Matthew · chapter 1 · verse 3
Matthew 1:3 in Kannada
ಯೂದನಿಂದ ತಾಮಾರಳಲ್ಲಿ ಪೆರೆಚನೂ ಜೆರಹನೂ ಹುಟ್ಟಿದರು; ಪೆರೆಚನಿಂದ ಹೆಚ್ರೋಮನು ಹುಟ್ಟಿದನು; ಹೆಚ್ರೋಮನಿಂದ ಅರಾಮನು ಹುಟ್ಟಿ ದನು;
Yoodaninda taamaaralalli perechanoo jerahanoo huttidaru; perechaninda hechromanu huttidanu; hechromaninda araamanu hutti danu;
Matthew 1:3 in English
- King James Version (KJV)
- And Judas begat Phares and Zara of Thamar; and Phares begat Esrom; and Esrom begat Aram;
- World English Bible (WEB)
- Judah became the father of Perez and Zerah by Tamar. Perez became the father of Hezron. Hezron became the father of Ram.
- American Standard Version (ASV)
- and Judah begat Perez and Zerah of Tamar; and Perez begat Hezron; and Hezron begat Ram;
- Bible in Basic English (BBE)
- And the sons of Judah were Perez and Zerah by Tamar; and the son of Perez was Hezron; and the son of Hezron was Ram;
- Darby Translation (DBY)
- and Juda begat Phares and Zara of Thamar; and Phares begat Esrom, and Esrom begat Aram,
- Webster's Bible (WBS)
- And Judah begat Phares and Zara of Thamar; and Phares begat Esrom; and Esrom begat Aram;
- Young's Literal Translation (YLT)
- and Judah begat Pharez and Zarah of Tamar, and Pharez begat Hezron, and Hezron begat Ram,
Read in context
- 1ಯೇಸು ಕ್ರಿಸ್ತನ ವಂಶಾವಳಿಯ ಪುಸ್ತಕವು; ಆತನು ದಾವೀದನ ಮಗನು, ಆತನು ಅಬ್ರ ಹಾಮನ ಮಗನು.
- 2ಅಬ್ರಹಾಮನಿಂದ ಇಸಾಕನು ಹುಟ್ಟಿದನು; ಇಸಾಕ ನಿಂದ ಯಾಕೋಬನು ಹುಟ್ಟಿದನು; ಯಾಕೋಬ ನಿಂದ ಯೂದನೂ ಅವನ ಸಹೋದರರೂ ಹುಟ್ಟಿ ದರು;
- 3ಯೂದನಿಂದ ತಾಮಾರಳಲ್ಲಿ ಪೆರೆಚನೂ ಜೆರಹನೂ ಹುಟ್ಟಿದರು; ಪೆರೆಚನಿಂದ ಹೆಚ್ರೋಮನು ಹುಟ್ಟಿದನು; ಹೆಚ್ರೋಮನಿಂದ ಅರಾಮನು ಹುಟ್ಟಿ ದನು;
- 4ಅರಾಮನಿಂದ ಅವ್ಮೆಾನಾದಾಬನು ಹುಟ್ಟಿ ದನು; ಅವ್ಮೆಾನಾದಾಬನಿಂದ ನಹಶೋನನು ಹುಟ್ಟಿ ದನು; ನಹಶೋನನಿಂದ ಸಲ್ಮೋನನು ಹುಟ್ಟಿದನು;
- 5ಸಲ್ಮೋನನಿಂದ ರಾಹಾಬಳಲ್ಲಿ ಬೋವಜನು ಹುಟ್ಟಿ ದನು; ಬೋವಜನಿಂದ ರೂತಳಲ್ಲಿ ಓಬೇದನು ಹುಟ್ಟಿದನು; ಓಬೇದನಿಂದ ಇಷಯನು ಹುಟ್ಟಿದನು;
Cross references
- Genesis 46:12 ಆದಿಕಾಂಡ 46:12ಯೆಹೂದನ ಮಕ್ಕಳು: ಏರ್ ಓನಾನ್ ಶೇಲಾಹ ಪೆರೆಚ್ ಜೆರಹ. ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಹಾಮೂಲ್ ಎಂಬವರು.
