Matthew · chapter 10 · verse 14
Matthew 10:14 in Kannada
ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆ ಹೋದರೆ ಇಲ್ಲವೆ ನಿಮ್ಮ ಮಾತುಗಳನ್ನು ಕೇಳದೆ ಹೋದರೆ ನೀವು ಆ ಮನೆಯಿಂದಾಗಲೀ ಪಟ್ಟಣದಿಂದಾಗಲೀ ಹೊರಡುವಾಗ ನಿಮ್ಮ ಪಾದಗಳ ಧೂಳನ್ನು ಝಾಡಿಸಿ ಬಿಡಿರಿ.
Yaaraadaroo nimmannu serisikollade hodare illave nimma maatugalannu kelade hodare neevu aa maneyindaagalee pattanadindaagalee horaduvaaga nimma paadagala dhoolannu jhaadisi bidiri.
Matthew 10:14 in English
- King James Version (KJV)
- And whosoever shall not receive you, nor hear your words, when ye depart out of that house or city, shake off the dust of your feet.
- World English Bible (WEB)
- Whoever doesn’t receive you or hear your words, as you go out of that house or that city, shake the dust off your feet.
- American Standard Version (ASV)
- And whosoever shall not receive you, nor hear your words, as ye go forth out of that house or that city, shake off the dust of your feet.
- Bible in Basic English (BBE)
- And whoever will not take you in, or give ear to your words, when you go out from that house or that town, put off its dust from your feet.
- Darby Translation (DBY)
- And whosoever shall not receive you, nor hear your words, as ye go forth out of that house or city, shake off the dust of your feet.
- Webster's Bible (WBS)
- And whoever shall not receive you, nor hear your words, when ye depart from that house, or city, shake off the dust of your feet.
- Young's Literal Translation (YLT)
- 'And whoever may not receive you nor hear your words, coming forth from that house or city, shake off the dust of your feet,
Read in context
- 12ನೀವು ಒಂದು ಮನೆಯೊಳಕ್ಕೆ ಬಂದಾಗ ಅವರನ್ನು ವಂದಿಸಿರಿ.
- 13ಆ ಮನೆಯು ಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ಅದರ ಮೇಲೆ ಬರಲಿ; ಆದರೆ ಅದು ಅಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಲಿ.
- 14ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆ ಹೋದರೆ ಇಲ್ಲವೆ ನಿಮ್ಮ ಮಾತುಗಳನ್ನು ಕೇಳದೆ ಹೋದರೆ ನೀವು ಆ ಮನೆಯಿಂದಾಗಲೀ ಪಟ್ಟಣದಿಂದಾಗಲೀ ಹೊರಡುವಾಗ ನಿಮ್ಮ ಪಾದಗಳ ಧೂಳನ್ನು ಝಾಡಿಸಿ ಬಿಡಿರಿ.
- 15ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ್ಟಣಕ್ಕಿಂತ ಸೊದೋಮ್ ಗೊಮೋರ ಪಟ್ಟಣಗಳ ಗತಿಯು ತಾಳಬಹುದಾಗಿರುವದು.
- 16ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.
Cross references
- Luke 10:10–11 ಲೂಕನು 10:10–11ಆದರೆ ನೀವು ಪ್ರವೇಶಿ ಸುವ ಯಾವ ಪಟ್ಟಣದಲ್ಲಿಯಾದರೂ ಅವರು ನಿಮ್ಮನ್ನು ಸೇರಿಸಿಕೊಳ್ಳದಿದ್ದರೆ ನೀವು ಹೊರಟು ಅದೇ ಬೀದಿ ಗಳಲ್ಲಿ ಹೋಗಿ-- ನಮ್ಮ ಮೇಲೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂಬದು ನಿಮಗೆ ಖಚಿತವಾಗಿ ತಿಳಿದಿರಲಿ ಎಂದು ಹೇಳಿರಿ.
- Acts 18:6 ಅಪೊಸ್ತಲರ ಕೃತ್ಯಗಳು 18:6ಅವರು ಎದುರಿಸಿ ದೇವದೂಷಣೆ ಮಾಡಲಾಗಿ ಅವನು ತನ್ನ ವಸ್ತ್ರವನ್ನು ಝಾಡಿಸಿ ಅವರಿಗೆ--ನಿಮ್ಮ ರಕ್ತವು ನಿಮ್ಮ ತಲೆಗಳ ಮೇಲೆ ಇರಲಿ; ನಾನು ಇಂದಿನಿಂದ ದೋಷರಹಿತನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ
- Nehemiah 5:13 ನೆಹೆಮೀಯ 5:13ನಾನು ನನ್ನ ಬಟ್ಟೆಯನ್ನು ಝಾಡಿಸಿ -- ಈ ಮಾತಿನ ಪ್ರಕಾರ ಮಾಡದೆ ಇರುವ ಪ್ರತಿ ಮನುಷ್ಯನನ್ನು ದೇವರು ಅವನ ಮನೆಯಿಂದಲೂ ಅವನ ಕಷ್ಟಾರ್ಜಿತದಿಂದಲೂ ಝಾಡಿಸಲಿ. ಅವನು ಇದೇ ಪ್ರಕಾರ ಝಾಡಿಸಲ್ಪಟ್ಟು ಬರಿದಾಗಲಿ ಅಂದೆನು. ಅದಕ್ಕೆ ಸಭೆಯವರೆಲ್ಲರೂ--ಆಮೆನ್ ಎಂದು ಹೇಳಿ ಕರ್ತನನ್ನು ಸ್ತುತಿಸಿದರು. ನನ್ನ ದೇವರೇ, ಜನರು ಈ ಮಾತಿನ ಪ್ರಕಾರ ಮಾಡಿದರು.
