Matthew · chapter 1 · verse 25
Matthew 1:25 in Kannada
ಆಕೆಯು ತನ್ನ ಚೊಚ್ಚಲ ಮಗನನ್ನು ಹೆರುವ ತನಕ ಅವನು ಆಕೆಯನ್ನು ಅರಿಯಲಿಲ್ಲ; ಅವನು ಆತನ ಹೆಸರನ್ನು ಯೇಸು ಎಂದು ಕರೆದನು.
Aakeyu tanna chochchala maganannu heruva tanaka avanu aakeyannu ariyalilla; avanu aatana hesarannu yesu endu karedanu.
Matthew 1:25 in English
- King James Version (KJV)
- And knew her not till she had brought forth her firstborn son: and he called his name JESUS.
- World English Bible (WEB)
- and didn’t know her sexually until she had given birth to her firstborn son. He named him Jesus.
- American Standard Version (ASV)
- and knew her not till she had brought forth a son: and he called his name JESUS.
- Bible in Basic English (BBE)
- And he had no connection with her till she had given birth to a son; and he gave him the name Jesus.
- Darby Translation (DBY)
- and knew her not until she had brought forth her firstborn son: and he called his name Jesus.
- Webster's Bible (WBS)
- And knew her not till she had brought forth her first-born son: and he called his name JESUS.
- Young's Literal Translation (YLT)
- and did not know her till she brought forth her son — the first-born, and he called his name Jesus.
Read in context
- 23ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ.
- 24ಆಗ ಯೋಸೇ ಫನು ನಿದ್ರೆಯಿಂದ ಎಚ್ಚತ್ತು ಕರ್ತನ ದೂತನು ತನಗೆ ಅಪ್ಪಣೆ ಕೊಟ್ಟಂತೆ ತನ್ನ ಹೆಂಡತಿಯನ್ನು ಸೇರಿಸಿಕೊಂಡನು;ಆಕೆಯು ತನ್ನ ಚೊಚ್ಚಲ ಮಗನನ್ನು ಹೆರುವ ತನಕ ಅವನು ಆಕೆಯನ್ನು ಅರಿಯಲಿಲ್ಲ; ಅವನು ಆತನ ಹೆಸರನ್ನು ಯೇಸು ಎಂದು ಕರೆದನು.
- 25ಆಕೆಯು ತನ್ನ ಚೊಚ್ಚಲ ಮಗನನ್ನು ಹೆರುವ ತನಕ ಅವನು ಆಕೆಯನ್ನು ಅರಿಯಲಿಲ್ಲ; ಅವನು ಆತನ ಹೆಸರನ್ನು ಯೇಸು ಎಂದು ಕರೆದನು.
Cross references
- Luke 2:21 ಲೂಕನು 2:21ಶಿಶುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಎಂಟು ದಿನಗಳು ಕಳೆದ ಮೇಲೆ ಆತನನ್ನು ಗರ್ಭಧರಿಸು ವದಕ್ಕಿಂತ ಮುಂಚಿತವಾಗಿ ದೂತನು ಹೆಸರಿಟ್ಟಂತೆಯೇ ಆತನು ಯೇಸು ಎಂದು ಕರೆಯಲ್ಪಟ್ಟನು.
- Matthew 1:21 ಮತ್ತಾಯನು 1:21ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು.
- Exodus 22:29 ವಿಮೋಚನಕಾಂಡ 22:29ನಿನ್ನ ಪ್ರಥಮ ಫಲಗಳನ್ನೂ ಪಾನಗಳನ್ನೂ ನನಗೆ ಅರ್ಪಿಸಲು ತಡ ಮಾಡಬೇಡ. ನಿನ್ನ ಮಕ್ಕಳಲ್ಲಿ ಚೊಚ್ಚಲಾದವರನ್ನು ನನಗೆ ಕೊಡಬೇಕು.
- Luke 2:7 ಲೂಕನು 2:7ಆಕೆಯು ತನ್ನ ಚೊಚ್ಚಲು ಮಗನನ್ನು ಹೆತ್ತು ಬಟ್ಟೆಗಳಿಂದ ಸುತ್ತಿ ಛತ್ರದಲ್ಲಿ ಅವರಿಗೆ ಸ್ಥಳವಿಲ್ಲವಾದ್ದರಿಂದ ಆತನನ್ನು ಗೋದ ಲಿಯಲ್ಲಿ ಮಲಗಿಸಿದಳು.
- Exodus 13:2 ವಿಮೋಚನಕಾಂಡ 13:2ಇಸ್ರಾಯೇಲ್ ಮಕ್ಕಳಲ್ಲಿ ಗಂಡಸರಲ್ಲಿಯೂ ಪಶುಗಳಲ್ಲಿಯೂ ಗರ್ಭ ತೆರೆಯುವ ಚೊಚ್ಚಲಾದದ್ದನ್ನೆಲ್ಲಾ ನನಗಾಗಿ ಪರಿಶುದ್ಧ ಮಾಡು; ಅದು ನನ್ನದೇ ಅಂದನು.
- Romans 8:29 ರೋಮಾಪುರದವರಿಗೆ 8:29ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು.
Original words (Greek)
- And · G2532καί kaí
- knew · G1097γινώσκω ginṓskō
- her · G846αὐτός autós
- not · G3756οὐ ou
- till · G2193ἕως héōs
- forth · G5088τίκτω tíktō
- her · G846αὐτός autós
- firstborn · G4416πρωτότοκος prōtótokos
- son · G5207υἱός huiós
- and · G2532καί kaí
- called · G2564καλέω kaléō
- his · G846αὐτός autós
- name · G3686ὄνομα ónoma
- JESUS · G2424Ἰησοῦς Iēsoûs