Matthew · chapter 1 · verse 24
Matthew 1:24 in Kannada
ಆಗ ಯೋಸೇ ಫನು ನಿದ್ರೆಯಿಂದ ಎಚ್ಚತ್ತು ಕರ್ತನ ದೂತನು ತನಗೆ ಅಪ್ಪಣೆ ಕೊಟ್ಟಂತೆ ತನ್ನ ಹೆಂಡತಿಯನ್ನು ಸೇರಿಸಿಕೊಂಡನು;ಆಕೆಯು ತನ್ನ ಚೊಚ್ಚಲ ಮಗನನ್ನು ಹೆರುವ ತನಕ ಅವನು ಆಕೆಯನ್ನು ಅರಿಯಲಿಲ್ಲ; ಅವನು ಆತನ ಹೆಸರನ್ನು ಯೇಸು ಎಂದು ಕರೆದನು.
Aaga yose phanu nidreyinda echchattu kartana dootanu tanage appane kottante tanna hendatiyannu serisikondanu;aakeyu tanna chochchala maganannu heruva tanaka avanu aakeyannu ariyalilla; avanu aatana hesarannu yesu endu karedanu.
Matthew 1:24 in English
- King James Version (KJV)
- Then Joseph being raised from sleep did as the angel of the Lord had bidden him, and took unto him his wife:
- World English Bible (WEB)
- Joseph arose from his sleep, and did as the angel of the Lord commanded him, and took his wife to himself;
- American Standard Version (ASV)
- And Joseph arose from his sleep, and did as the angel of the Lord commanded him, and took unto him his wife;
- Bible in Basic English (BBE)
- And Joseph did as the angel of the Lord had said to him, and took her as his wife;
- Darby Translation (DBY)
- But Joseph, having awoke up from his sleep, did as the angel of [the] Lord had enjoined him, and took to [him] his wife,
- Webster's Bible (WBS)
- Then Joseph, being raised from sleep, did as the angel of the Lord had bidden him, and took to him his wife:
- Young's Literal Translation (YLT)
- And Joseph, having risen from the sleep, did as the messenger of the Lord directed him, and received his wife,
Read in context
- 22ಪ್ರವಾದಿಯ ಮುಖಾಂತರ ಕರ್ತನು ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು.
- 23ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ.
- 24ಆಗ ಯೋಸೇ ಫನು ನಿದ್ರೆಯಿಂದ ಎಚ್ಚತ್ತು ಕರ್ತನ ದೂತನು ತನಗೆ ಅಪ್ಪಣೆ ಕೊಟ್ಟಂತೆ ತನ್ನ ಹೆಂಡತಿಯನ್ನು ಸೇರಿಸಿಕೊಂಡನು;ಆಕೆಯು ತನ್ನ ಚೊಚ್ಚಲ ಮಗನನ್ನು ಹೆರುವ ತನಕ ಅವನು ಆಕೆಯನ್ನು ಅರಿಯಲಿಲ್ಲ; ಅವನು ಆತನ ಹೆಸರನ್ನು ಯೇಸು ಎಂದು ಕರೆದನು.
- 25ಆಕೆಯು ತನ್ನ ಚೊಚ್ಚಲ ಮಗನನ್ನು ಹೆರುವ ತನಕ ಅವನು ಆಕೆಯನ್ನು ಅರಿಯಲಿಲ್ಲ; ಅವನು ಆತನ ಹೆಸರನ್ನು ಯೇಸು ಎಂದು ಕರೆದನು.
Cross references
- John 15:14 ಯೋಹಾನನು 15:14ನಾನು ನಿಮಗೆ ಆಜ್ಞಾಪಿಸಿರುವವುಗಳನ್ನು ಮಾಡಿದರೆ ನೀವು ನನ್ನ ಸ್ನೇಹಿತರಾಗಿರುವಿರಿ.
- James 2:21–26 ಯಾಕೋಬನು 2:21–26ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿ ನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ? ಅವನ ನಂಬಿಕೆಯು ಹೇಗೆ ತನ್ನ ಕ್ರಿಯೆಗಳೊಂದಿಗೆ ಕಾರ್ಯ ನಡಿಸಿ ಆ ಕ್ರಿಯೆ ಗಳಿಂದಲೇ ನಂಬಿಕೆಯು ಸಿದ್ಧಿಗೆ ಬಂತೆಂಬದನ್ನು ನೀನು ಕಾಣುತ್ತೀಯಲ್ಲಾ? ಹೀಗೆ--ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು ಎಂಬ ಬರಹವು ಹೇಳುವಂತೆ ನೆರವೇರಿತು. ಅವನು ದೇವರ ಸ್ನೇಹಿತ ನೆಂದು ಕರೆಯಲ್ಪಟ್ಟನು. ಹೀಗೆ ಮನುಷ್ಯನು ಕ್ರಿಯೆ ಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೆ ಹೊರತು ಬರೀ ನಂಬಿಕೆಯಿಂದಲ್ಲವೆಂದು ನೀವು ನೋಡುತ್ತೀರಿ. ಅದೇ ರೀತಿಯಾಗಿ ಸೂಳೆಯಾದ ರಹಾಬಳು ಸಹ ಗೂಢಚಾರರನ್ನು ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಕಳುಹಿಸಿದ್ದರಲ್ಲಿ ಕ್ರಿಯೆಗಳಿಂದಲೇ ನೀತಿ ನಿರ್ಣಯವನ್ನು ಹೊಂದ ಲಿಲ್ಲವೇ?ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದೇ. ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದೇ.
