Matthew · chapter 1 · verse 6
Matthew 1:6 in Kannada
ಇಷಯನಿಂದ ಅರಸನಾದ ದಾವೀದನು ಹುಟ್ಟಿದನು. ಅರಸನಾದ ದಾವೀದನಿಂದ ಊರೀಯನ ಹೆಂಡತಿ ಯಾಗಿದ್ದವಳಲ್ಲಿ ಸೊಲೊಮೋನನು ಹುಟ್ಟಿದನು;
Ishayaninda arasanaada daaveedanu huttidanu. Arasanaada daaveedaninda ooreeyana hendati yaagiddavalalli solomonanu huttidanu;
Matthew 1:6 in English
- King James Version (KJV)
- And Jesse begat David the king; and David the king begat Solomon of her [that had been the wife] of Urias;
- World English Bible (WEB)
- Jesse became the father of King David. David the king became the father of Solomon by her who had been Uriah’s wife.
- American Standard Version (ASV)
- and Jesse begat David the king. And David begat Solomon of her [that had been the wife] of Uriah;
- Bible in Basic English (BBE)
- And the son of Jesse was David the king; and the son of David was Solomon by her who had been the wife of Uriah;
- Darby Translation (DBY)
- and Jesse begat David the king. And David begat Solomon, of her [that had been the wife] of Urias;
- Webster's Bible (WBS)
- And Jesse begat David the king; and David the king begat Solomon of her [that had been the wife] of Uriah;
- Young's Literal Translation (YLT)
- and Jesse begat David the king. And David the king begat Solomon, of her [who had been] Uriah's,
Read in context
- 4ಅರಾಮನಿಂದ ಅವ್ಮೆಾನಾದಾಬನು ಹುಟ್ಟಿ ದನು; ಅವ್ಮೆಾನಾದಾಬನಿಂದ ನಹಶೋನನು ಹುಟ್ಟಿ ದನು; ನಹಶೋನನಿಂದ ಸಲ್ಮೋನನು ಹುಟ್ಟಿದನು;
- 5ಸಲ್ಮೋನನಿಂದ ರಾಹಾಬಳಲ್ಲಿ ಬೋವಜನು ಹುಟ್ಟಿ ದನು; ಬೋವಜನಿಂದ ರೂತಳಲ್ಲಿ ಓಬೇದನು ಹುಟ್ಟಿದನು; ಓಬೇದನಿಂದ ಇಷಯನು ಹುಟ್ಟಿದನು;
- 6ಇಷಯನಿಂದ ಅರಸನಾದ ದಾವೀದನು ಹುಟ್ಟಿದನು. ಅರಸನಾದ ದಾವೀದನಿಂದ ಊರೀಯನ ಹೆಂಡತಿ ಯಾಗಿದ್ದವಳಲ್ಲಿ ಸೊಲೊಮೋನನು ಹುಟ್ಟಿದನು;
- 7ಸೊಲೊಮೋನನಿಂದ ರೆಹಬ್ಬಾಮನು ಹುಟ್ಟಿದನು; ರೆಹಬ್ಬಾಮನಿಂದ ಅಬೀಯನು ಹುಟ್ಟಿದನು; ಅಬೀಯನಿಂದ ಆಸನು ಹುಟ್ಟಿದನು;
- 8ಆಸನಿಂದ ಯೆಹೋಷಾಫಾಟನು ಹುಟ್ಟಿದನು; ಯೆಹೋಷಾ ಫಾಟನಿಂದ ಯೆಹೋರಾಮನು ಹುಟ್ಟಿದನು; ಯೆಹೋ ರಾಮನಿಂದ ಉಜ್ಜೀಯನು ಹುಟ್ಟಿದನು;
Cross references
- 1 Samuel 17:12 1 ಸಮುವೇಲನು 17:12ದಾವೀದನು ಯೆಹೂದದ ಬೇತ್ಲೆಹೇಮ್ ಊರಿನ ಎಫ್ರಾತ್ಯನಾದ ಇಷಯನೆಂಬವನ ಮಗನಾ ಗಿದ್ದನು. ಈ ಇಷಯನಿಗೆ ಎಂಟು ಮಂದಿ ಕುಮಾರ ರಿದ್ದರು. ಇವನು ಸೌಲನ ದಿವಸಗಳಲ್ಲಿ ಜನರೊಳಗೆ ವೃದ್ಧನಾಗಿದ್ದನು.
