Matthew · chapter 10 · verse 19
Matthew 10:19 in Kannada
ಆದರೆ ಅವರು ನಿಮ್ಮನ್ನು ಒಪ್ಪಿಸಿ ಕೊಟ್ಟಾಗ ನೀವು ಹೇಗೆ ಇಲ್ಲವೆ ಏನು ಮಾತನಾಡ ಬೇಕೆಂಬದಾಗಿ ಯೋಚಿಸಬೇಡಿರಿ; ಯಾಕಂದರೆ ನೀವು ಏನು ಮಾತನಾಡಬೇಕೆಂಬದು ಆ ಗಳಿಗೆಯಲ್ಲಿಯೇ ನಿಮಗೆ ತಿಳಿಸಲ್ಪಡುವದು.
Aadare avaru nimmannu oppisi kottaaga neevu hege illave enu maatanaada bekembadaagi yochisabediri; yaakandare neevu enu maatanaadabekembadu aa galigeyalliye nimage tilisalpaduvadu.
Matthew 10:19 in English
- King James Version (KJV)
- But when they deliver you up, take no thought how or what ye shall speak: for it shall be given you in that same hour what ye shall speak.
- World English Bible (WEB)
- But when they deliver you up, don’t be anxious how or what you will say, for it will be given you in that hour what you will say.
- American Standard Version (ASV)
- But when they deliver you up, be not anxious how or what ye shall speak: for it shall be given you in that hour what ye shall speak.
- Bible in Basic English (BBE)
- But when you are given up into their hands, do not be troubled about what to say or how to say it: for in that hour what you are to say will be given to you;
- Darby Translation (DBY)
- But when they deliver you up, be not careful how or what ye shall speak; for it shall be given to you in that hour what ye shall speak.
- Webster's Bible (WBS)
- But when they deliver you up, be not anxious how or what ye shall speak, for it shall be given to you in that same hour what ye shall speak.
- Young's Literal Translation (YLT)
- 'And whenever they may deliver you up, be not anxious how or what ye may speak, for it shall be given you in that hour what ye shall speak;
Read in context
- 17ಆದರೆ ಜನರ ವಿಷಯದಲ್ಲಿ ಎಚ್ಚ ರಿಕೆಯಾಗಿರ್ರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯ ವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ತಮ್ಮ ಸಭಾ ಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯು ವರು.
- 18ಇದಲ್ಲದೆ ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿ ಕಾರಿಗಳ ಮತ್ತು ಅರಸುಗಳ ಮುಂದಕ್ಕೆ ತೆಗೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವದು.
- 19ಆದರೆ ಅವರು ನಿಮ್ಮನ್ನು ಒಪ್ಪಿಸಿ ಕೊಟ್ಟಾಗ ನೀವು ಹೇಗೆ ಇಲ್ಲವೆ ಏನು ಮಾತನಾಡ ಬೇಕೆಂಬದಾಗಿ ಯೋಚಿಸಬೇಡಿರಿ; ಯಾಕಂದರೆ ನೀವು ಏನು ಮಾತನಾಡಬೇಕೆಂಬದು ಆ ಗಳಿಗೆಯಲ್ಲಿಯೇ ನಿಮಗೆ ತಿಳಿಸಲ್ಪಡುವದು.
- 20ಯಾಕಂದರೆ ಮಾತನಾಡು ವವರು ನೀವಲ್ಲ, ಆದರೆ ನಿಮ್ಮ ತಂದೆಯ ಆತ್ಮನು ನಿಮ್ಮೊಳಗೆ ಮಾತನಾಡುತ್ತಾನೆ.
- 21ಸಹೋದರನು ತನ್ನ ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮತ್ತು ಮಕ್ಕಳು ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.
Cross references
- Exodus 4:12 ವಿಮೋಚನಕಾಂಡ 4:12ಹಾಗಾದರೆ ಈಗ ಹೋಗು, ನಾನೇ ನಿನ್ನ ಬಾಯಿ ಯಾಗಿದ್ದು ನೀನು ಮಾತನಾಡತಕ್ಕದ್ದನ್ನು ನಿನಗೆ ಬೋಧಿಸುವೆನು ಅಂದನು.