- Genesis 22:2–3 ಆದಿಕಾಂಡ 22:2–3ಆಗ ಆತನು --ನೀನು ಪ್ರೀತಿಮಾಡುವ ನಿನ್ನ ಒಬ್ಬನೇ ಮಗನಾದ ಇಸಾಕನನ್ನು ಈಗ ತೆಗೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ನಾನು ನಿನಗೆ ಹೇಳುವ ಒಂದು ಬೆಟ್ಟದ ಮೇಲೆ ಅವನನ್ನು ದಹನಬಲಿಯಾಗಿ ಅರ್ಪಿಸು ಅಂದನು. ಅಬ್ರಹಾಮನು ಬೆಳಿಗ್ಗೆ ಎದ್ದು ತನ್ನ ಕತ್ತೆಗೆ ತಡಿಹಾಕಿಸಿ ತನ್ನ ಯುವಕರಲ್ಲಿ ಇಬ್ಬರನ್ನೂ ತನ್ನ ಮಗನಾದ ಇಸಾಕನನ್ನೂ ಕರೆದು ಕೊಂಡು ದಹನಬಲಿಗಾಗಿ ಕಟ್ಟಿಗೆಗಳನ್ನು ಒಡಿಸಿ ಎದ್ದು ದೇವರು ತನಗೆ ಹೇಳಿದ ಸ್ಥಳಕ್ಕೆ ಹೋದನು.
- Exodus 40:16 ವಿಮೋಚನಕಾಂಡ 40:16ಮೋಶೆಯು ಹಾಗೆಯೇ ಮಾಡಿದನು. ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರವೇ ಅವನು ಎಲ್ಲವನ್ನು ಮಾಡಿದನು.
- Exodus 40:27 ವಿಮೋಚನಕಾಂಡ 40:27ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ಪರಿಮಳ ಧೂಪವನ್ನು ಸುಟ್ಟನು.
- Hebrews 11:7–8 ಇಬ್ರಿಯರಿಗೆ 11:7–8ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು. ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.
- Exodus 40:32 ವಿಮೋಚನಕಾಂಡ 40:32ಅವರು ಸಭೆಯ ಡೇರೆಯೊಳಗೆ ಸೇರುವ ಸಮಯದಲ್ಲಿಯೂ ಯಜ್ಞವೇದಿಯ ಸವಿಾಪಕ್ಕೆ ಬರುವ ಸಮಯದಲ್ಲಿಯೂ ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವರು ತೊಳೆದುಕೊಂಡರು.
- John 2:5–8 ಯೋಹಾನನು 2:5–8ಆತನ ತಾಯಿಯು ಸೇವಕರಿಗೆ--ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ ಅಂದಳು. ಯೆಹೂದ್ಯರ ಶುದ್ಧೀ ಕರಣದ ಪ್ರಕಾರ ಅಲ್ಲಿ ಪ್ರತಿಯೊಂದು ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವಷ್ಟು ಆರು ಕಲ್ಲಿನ ಬಾನೆಗಳು ಇದ್ದವು. ಯೇಸು ಅವರಿಗೆ--ಆ ಬಾನೆ ಗಳಲ್ಲಿ ನೀರು ತುಂಬಿರಿ ಅಂದನು. ಅವರು ಅವುಗಳನ್ನು ಕಂಠದವರೆಗೆ ತುಂಬಿದ್ದರು. ಆತನು ಅವರಿಗೆ--ಈಗ ಇದನ್ನು ತೋಡಿಕೊಂಡು ಹೋಗಿ ಔತಣದ ಪಾರುಪತ್ಯಗಾರನಿಗೆ ಕೊಡಿರಿ ಎಂದು ಹೇಳಲು ಅವರು ತಕ್ಕೊಂಡು ಹೋಗಿ ಕೊಟ್ಟರು.
- Genesis 7:5 ಆದಿಕಾಂಡ 7:5ಕರ್ತನು ತನಗೆ ಆಜ್ಞಾಪಿಸಿದಂತೆಯೇ ನೋಹನು ಎಲ್ಲವನ್ನು ಮಾಡಿದನು.
- Genesis 6:22 ಆದಿಕಾಂಡ 6:22ಹಾಗೆಯೇ ನೋಹನು ಮಾಡಿದನು; ದೇವರು ಅವನಿಗೆ ಅಪ್ಪಣೆಕೊಟ್ಟ ಪ್ರಕಾರವೇ ಅವನು ಮಾಡಿದನು.
- Exodus 40:25 ವಿಮೋಚನಕಾಂಡ 40:25ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಕರ್ತನ ಸನ್ನಿಧಿಯಲ್ಲಿ ದೀಪಗಳನ್ನು ಹತ್ತಿಸಿದನು.
- Exodus 40:19 ವಿಮೋಚನಕಾಂಡ 40:19ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಗುಡಾರದ ಮೇಲೆ ಡೇರೆಯನ್ನು ಹರಡಿಸಿ ಡೇರೆಯ ಹೊದಿಕೆಯನ್ನು ಅದರ ಮೇಲೆ ಹಾಕಿದನು.
Original words (Greek)
- Then · G1161δέ dé
- Joseph · G2501Ἰωσήφ Iōsḗph
- raised · G1326διεγείρω diegeírō
- from · G575ἀπό apó
- sleep · G5258ὕπνος hýpnos
- did · G4160ποιέω poiéō
- as · G5613ὡς hōs
- angel · G32ἄγγελος ángelos
- Lord · G2962κύριος kýrios
- bidden · G4367προστάσσω prostássō
- him · G846αὐτός autós
- and · G2532καί kaí
- him · G3880παραλαμβάνω paralambánō
- his · G846αὐτός autós
- wife · G1135γυνή gynḗ