- 1 Kings 15:5 1 ಅರಸುಗಳು 15:5ದಾವೀದನು ಹಿತ್ತಿಯನಾದ ಊರೀಯನ ವಿಷಯ ಹೊರತಾಗಿ ತನ್ನ ಜೀವಿತದ ಸಮಸ್ತ ದಿವಸಗಳಲ್ಲಿ ಕರ್ತನು ತನಗೆ ಆಜ್ಞಾಪಿಸಿದ ಎಲ್ಲಾದಕ್ಕೆ ತೊಲಗದೆ ಆತನ ದೃಷ್ಟಿಗೆ ಮೆಚ್ಚಿಗೆಯಾದದ್ದನ್ನು ಮಾಡಿ ದನು. ಆದರೆ ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧಉಂಟಾಗಿತ್ತು.
- 2 Samuel 12:24–25 2 ಸಮುವೇಲನು 12:24–25ದಾವೀದನು ತನ್ನ ಹೆಂಡತಿಯಾದ ಬತ್ಷೆಬೆಯನ್ನು ಆದರಿಸಿ ಅವಳ ಬಳಿಗೆ ಹೋಗಿ ಅವಳ ಸಂಗಡ ಮಲಗಿದನು.ಅವಳು ಒಬ್ಬ ಮಗನನ್ನು ಹೆತ್ತಳು. ಅವನಿಗೆ ಸೊಲೊಮೋನನೆಂದು ಹೆಸರಿಟ್ಟನು. ಕರ್ತನು ಅವ ನನ್ನು ಪ್ರೀತಿಮಾಡಿದನು. ಪ್ರವಾದಿಯಾದ ನಾತಾ ನನ ಮುಖಾಂತರ ಕರ್ತನ ನಿಮಿತ್ತ ಅವನಿಗೆ ಯೆದೀದ್ಯ ನೆಂದು ಹೆಸರಿಟ್ಟನು.
- 2 Samuel 23:1 2 ಸಮುವೇಲನು 23:1ದಾವೀದನ ಕಡೇ ಮಾತುಗಳು ಇವೇ--ಇಷಯನ ಮಗನಾದ ದಾವೀದನು ನುಡಿ ದನು; ಉನ್ನತವಾಗಿ ಏರಿಸಲ್ಪಟ್ಟ ಪುರುಷನು, ಯಾಕೋಬನ ದೇವರ ಅಭಿಷಕ್ತನು, ಇಸ್ರಾಯೇಲಿನ ರಮ್ಯವಾದ ಕೀರ್ತನೆಗಾರನು ನುಡಿದದ್ದೇನಂದರೆ--
- 1 Samuel 16:1 1 ಸಮುವೇಲನು 16:1ಕರ್ತನು ಸಮುವೇಲನಿಗೆ--ಇಸ್ರಾಯೇ ಲಿನ ಅರಸನಾಗಿರದ ಹಾಗೆ ನಾನು ತಿರಸ್ಕರಿಸಿದ ಸೌಲನಿಗೋಸ್ಕರ ನೀನು ಎಷ್ಟರ ವರೆಗೆ ದುಃಖವುಳ್ಳವನಾಗಿರುವಿ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ, ಬೇತ್ಲೆಹೇಮಿನ ವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು; ಯಾಕಂದರೆ ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಅರಸನನ್ನಾಗಿ ಆದುಕೊಂಡೆನು ಅಂದನು.
- 2 Samuel 11:26–27 2 ಸಮುವೇಲನು 11:26–27ತನ್ನ ಗಂಡನಾದ ಊರೀಯನು ಸತ್ತನೆಂದು ಊರೀಯನ ಹೆಂಡತಿಯು ಕೇಳಿದಾಗ ಅವಳು ತನ್ನ ಗಂಡನಿಗೋಸ್ಕರ ಗೋಳಾಡಿದಳು.ದುಃಖದ ದಿವ ಸಗಳು ತೀರಿದ ತರುವಾಯ ದಾವೀದನು ಅವಳನ್ನು ತನ್ನ ಮನೆಗೆ ಕರೇಕಳುಹಿಸಿದನು; ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು; ಆದರೆ ದಾವೀದನು ಮಾಡಿದ ಈ ಕಾರ್ಯವು ಕರ್ತನ ದೃಷ್ಟಿಗೆ ಕೆಟ್ಟದ್ದಾಗಿತ್ತು. ದುಃಖದ ದಿವ ಸಗಳು ತೀರಿದ ತರುವಾಯ ದಾವೀದನು ಅವಳನ್ನು ತನ್ನ ಮನೆಗೆ ಕರೇಕಳುಹಿಸಿದನು; ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು; ಆದರೆ ದಾವೀದನು ಮಾಡಿದ ಈ ಕಾರ್ಯವು ಕರ್ತನ ದೃಷ್ಟಿಗೆ ಕೆಟ್ಟದ್ದಾಗಿತ್ತು.