- Mark 13:11–13 ಮಾರ್ಕನು 13:11–13ಆದರೆ ಅವರು ನಿಮ್ಮನ್ನು ಒಪ್ಪಿಸುವದಕ್ಕಾಗಿ ತಕ್ಕೊಂಡು ಹೋಗುವಾಗ ನೀವು ಏನು ಮಾತನಾಡಬೇಕೆಂಬದನ್ನು ಮುಂಚಿತವಾಗಿ ಚಿಂತಿಸಬೇಡಿರಿ, ಆಲೋಚಿಸಲೂ ಬೇಡಿರಿ; ಆದರೆ ಆ ಗಳಿಗೆಯಲ್ಲಿ ನಿಮಗೆ ಯಾವದು ಕೊಡಲ್ಪಡುವದೋ ಅದನ್ನೇ ಮಾತನಾಡಿರಿ; ಯಾಕಂ ದರೆ ಮಾತನಾಡುವವರು ನೀವಲ್ಲ, ಆದರೆ ಪರಿಶು ಆಗ ಸಹೋದರನು ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮಕ್ಕಳು ತಮ್ಮ ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವ ರನ್ನು ಕೊಲ್ಲಿಸುವದಕ್ಕೆ ಕಾರಣರಾಗುವರು. ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡು ವರು. ಆದರೆ ಕಡೇವರೆಗೂ ತಾಳುವವನೇ ರಕ್ಷಣೆ ಹೊಂದುವನು.
- 2 Timothy 4:17 2 ತಿಮೊಥೆಯನಿಗೆ 4:17ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
- Luke 12:11 ಲೂಕನು 12:11ಅವರು ನಿಮ್ಮನ್ನು ಸಭಾ ಮಂದಿರಗಳಿಗೂ ನ್ಯಾಯಾಧಿಪತಿಗಳ ಮುಂದೆಯೂ ಅಧಿಕಾರಿಗಳ ಮುಂದೆಯೂ ತಂದಾಗ ಹೇಗೆ ಇಲ್ಲವೆ ಯಾವದನ್ನು ಉತ್ತರಕೊಡಬೇಕೆಂದು ಇಲ್ಲವೆ ಏನು ಹೇಳಬೇಕೆಂದು ಯೋಚಿಸಬೇಡಿರಿ.
- Luke 21:12–17 ಲೂಕನು 21:12–17ಆದರೆ ಇವೆಲ್ಲವುಗಳಿಗಿಂತ ಮೊದಲು ಅವರು ನಿಮ್ಮನ್ನು ಹಿಡಿದು ಹಿಂಸಿಸಿ ಸಭಾಮಂದಿರ ಗಳಿಗೂ ಸೆರೆಮನೆಗಳಿಗೂ ಒಪ್ಪಿಸಿ ನನ್ನ ಹೆಸರಿನ ನಿಮಿತ್ತ ಅರಸುಗಳ ಮತ್ತು ಅಧಿಕಾರಿಗಳ ಮುಂದೆ ನಿಮ್ಮನ್ನು ತರುವರು. ಇದು ಸಾಕ್ಷಿಗೋಸ್ಕರ ನಿಮಗೆ ಪರಿಣಮಿ ಸುವದು. ಹೀಗಿರುವದರಿಂದ ನೀವು ಏನು ಉತ್ತರ ಕೊಡಬೇಕೆಂದು ಮುಂದಾಗಿ ಯೋಚಿಸಬಾರದೆಂದು ನಿಮ್ಮ ಹೃದಯಗಳಲ್ಲಿ ನಿಶ್ಚಯಮಾಡಿಕೊಳ್ಳಿರಿ. ಯಾಕ ಂದರೆ ನಿಮ್ಮ ವಿರೋಧಿಗಳೆಲ್ಲರೂ ಪ್ರತಿವಾದ ಮಾಡ ದಂಥ ಇಲ್ಲವೆ ವಿರೋಧಿಸದಂಥ ಬಾಯನ್ನೂ ಜ್ಞಾನ ವನ್ನೂ ನಾನು ನಿಮಗೆ ಕೊಡುವೆನು. ಆದರೆ ತಂದೆ ತಾಯಿಗಳೂ ಸಹೋದರರೂ ಬಂಧುಗಳೂ ಸ್ನೇಹಿ ತರೂ ನಿಮ್ಮನ್ನು ಹಿಡಿದುಕೊಡುವರು; ನಿಮ್ಮಲ್ಲಿ ಕೆಲವ ರನ್ನು ಕೊಲ್ಲಿಸುವರು. ನನ್ನ ಹೆಸರಿನ ನಿಮಿತ್ತವಾಗಿ ನಿಮ್ಮನ್ನು ಎಲ್ಲರೂ ದ್ವೇಷಿಸುವರು.
