Skip to content
ThuthiThuthiThuthi
Matthew · chapter 10 · verse 16

Matthew 10:16 in Kannada

ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.

Igo, tolagala madhyadalli kurigalannu kalu hisuvante naanu nimmannu kaluhisuttene. Aadada rinda neevu sarpagalante jaanaroo paarivaalagalante nishkapatigalaagirri.

Matthew 10:16 in English

King James Version (KJV)
Behold, I send you forth as sheep in the midst of wolves: be ye therefore wise as serpents, and harmless as doves.
World English Bible (WEB)
“Behold, I send you out as sheep among wolves. Therefore be wise as serpents and harmless as doves.
American Standard Version (ASV)
Behold, I send you forth as sheep in the midst of wolves: be ye therefore wise as serpents, and harmless as doves.
Bible in Basic English (BBE)
See, I send you out as sheep among wolves. Be then as wise as snakes, and as gentle as doves.
Darby Translation (DBY)
Behold, I send you as sheep in the midst of wolves; be therefore prudent as the serpents, and guileless as the doves.
Webster's Bible (WBS)
Behold, I send you forth as sheep in the midst of wolves: be ye therefore wise as serpents, and harmless as doves.
Young's Literal Translation (YLT)
'Lo, I do send you forth as sheep in the midst of wolves, be ye therefore wise as the serpents, and simple as the doves.

Read in context

  1. 14ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆ ಹೋದರೆ ಇಲ್ಲವೆ ನಿಮ್ಮ ಮಾತುಗಳನ್ನು ಕೇಳದೆ ಹೋದರೆ ನೀವು ಆ ಮನೆಯಿಂದಾಗಲೀ ಪಟ್ಟಣದಿಂದಾಗಲೀ ಹೊರಡುವಾಗ ನಿಮ್ಮ ಪಾದಗಳ ಧೂಳನ್ನು ಝಾಡಿಸಿ ಬಿಡಿರಿ.
  2. 15ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ್ಟಣಕ್ಕಿಂತ ಸೊದೋಮ್‌ ಗೊಮೋರ ಪಟ್ಟಣಗಳ ಗತಿಯು ತಾಳಬಹುದಾಗಿರುವದು.
  3. 16ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.
  4. 17ಆದರೆ ಜನರ ವಿಷಯದಲ್ಲಿ ಎಚ್ಚ ರಿಕೆಯಾಗಿರ್ರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯ ವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ತಮ್ಮ ಸಭಾ ಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯು ವರು.
  5. 18ಇದಲ್ಲದೆ ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿ ಕಾರಿಗಳ ಮತ್ತು ಅರಸುಗಳ ಮುಂದಕ್ಕೆ ತೆಗೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವದು.
Read all of Matthew 10

Cross references

Matthew 10:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.