗಳನ್ನು ಆಲೋಚನೆ ಮಾಡುತ್ತಿದ್ದಾಗ ಇಗೋ, ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿ ಕೊಂಡು-- ಯೋಸೇಫನೇ, ದಾವೀದನ ಕುಮಾರನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳು ವದಕ್ಕೆ ಭಯಪಡಬೇಡ; ಯಾಕಂದರೆ ಆಕೆಯ ಗರ್ಭವು ಪವಿತ್ರಾತ್ಮನಿಂದಲೇ ಆಗಿದೆ.
- 21ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು.
- 22ಪ್ರವಾದಿಯ ಮುಖಾಂತರ ಕರ್ತನು ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು.
Cross references
- Proverbs 3:5–6 ಜ್ಞಾನೋಕ್ತಿಗಳು 3:5–6ಪೂರ್ಣಹೃದಯದಿಂದ ಕರ್ತನಲ್ಲಿ ಭರವಸವಿಡು; ನಿನ್ನ ಸ್ವಂತ ಬುದ್ಧಿಯ ಮೇಲೆ ಆಧಾರ ಮಾಡಿಕೊಳ್ಳಬೇಡ. ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು.
- Luke 1:19 ಲೂಕನು 1:19ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ--ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು, ಈಗ ನಿನ್ನ ಸಂಗಡ ಮಾತನಾಡುವದಕ್ಕೂ ಈ ಸಂತೋಷದ ವರ್ತಮಾನವನ್ನು ನಿನಗೆ ತಿಳಿಸುವದಕ್ಕೂ ಕಳುಹಿಸ ಲ್ಪಟ್ಟಿದ್ದೇನೆ.
- Matthew 1:18 ಮತ್ತಾಯನು 1:18ಯೇಸು ಕ್ರಿಸ್ತನ ಜನನವು ಹೀಗಾಯಿತು: ಆತನ ತಾಯಿಯಾದ ಮರಿಯಳನ್ನು ಯೋಸೇಫನಿಗೆ ನಿಶ್ಚಯ ಮಾಡಿದಾಗ ಅವರು ಕೂಡುವದಕ್ಕಿಂತ ಮುಂಚೆ ಆಕೆಯು ಪವಿತ್ರಾತ್ಮನಿಂದ ಗರ್ಭಿಣಿಯಾದದ್ದು ಕಂಡು ಬಂತು.
- Matthew 2:19 ಮತ್ತಾಯನು 2:19ಹೆರೋದನು ಸತ್ತ ಮೇಲೆ ಇಗೋ, ಐಗುಪ್ತದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿ ಕೊಂಡು--
- Joel 2:28 ಯೋವೇಲ 2:28ಆಮೇಲೆ ಆಗುವದೇನಂದರೆ--ಎಲ್ಲಾ ಶರೀರಗಳ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಆಗ ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿ ಸುವರು; ನಿಮ್ಮ ವೃದ್ಧರು ಕನಸುಗಳನ್ನು ಕಾಣುವರು; ನಿಮ್ಮ ಯೌವನಸ್ಥರು ದರ್ಶನಗಳನ್ನು ನೋಡುವರು.
- Luke 2:4 ಲೂಕನು 2:4(ಯೋಸೇಫನು ದಾವೀದನ ಮನೆತನ ದವನೂ ವಂಶದವನೂ ಆಗಿದ್ದದರಿಂದ) ಅವನು ಸಹ ಗಲಿಲಾಯದ ನಜರೇತೆಂಬ ಪಟ್ಟಣದಿಂದ ಯೂದಾ ಯದಲ್ಲಿ ಬೇತ್ಲೆಹೇಮ್ ಎಂದು ಕರೆಯಲ್ಪಟ್ಟ ದಾವೀದನ ಪಟ್ಟಣಕ್ಕೆ
- Genesis 31:11 ಆದಿಕಾಂಡ 31:11ಆಗ ದೇವದೂತನು ಸ್ವಪ್ನದಲ್ಲಿ ನನಗೆ ಯಾಕೋಬನೇ ಅಂದನು. ಅದಕ್ಕೆ ನಾನು--ಇಲ್ಲಿ ಇದ್ದೇನೆ ಅಂದೆನು.
