Skip to content
ThuthiThuthiThuthi
Matthew · chapter 10 · verse 17

Matthew 10:17 in Kannada

ಆದರೆ ಜನರ ವಿಷಯದಲ್ಲಿ ಎಚ್ಚ ರಿಕೆಯಾಗಿರ್ರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯ ವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ತಮ್ಮ ಸಭಾ ಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯು ವರು.

Aadare janara vishayadalli echcha rikeyaagirri; yaakandare avaru nimmannu nyaaya vichaaraneya sabhegalige oppisuvaru; tamma sabhaa mandiragalalli nimmannu koradegalinda hodeyu varu.

Matthew 10:17 in English

King James Version (KJV)
But beware of men: for they will deliver you up to the councils, and they will scourge you in their synagogues;
World English Bible (WEB)
But beware of men, for they will deliver you up to councils, and in their synagogues they will scourge you.
American Standard Version (ASV)
But beware of men: for they will deliver you up to councils, and in their synagogues they will scourge you;
Bible in Basic English (BBE)
But be on the watch against men: for they will give you up to the Sanhedrins, and in their Synagogues they will give you blows;
Darby Translation (DBY)
But beware of men; for they will deliver you up to sanhedrims, and scourge you in their synagogues;
Webster's Bible (WBS)
But beware of men: for they will deliver you to the councils, and they will scourge you in their synagogues.
Young's Literal Translation (YLT)
And, take ye heed of men, for they will give you up to sanhedrims, and in their synagogues they will scourge you,

Read in context

  1. 15ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ್ಟಣಕ್ಕಿಂತ ಸೊದೋಮ್‌ ಗೊಮೋರ ಪಟ್ಟಣಗಳ ಗತಿಯು ತಾಳಬಹುದಾಗಿರುವದು.
  2. 16ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.
  3. 17ಆದರೆ ಜನರ ವಿಷಯದಲ್ಲಿ ಎಚ್ಚ ರಿಕೆಯಾಗಿರ್ರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯ ವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ತಮ್ಮ ಸಭಾ ಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯು ವರು.
  4. 18ಇದಲ್ಲದೆ ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿ ಕಾರಿಗಳ ಮತ್ತು ಅರಸುಗಳ ಮುಂದಕ್ಕೆ ತೆಗೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವದು.
  5. 19ಆದರೆ ಅವರು ನಿಮ್ಮನ್ನು ಒಪ್ಪಿಸಿ ಕೊಟ್ಟಾಗ ನೀವು ಹೇಗೆ ಇಲ್ಲವೆ ಏನು ಮಾತನಾಡ ಬೇಕೆಂಬದಾಗಿ ಯೋಚಿಸಬೇಡಿರಿ; ಯಾಕಂದರೆ ನೀವು ಏನು ಮಾತನಾಡಬೇಕೆಂಬದು ಆ ಗಳಿಗೆಯಲ್ಲಿಯೇ ನಿಮಗೆ ತಿಳಿಸಲ್ಪಡುವದು.
Read all of Matthew 10

Cross references

Matthew 10:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.