Skip to content
ThuthiThuthiThuthi
Matthew · chapter 1 · verse 21

Matthew 1:21 in Kannada

ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು.

Aakeyu obba maganannu heruvalu; neenu aatanige yesu endu kareyabeku; yaakendare aatanu tanna janarannu avara paapagalinda rakshisuvanu andanu.

Matthew 1:21 in English

King James Version (KJV)
And she shall bring forth a son, and thou shalt call his name JESUS: for he shall save his people from their sins.
World English Bible (WEB)
She shall give birth to a son. You shall name him Jesus, for it is he who shall save his people from their sins.”
American Standard Version (ASV)
And she shall bring forth a son; and thou shalt call his name JESUS; for it is he that shall save his people from their sins.
Bible in Basic English (BBE)
And she will give birth to a son; and you will give him the name Jesus; for he will give his people salvation from their sins.
Darby Translation (DBY)
And she shall bring forth a son, and thou shalt call his name Jesus, for he shall save his people from their sins.
Webster's Bible (WBS)
And she shall bring forth a son, and thou shalt call his name JESUS: for he shall save his people from their sins.
Young's Literal Translation (YLT)
and she shall bring forth a son, and thou shalt call his name Jesus, for he shall save his people from their sins.'

Read in context

  1. 19ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದು ಆಕೆಯನ್ನು ಬೈಲಿಗೆ ತರುವದಕ್ಕೆ ಮನಸ್ಸಿಲ್ಲದೆ ರಹಸ್ಯವಾಗಿ ಆಕೆಯನ್ನು ಬಿಟ್ಟುಬಿಡಬೇಕೆಂದು ಆಲೋಚಿಸುತ್ತಿದ್ದನು.
  2. 20ಅವನು ಇವುಗಳನ್ನು ಆಲೋಚನೆ ಮಾಡುತ್ತಿದ್ದಾಗ ಇಗೋ, ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿ ಕೊಂಡು-- ಯೋಸೇಫನೇ, ದಾವೀದನ ಕುಮಾರನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳು ವದಕ್ಕೆ ಭಯಪಡಬೇಡ; ಯಾಕಂದರೆ ಆಕೆಯ ಗರ್ಭವು ಪವಿತ್ರಾತ್ಮನಿಂದಲೇ ಆಗಿದೆ.
  3. 21ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು.
  4. 22ಪ್ರವಾದಿಯ ಮುಖಾಂತರ ಕರ್ತನು ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು.
  5. 23ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್‌ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ.
Read all of Matthew 1

Cross references

Original words (Greek)

Matthew 1:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.