- Isaiah 26:3 ಯೆಶಾಯ 26:3ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ.
- Judges 13:3 ನ್ಯಾಯಸ್ಥಾಪಕರು 13:3ಅವನ ಹೆಂಡತಿಯು ಹೆರದೆ ಬಂಜೆಯಾಗಿದ್ದಳು. ಕರ್ತನ ದೂತನು ಆ ಸ್ತ್ರೀಗೆ ಪ್ರತ್ಯಕ್ಷ ವಾಗಿ ಅವಳಿಗೆ--ಇಗೋ, ನೀನು ಹೆರದೆ ಬಂಜೆಯಾ ಗಿದ್ದೀ. ಆದರೆ ನೀನು ಗರ್ಭ ಧರಿಸಿ ಒಬ್ಬ ಮಗನನ್ನು ಹೆರುವಿ.
- Matthew 28:5 ಮತ್ತಾಯನು 28:5ಆ ದೂತನು ಸ್ತ್ರೀಯರಿಗೆ-- ನೀವು ಭಯಪಡಬೇಡಿರಿ; ಯಾಕಂದರೆ ಶಿಲುಬೆಗೆ ಹಾಕಲ್ಪಟ್ಟವನಾದ ಯೇಸುವನ್ನು ನೀವು ಹುಡುಕುತ್ತೀರೆಂದು ನಾನು ಬಲ್ಲೆನು.
- Luke 1:10–13 ಲೂಕನು 1:10–13ಧೂಪಾರ್ಪಣೆಯ ಸಮಯದಲ್ಲಿ ಜನ ಸಮೂಹ ವೆಲ್ಲಾ ಹೊರಗೆ ಪ್ರಾರ್ಥಿಸುತ್ತಿದ್ದರು. ಆಗ ಧೂಪ ವೇದಿಯ ಬಲಗಡೆಯಲ್ಲಿ ನಿಂತುಕೊಂಡಿದ್ದ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು. ಜಕರೀ ಯನು ಅವನನ್ನು ನೋಡಿ ಕಳವಳದಿಂದ ಭಯಹಿಡಿ ದವನಾದನು. ಆದರೆ ಆ ದೂತನು ಅವನಿಗೆ--ಜಕರೀಯನೇ, ಭಯಪಡಬೇಡ; ಯಾಕಂದರೆ ನಿನ್ನ ಪ್ರಾರ್ಥನೆಯು ಕೇಳಲ್ಪಟ್ಟಿದೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನನ್ನು ಯೋಹಾನನೆಂದು ಕರೆಯಬೇಕು.
- Luke 1:26–38 ಲೂಕನು 1:26–38ಆರನೆಯ ತಿಂಗಳಿನಲ್ಲಿ ಗಲಿಲಾಯ ಪಟ್ಟಣದ ನಜರೇತೆಂಬ ಊರಿಗೆ ದೇವರಿಂದ ಗಬ್ರಿಯೇಲನೆಂಬ ದೂತನು ದಾವೀದನ ಮನೆತನದವನಾದ ಯೋಸೇ ಫನಿಗೆ ನಿಶ್ಚಯಮಾಡಲ್ಪಟ್ಟ ಮರಿಯಳೆಂಬ ಒಬ್ಬ ಕನ್ಯೆಯ ಬಳಿಗೆ ಕಳುಹಿಸಲ್ಪಟ್ಟನು. ಆ ದೂತನು ಆಕೆಗೆ--ಅಪಾರ ದಯೆ ಹೊಂದಿದವಳೇ, ನಿನಗೆ ವಂದನೆ; ಕರ್ತನು ನಿನ್ನೊಂದಿಗಿದ್ದಾನೆ; ಸ್ತ್ರೀಯರಲ್ಲಿ ನೀನು ಧನ್ಯಳೇ ಎಂದು ಹೇಳಿದನು. ಆಕೆಯು ಅವನನ್ನು ನೋಡಿ ಅವನ ಮಾತಿಗೆ ಕಳವಳಗೊಂಡು ಇದು ಎಂಥಾತರವಾದ ವಂದನೆ ಎಂದು ತನ್ನ ಮನದಲ್ಲಿ ಯೋಚಿಸುತ್ತಿರುವಾಗ ಆ ದೂತನು ಆಕೆಗೆ-- ಮರಿಯಳೇ, ಹೆದರಬೇಡ; ಯಾಕಂದರೆ ನೀನು ದೇವರ ದಯೆಯನ್ನು ಹೊಂದಿದ್ದೀ; ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸು ಎಂದು ಹೆಸರಿಡಬೇಕು. ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು. ಆತನು ಯಾಕೋಬನ ಮನೆತನವನ್ನು ಸದಾ ಕಾಲವೂ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು. ಆಗ ಮರಿಯಳು ಆ ದೂತ ನಿಗೆ--ಇದು ಹೇಗಾದೀತು? ನಾನು ಪುರುಷನನ್ನು ಅರಿತವಳಲ್ಲವಲ್ಲಾ ಅಂದಳು. ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ ಆಕೆಗೆ--ಪವಿತ್ರಾತ್ಮನು ನಿನ್ನ ಮೇಲೆ ಬರುವನು, ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸಿ ಕೊಳ್ಳುವದು; ಆದದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರವಾದ ಶಿಶುವು ದೇವರ ಮಗನೆಂದು ಕರೆಯ ಲ್ಪಡುವನು. ಇಗೋ, ಬಂಜೆಯೆಂದು ಕರೆಯಲ್ಪಟ್ಟ ನಿನ್ನ ಬಂಧುವಾದ ಎಲಿಸಬೇತಳು ಸಹ ತನ್ನ ಮುಪ್ಪಿನ ಪ್ರಾಯದಲ್ಲಿ ಮಗನನ್ನು ಗರ್ಭಧರಿಸಿದ್ದಾಳೆ. ಆಕೆಗೆ ಇದು ಆರನೆಯ ತಿಂಗಳು. ಯಾಕಂದರೆ ದೇವರಿಗೆ ಅಸಾಧ್ಯವಾದದ್ದು ಯಾವದೂ ಇಲ್ಲ ಎಂದು ಹೇಳಿ ದನು. ಆಗ ಮರಿಯಳು--ನೋಡು, ನಾನು ಕರ್ತನ ದಾಸಿ; ನಿನ್ನ ಮಾತಿನಂತೆ ನನಗೆ ಆಗಲಿ ಅಂದಳು; ಆ ದೂತನು ಆಕೆಯ ಬಳಿಯಿಂದ ಹೊರಟುಹೋದನು.
Original words (Greek)
- But · G1161δέ dé
- while · G1760ἐνθυμέομαι enthyméomai
- he · G846αὐτός autós
- on · G1760ἐνθυμέομαι enthyméomai
- things · G5023ταῦτα taûta
- behold · G2400ἰδού idoú
- angel · G32ἄγγελος ángelos
- Lord · G2962κύριος kýrios
- appeared · G5316φαίνω phaínō
- him · G846αὐτός autós
- in · G2596κατά katá
- dream · G3677ὄναρ ónar
- saying · G3004λέγω légō
- Joseph · G2501Ἰωσήφ Iōsḗph
- son · G5207υἱός huiós
- David · G1138Δαβίδ Dabíd
- fear · G5399φοβέω phobéō
- not · G3361μή mḗ
- thee · G3880παραλαμβάνω paralambánō
- Mary · G3137Μαρία María
- thy · G4675σοῦ soû
- wife · G1135γυνή gynḗ
- that · G1063γάρ gár
- which · G3588ὁ ho
- conceived · G1080γεννάω gennáō
- in · G1722ἐν en
- her · G846αὐτός autós
- is · G2076ἐστί estí
- of · G1537ἐκ ek
- the · G4151πνεῦμα pneûma
- Holy · G40ἅγιος hágios
- Ghost · G4151πνεῦμα pneûma