- 1 Chronicles 11:41 1 ಪೂರ್ವಕಾಲವೃತ್ತಾಂತ 11:41ಹಿತ್ತೀಯನಾದ ಊರೀಯನು, ಅಹ್ಲೈಯ ಮಗನಾದ ಜಾಬಾದನು,
- 1 Samuel 16:11–13 1 ಸಮುವೇಲನು 16:11–13ಸಮುವೇಲನು--ನಿನಗಿರುವ ಮಕ್ಕ ಳೆಲ್ಲಾ ಇಷ್ಟೇ ಮಂದಿಯೋ? ಎಂದು ಇಷಯನನ್ನು ಕೇಳಿದನು. ಅದಕ್ಕವನು--ಇವರೆಲ್ಲರಿಗಿಂತಲೂ ಚಿಕ್ಕವ ನೊಬ್ಬನು ಉಳಿದಿದ್ದಾನೆ; ಇಗೋ, ಅವನು ಕುರಿಗಳನ್ನು ಕಾಯುತ್ತಾ ಇದ್ದಾನೆ ಅಂದನು. ಆಗ ಸಮುವೇಲನು ಇಷಯನಿಗೆ--ಅವನನ್ನು ಕರೆಯ ಕಳುಹಿಸು; ಯಾಕಂದರೆ ಅವನು ಇಲ್ಲಿಗೆ ಬರುವವರೆಗೆ ನಾವು ಕೂತುಕೊಳ್ಳಬಾರದು ಅಂದನು. ಆಗ ಇಷಯನು ಅವನನ್ನು ಕರೇಕಳುಹಿಸಿದನು. ಅವನು ಕೆಂಪಾದ ಮೈಬಣ್ಣದವನಾಗಿಯೂ ಸುಂದರ ಮುಖವುಳ್ಳವ ನಾಗಿಯೂ ನೋಟಕ್ಕೆ ಚೆಲುವಿಕೆಯುಳ್ಳವನಾಗಿಯೂ ಇದ್ದನು. ಆಗ ಕರ್ತನು ಸಮುವೇಲನಿಗೆ--ನೀನೆದ್ದು ಇವನನ್ನು ಅಭಿಷೇಕಿಸು; ಇವನೇ ಅವನು ಅಂದನು. ಸಮುವೇಲನು ಎಣ್ಣೆ ಇರುವ ಕೊಂಬನ್ನು ತಕ್ಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಕರ್ತನ ಆತ್ಮನು ದಾವೀದನ ಮೇಲೆ ಬಂದನು. ಸಮುವೇಲನು ಎದ್ದು ರಾಮಕ್ಕೆ ಹೋದನು.
- 1 Chronicles 2:15 1 ಪೂರ್ವಕಾಲವೃತ್ತಾಂತ 2:15ಐದನೆಯವನಾದ ರದ್ದೈಯನನ್ನೂ ಆರನೆಯವನಾದ ಓಚೇಮನನ್ನೂ ಏಳನೆಯವನಾದ ದಾವೀದನನ್ನೂ ಪಡೆದನು.
- 1 Chronicles 3:5 1 ಪೂರ್ವಕಾಲವೃತ್ತಾಂತ 3:5ಯೆರೂಸ ಲೇಮಿನಲ್ಲಿ ಅವನಿಗೆ ಹುಟ್ಟಿದವರು ಯಾರಂದರೆ ಅವ್ಮೆಾಯೇಲನ ಮಗಳಾದ ಬತ್ಷೂವಳಿಂದ ಹುಟ್ಟಿದ ಶಿಮ್ಮನು, ಶೋಬಾಬನು, ನಾತಾನನು,
- Ruth 4:22 ರೂತಳು 4:22ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು; ಇಷಯನು ದಾವೀದನನ್ನು ಪಡೆದನು.
- 1 Samuel 17:58 1 ಸಮುವೇಲನು 17:58ಆಗ ಸೌಲನು--ಯೌವನ ಸ್ತನೇ, ನೀನು ಯಾರ ಮಗನು ಎಂದು ಅವನನ್ನು ಕೇಳಿದನು. ಅದಕ್ಕೆ ದಾವೀದನು--ನಾನು ನಿನ್ನ ಸೇವಕ ನಾಗಿರುವ ಬೇತ್ಲೆಹೇಮಿನವನಾದ ಇಷಯನ ಮಗನು ಅಂದನು.
Original words (Greek)
- And · G1161δέ dé
- Jesse · G2421Ἰεσσαί Iessaí
- begat · G1080γεννάω gennáō
- David · G1138Δαβίδ Dabíd
- king · G935βασιλεύς basileús
- and · G1161δέ dé
- David · G1138Δαβίδ Dabíd
- king · G935βασιλεύς basileús
- begat · G1080γεννάω gennáō
- Solomon · G4672Σολομών Solomṓn
- of · G1537ἐκ ek
- her · G3588ὁ ho
- Urias · G3774Οὐρίας Ourías