- Acts 13:51 ಅಪೊಸ್ತಲರ ಕೃತ್ಯಗಳು 13:51ಇವರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಅವರ ಮೇಲೆ ಝಾಡಿಸಿಬಿಟ್ಟು ಇಕೋನ್ಯಕ್ಕೆ ಬಂದರು.ಶಿಷ್ಯರಾದವರು ಸಂತೋಷಪೂರ್ಣರೂ ಪವಿತ್ರಾತ್ಮ ಭರಿತರೂ ಆದರು.
- Luke 9:5 ಲೂಕನು 9:5ಯಾರಾದರೂ ನಿಮ್ಮನ್ನು ಅಂಗೀಕರಿಸದೆ ಹೋದರೆ ನೀವು ಆ ಪಟ್ಟಣದ ಹೊರಗೆ ಹೋದಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದ ಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ ಅಂದನು.
- Mark 6:11 ಮಾರ್ಕನು 6:11ಯಾರಾದರೂ ನಿಮ್ಮನ್ನು ಅಂಗೀಕರಿಸದೆಯೂ ಇಲ್ಲವೆ ನಿಮ್ಮ ಮಾತನ್ನು ಕೇಳ ದೆಯೂ ಇದ್ದರೆ ನೀವು ಅಲ್ಲಿಂದ ಹೊರಡುವಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಢಿಸಿಬಿಡಿರಿ. ಮತ್ತು ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ
- 1 Thessalonians 4:8 1 ಥೆಸಲೊನೀಕದವರಿಗೆ 4:8ಹೀಗಿರಲು ತಾತ್ಸಾರ ಮಾಡು ವವನು ಮನುಷ್ಯನನ್ನಲ್ಲ, ತನ್ನ ಪರಿಶುದ್ಧಾತ್ಮನನ್ನು ನಮಗೆ ದಯಪಾಲಿಸಿರುವ ದೇವರನ್ನೇ ತಾತ್ಸಾರ ಮಾಡುತ್ತಾನೆ.
- John 13:20 ಯೋಹಾನನು 13:20ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ--ನಾನು ಕಳುಹಿಸಿದವನನ್ನು ಅಂಗೀಕರಿಸು ವವನು ನನ್ನನ್ನು ಅಂಗೀಕರಿಸುತ್ತಾನೆ; ನನ್ನನ್ನು ಅಂಗೀಕರಿ ಸುವವನು ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿ ಸುತ್ತಾನೆ.
- Mark 9:37 ಮಾರ್ಕನು 9:37ಯಾವನಾದರೂ ಇಂಥ ಮಕ್ಕಳಲ್ಲಿ ಒಂದನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿದರೆ ನನ್ನನ್ನು ಅಂಗೀಕರಿಸುತ್ತಾನೆ; ಮತ್ತು ಯಾವನು ನನ್ನನ್ನು ಅಂಗೀಕರಿಸುವನೋ ಅವನು ನನ್ನನ್ನಲ್ಲದೆ ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿಸುತ್ತಾನೆ ಅಂದನು.
- Matthew 10:40–41 ಮತ್ತಾಯನು 10:40–41ನಿಮ್ಮನ್ನು ಅಂಗೀಕರಿಸಿಕೊಳ್ಳುವವನು ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಮತ್ತು ನನ್ನನ್ನು ಅಂಗೀಕರಿಸಿ ಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನು ಅಂಗೀಕರಿಸಿ ಕೊಳ್ಳುತ್ತಾನೆ. ಪ್ರವಾದಿಯ ಹೆಸರಿನಲ್ಲಿ ಪ್ರವಾದಿ ಯನ್ನು ಅಂಗೀಕರಿಸುವವನು ಪ್ರವಾದಿಯ ಪ್ರತಿಫಲ ವನ್ನು ಪಡಕೊಳ್ಳುವನು; ನೀತಿವಂತನ ಹೆಸರಿನಲ್ಲಿ ನೀತಿವಂತನನ್ನು ಅಂಗೀಕರಿಸುವವನು ನೀತಿವಂತನ ಪ್ರತಿಫಲವನ್ನು ಪಡಕೊಳ್ಳುವನು.ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- Matthew 18:5 ಮತ್ತಾಯನು 18:5ಮತ್ತು ಯಾವನಾದರೂ ಇಂಥ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿ ಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ.
- Luke 9:48 ಲೂಕನು 9:48ಅವರಿಗೆ ಯಾವನಾದರೂ ಈ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಯಾವನಾದರೂ ನನ್ನನ್ನು ಅಂಗೀಕರಿಸಿಕೊಂಡರೆ ನನ್ನನ್ನು ಕಳುಹಿಸಿ ಕೊಟ್ಟಾತನನ್ನೇ ಅಂಗೀಕರಿಸಿಕೊಳ್ಳುತ್ತಾನೆ. ಯಾಕಂ ದರೆ ನಿಮ್ಮೆಲ್ಲರಲ್ಲಿ ಚಿಕ್ಕವನಾಗಿರುವವನೇ ದೊಡ್ಡ