- Genesis 38:29–30 ಆದಿಕಾಂಡ 38:29–30ಆ ಮಗುವು ತನ್ನ ಕೈಯನ್ನು ಹಿಂದಕ್ಕೆ ಎಳೆದಾಗ ಇಗೋ, ಅವನ ಸಹೋದರನು ಹೊರಗೆ ಬಂದನು. ಆಗ ಅವಳು--ನೀನು ಛೇದಿಸಿದ್ದೇನು? ಈ ದೋಷವು ನಿನ್ನ ಮೇಲೆ ಇರಲಿ ಅಂದಳು.ಹೀಗೆ ಅವನಿಗೆ ಪೆರೆಚ್ ಎಂದು ಹೆಸರಾಯಿತು. ತರುವಾಯ ತನ್ನ ಕೈಯಲ್ಲಿ ಕೆಂಪು ನೂಲು ಇದ್ದ ಅವನ ಸಹೋದರನು ಹೊರಗೆ ಬಂದನು. ಅವನಿಗೆ ಜೆರಹ ಎಂದು ಹೆಸರಾಯಿತು. ಹೀಗೆ ಅವನಿಗೆ ಪೆರೆಚ್ ಎಂದು ಹೆಸರಾಯಿತು. ತರುವಾಯ ತನ್ನ ಕೈಯಲ್ಲಿ ಕೆಂಪು ನೂಲು ಇದ್ದ ಅವನ ಸಹೋದರನು ಹೊರಗೆ ಬಂದನು. ಅವನಿಗೆ ಜೆರಹ ಎಂದು ಹೆಸರಾಯಿತು.
- Genesis 38:24–27 ಆದಿಕಾಂಡ 38:24–27ಹೆಚ್ಚುಕಡಿಮೆ ಮೂರು ತಿಂಗಳಾದ ಮೇಲೆ ಯೆಹೂದನಿಗೆ--ನಿನ್ನ ಸೊಸೆಯಾದ ತಾಮಾರಳು ಜಾರತ್ವ ಮಾಡಿದ್ದಾಳೆ; ಜಾರತ್ವದಿಂದ ಗರ್ಭಿಣಿಯಾಗಿ ದ್ದಾಳೆ ಎಂದು ತಿಳಿಸಿದರು. ಆಗ ಯೆಹೂದನು--ಅವಳನ್ನು ಹೊರಗೆ ತನ್ನಿರಿ, ಅವಳು ಸುಡಲ್ಪಡಲಿ ಅಂದನು. ಆಕೆಯನ್ನು ಹೊರಗೆ ತಂದಾಗ ಆಕೆಯು ತನ್ನ ಮಾವನಿಗೆ--ಇವು ಯಾವ ಮನುಷ್ಯನವೋ ಆ ಮನುಷ್ಯನಿಂದಲೇ ನಾನು ಗರ್ಭಿಣಿಯಾಗಿದ್ದೇನೆ. ಆದದರಿಂದ ಈ ಮುದ್ರೆಯೂ ಕಡಗಗಳೂ ಕೋಲೂ ಯಾರವೆಂದು ತಿಳಿದುಕೋ ಎಂದು ಕೇಳಿಕೊಂಡಳು. ಆಗ ಯೆಹೂದನು ಅವುಗಳನ್ನು ಗುರುತಿಸಿ--ಆಕೆಯು ನನಗಿಂತ ನೀತಿವಂತಳು, ಯಾಕಂದರೆ ನಾನು ನನ್ನ ಮಗನಾದ ಶೇಲಹನಿಗೆ ಅವಳನ್ನು ಕೊಡಲಿಲ್ಲ ಅಂದನು. ಅವನು ಮತ್ತೆ ಆಕೆಯನ್ನು ಅರಿಯಲಿಲ್ಲ. ಅವಳು ಹೆರುವ ಸಮಯದಲ್ಲಿ ಇಗೋ, ಅವಳಿ ಮಕ್ಕಳು ಆಕೆಯ ಗರ್ಭದಲ್ಲಿದ್ದರು. ಆಕೆಯು ಹೆರುವಾಗ ಒಂದು (ಮಗುವು) ತನ್ನ ಕೈಚಾಚಿತು.
