Skip to content
ThuthiThuthiThuthi
Matthew · chapter 1 · verse 23

Matthew 1:23 in Kannada

ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್‌ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ.

Aa maatenandare -- igo, obba kannikeyu garbhiniyaagi obba maganannu heruvalu; avaru aatana hesarannu immaanuvel endu kareyuvaru embade. Devaru namma kooda iddaane embadu idara artha.

Matthew 1:23 in English

King James Version (KJV)
Behold, a virgin shall be with child, and shall bring forth a son, and they shall call his name Emmanuel, which being interpreted is, God with us.
World English Bible (WEB)
“Behold, the virgin shall be with child, and shall give birth to a son. They shall call his name Immanuel,” which is, being interpreted, “God with us.”
American Standard Version (ASV)
Behold, the virgin shall be with child, and shall bring forth a son, And they shall call his name Immanuel; which is, being interpreted, God with us.
Bible in Basic English (BBE)
See, the virgin will be with child, and will give birth to a son, and they will give him the name Immanuel, that is, God with us.
Darby Translation (DBY)
Behold, the virgin shall be with child, and shall bring forth a son, and they shall call his name Emmanuel, which is, being interpreted, 'God with us.'
Webster's Bible (WBS)
Behold, a virgin shall be with child, and shall bring forth a son, and they shall call his name Emmanuel, which being interpreted is, God with us.
Young's Literal Translation (YLT)
'Lo, the virgin shall conceive, and she shall bring forth a son, and they shall call his name Emmanuel,' which is, being interpreted 'With us [he is] God.'

Read in context

  1. 21ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು.
  2. 22ಪ್ರವಾದಿಯ ಮುಖಾಂತರ ಕರ್ತನು ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು.
  3. 23ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್‌ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ.
  4. 24ಆಗ ಯೋಸೇ ಫನು ನಿದ್ರೆಯಿಂದ ಎಚ್ಚತ್ತು ಕರ್ತನ ದೂತನು ತನಗೆ ಅಪ್ಪಣೆ ಕೊಟ್ಟಂತೆ ತನ್ನ ಹೆಂಡತಿಯನ್ನು ಸೇರಿಸಿಕೊಂಡನು;ಆಕೆಯು ತನ್ನ ಚೊಚ್ಚಲ ಮಗನನ್ನು ಹೆರುವ ತನಕ ಅವನು ಆಕೆಯನ್ನು ಅರಿಯಲಿಲ್ಲ; ಅವನು ಆತನ ಹೆಸರನ್ನು ಯೇಸು ಎಂದು ಕರೆದನು.
  5. 25ಆಕೆಯು ತನ್ನ ಚೊಚ್ಚಲ ಮಗನನ್ನು ಹೆರುವ ತನಕ ಅವನು ಆಕೆಯನ್ನು ಅರಿಯಲಿಲ್ಲ; ಅವನು ಆತನ ಹೆಸರನ್ನು ಯೇಸು ಎಂದು ಕರೆದನು.
Read all of Matthew 1

Cross references

Original words (Greek)

Matthew 1:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.