- 1 Chronicles 4:1 1 ಪೂರ್ವಕಾಲವೃತ್ತಾಂತ 4:1ಯೆಹೂದನ ಕುಮಾರರು--ಪೇರಚನು, ಹೆಚ್ರೋನನು, ಕರ್ವಿಾಯು, ಹೂರನು, ಶೋಬಾಲನು.
- Ruth 4:18–22 ರೂತಳು 4:18–22ಪೆರೆಚನ ಸಂತತಿ ಯಾವದಂದರೆ--ಪೆರೆಚನು, ಹೆಚ್ರೋನನನ್ನು ಪಡೆದನು; ಹೆಚ್ರೋನನು ರಾಮ ನನ್ನು ಪಡೆದನು; ರಾಮನು ಅವ್ಮೆಾನಾದಾಬನನ್ನು ಪಡೆದನು; ಅವ್ಮೆಾನಾದಾಬನು ನಹಶೋನನನ್ನು ಪಡೆದನು; ನಹಶೋನನು ಸಲ್ಮೋನನನ್ನು ಪಡೆ ದನು; ಸಲ್ಮೋನನು ಬೋವಜನನ್ನು ಪಡೆದನು;ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು; ಇಷಯನು ದಾವೀದನನ್ನು ಪಡೆದನು. ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು; ಇಷಯನು ದಾವೀದನನ್ನು ಪಡೆದನು.
- Luke 3:33 ಲೂಕನು 3:33ಇವನು ಅಮ್ಮಿನಾದಾಬನ ಮಗನು; ಇವನು ಅರಾಮನ ಮಗನು; ಇವನು ಎಸ್ರೋಮನ ಮಗನು; ಇವನು ಪೆರೆಸನ ಮಗನು; ಇವನು ಯೂದನ ಮಗನು;
- Numbers 26:20–21 ಅರಣ್ಯಕಾಂಡ 26:20–21ಕುಟುಂಬಗಳ ಪ್ರಕಾರ ಯೆಹೂದನ ಕುಮಾರರು; ಶೇಲಹನಿಂದ ಶೇಲಹ್ಯರ ಕುಟುಂಬ; ಪೆರೆಚನಿಂದ ಪೆರೆಚ್ಯರ ಕುಟುಂಬ; ಜೆರಹನಿಂದ ಜೆರಹೀಯರ ಕುಟುಂಬ. ಪೆರೆಚನ ಕುಮಾರರು; ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ; ಹಾಮೂ ಲನಿಂದ ಹಾಮೂಲ್ಯರ ಕುಟುಂಬ.
- 1 Chronicles 9:6 1 ಪೂರ್ವಕಾಲವೃತ್ತಾಂತ 9:6ಜೆರಹನ ಕುಮಾರರಲ್ಲಿ ಯೆಯೂ ವೇಲನೂ ಅವನ ಸಹೋದರರೂ ಆರುನೂರ ತೊಂಭತ್ತು ಮಂದಿ.
- 1 Chronicles 2:1–15 1 ಪೂರ್ವಕಾಲವೃತ್ತಾಂತ 2:1–15ಇಸ್ರಾಯೇಲನ ಮಕ್ಕಳು -- ರೂಬೇನನು, ಸಿಮೆಯೋನನು, ಲೇವಿಯು, ಯೆಹೂ ದನು, ಇಸ್ಸಾಕಾರನು, ಜೆಬುಲೂನನು, ದಾನನು, ಯೋಸೇಫನು, ಬೆನ್ಯಾವಿಾನನು, ನಫ್ತಾಲಿಯು, ಗಾದನು, ಆಶೇರನು. ಯೆಹೂದನ ಮಕ್ಕಳು -- ಏರನು, ಓನಾನನು, ಶೇಲಾಹನು ಈ ಮೂವರು ಅವನಿಗೆ ಶೂನನ ಮಗ ಳಾದ ಕಾನಾನ್ ದೇಶದವಳಿಂದ ಹುಟ್ಟಿದರು. ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಕರ್ತನ ಸಮ್ಮುಖದಲ್ಲಿ ಕೆಟ್ಟವನಾದದರಿಂದ ಆತನು ಅವನನ್ನು ಕೊಂದುಹಾಕಿದನು. ಅವನ ಸೊಸೆಯಾದ ತಾಮಾ ರಳು ಅವನಿಗೆ ಪೆರೆಚನನ್ನೂ, ಜೆರಹನನ್ನೂ ಹೆತ್ತಳು. ಯೆಹೂದನ ಕುಮಾರರೆಲ್ಲರೂ ಐದು ಮಂದಿ. ಪೆರೆಚನ ಮಕ್ಕಳು--ಹೆಚ್ರೋನನು, ಹಾಮುಲನು; ಜೆರಹನ ಮಕ್ಕಳು ಜಿಮ್ರಿಯು, ಏತಾನನು, ಹೇಮಾನನು, ಕಲ್ಕೋಲನು, ದಾರನನು ಇವರೆಲ್ಲರು ಐದು ಮಂದಿ. ಕರ್ವಿಾಯ ಮಕ್ಕಳು--ಶಪಿಸಲ್ಪಟ್ಟಿ ದ್ದರಲ್ಲಿ ಅಕೃತ್ಯಮಾಡಿ ಇಸ್ರಾಯೇಲನ್ನು ತೊಂದರೆ ಪಡಿಸುವವನಾದ ಆಕಾರನು. ಏತಾನನ ಮಗನುಅಜರ್ಯನು. ಹೆಚ್ರೋನನಿಗೆ ಹುಟ್ಟಿದ ಮಕ್ಕಳುಯೇರಹ್ಮೇಲನು, ರಾಮನು, ಕೆಲೂಬಾಯ್. ರಾಮನು ಅವ್ಮೆಾನಾದಾಬನನ್ನು ಪಡೆದನು. ಅವ್ಮೆಾನಾದಾಬನು ಯೆಹೂದನ ಮಕ್ಕಳಿಗೆ ಪ್ರಭು ವಾದ ನಹಶೋನನನ್ನು ಪಡೆದನು, ನಹಶೋನನು ಸಲ್ಮನನ್ನು ಪಡೆದನು. ಸಲ್ಮನು ಬೋವಜನನ್ನು ಪಡೆದನು. ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು. ಇಷಯನು ತನ್ನ ಚೊಚ್ಚಲ ಮಗನಾದ ಎಲೀಯಾಬನನ್ನೂ ಎರಡನೆಯವನಾದ ಅಬೀನಾದಾಬನನ್ನೂ ಮೂರ ನೆಯವನಾದ ಶಿಮ್ಮನನ್ನೂ ನಾಲ್ಕನೆಯವನಾದ ನೆತ್ ನೇಲನನ್ನೂ ಐದನೆಯವನಾದ ರದ್ದೈಯನನ್ನೂ ಆರನೆಯವನಾದ ಓಚೇಮನನ್ನೂ ಏಳನೆಯವನಾದ ದಾವೀದನನ್ನೂ ಪಡೆದನು.
- Genesis 38:6 ಆದಿಕಾಂಡ 38:6ಇದಾದ ಮೇಲೆ ಯೆಹೂದನು ತನ್ನ ಚೊಚ್ಚಲ ಮಗನಾದ ಏರನಿಗೆ ಹೆಂಡತಿಯನ್ನು ತಕ್ಕೊಂಡನು. ಆಕೆಯ ಹೆಸರು ತಾಮಾರ್.
Original words (Greek)
- And · G1161δέ dé
- Judas · G2455Ἰούδας Ioúdas
- begat · G1080γεννάω gennáō
- Phares · G5329Φάρες Pháres
- and · G2532καί kaí
- Zara · G2196Ζαρά Zará
- of · G1537ἐκ ek
- Thamar · G2283Θάμαρ Thámar
- and · G1161δέ dé
- Phares · G5329Φάρες Pháres
- begat · G1080γεννάω gennáō
- Esrom · G2074Ἐσρώμ Esrṓm
- and · G1161δέ dé
- Esrom · G2074Ἐσρώμ Esrṓm
- begat · G1080γεννάω gennáō
- Aram · G689Ἀράμ Arám