- Exodus 4:15 ವಿಮೋಚನಕಾಂಡ 4:15ಅವನ ಸಂಗಡ ನೀನು ಮಾತನಾಡಿ ಹೇಳಬೇಕಾದ ಮಾತು ಗಳನ್ನು ಅವನಿಗೆ ತಿಳಿಸಬೇಕು. ನಿನ್ನ ಬಾಯಿಗೂ ಅವನ ಬಾಯಿಗೂ ಸಹಾಯವಾಗಿದ್ದು ನೀನು ಮಾಡತಕ್ಕದ್ದನ್ನು ಕಲಿಸುವೆನು.
- Jeremiah 1:9 ಯೆರೆಮೀಯ 1:9ಆಗ ಕರ್ತನು ಕೈಚಾಚಿ ನನ್ನ ಬಾಯಿಯನ್ನು ಮುಟ್ಟಿದನು; ನನಗೆ--ಇಗೋ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿ ಇಟ್ಟಿದ್ದೇನೆ.
- Daniel 3:16–18 ದಾನಿಯೇಲನು 3:16–18ಆಗ ಶದ್ರಕ್ ಮೇಷಕ್ ಅಬೇದ್ ನೆಗೋ ಎಂಬವರು ಅರಸನಿಗೆ ಪ್ರತ್ಯುತ್ತರವಾಗಿ--ಓ ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಉತ್ತರಕೊಡುವ ಅವಶ್ಯಕತೆ ಇಲ್ಲ. ಒಂದು ವೇಳೆ ಹಾಗೆ ಇದ್ದರೆ ನಿಶ್ಚಯವಾಗಿ ನಾವು ಸೇವಿಸುವ ನಮ್ಮ ದೇವರು ಉರಿಯುವ ಬೆಂಕಿಯ ಆವಿಗೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥನಾಗಿದ್ದಾನೆ. ಓ ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವನು. ಆತನು ಒಂದು ವೇಳೆ ತಪ್ಪಿಸದಿದ್ದರೂ ಓ ಅರಸನೇ, ನಾವು ನಿನ್ನ ದೇವರುಗಳನ್ನು ಸೇವಿಸುವದಿಲ್ಲ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವದಿಲ್ಲವೆಂದೂ ನಿನಗೆ ತಿಳಿದಿರಲಿ ಅಂದರು.
- Acts 6:10 ಅಪೊಸ್ತಲರ ಕೃತ್ಯಗಳು 6:10ಆದರೆ ಅವನು ಜ್ಞಾನದಿಂದಲೂ ಆತ್ಮನಿಂದಲೂ ಮಾತನಾಡಿದ್ದನ್ನು ಅವರು ಎದುರಿಸ ಲಾರದೆ ಹೋದರು.
- Matthew 6:25 ಮತ್ತಾಯನು 6:25ಆದಕಾರಣ ನಾನು ನಿಮಗೆ ಹೇಳುವದೇ ನಂದರೆ--ನಿಮ್ಮ ಪ್ರಾಣಕ್ಕೋಸ್ಕರ ನೀವು ಏನು ತಿನ್ನಬೇಕು ಮತ್ತು ಏನು ಕುಡಿಯಬೇಕು ಎಂಬದರ ವಿಷಯಕ್ಕಾಗಲೀ ಇಲ್ಲವೆ ನಿಮ್ಮ ಶರೀರಕ್ಕೆ ನೀವು ಏನು ಹೊದ್ದುಕೊಳ್ಳಬೇಕೆಂತಾಗಲೀ ಚಿಂತೆ ಮಾಡ ಬೇಡಿರಿ; ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ಶರೀರವೂ ಹೆ
- Jeremiah 1:7 ಯೆರೆಮೀಯ 1:7ಆಗ ಕರ್ತನು ನನಗೆ--ನಾನು ಚಿಕ್ಕವನೆಂದು ಹೇಳಬೇಡ; ನಾನು ನಿನ್ನನ್ನು ಕಳುಹಿಸುವವರೆಲ್ಲರ ಬಳಿಗೆ ಹೋಗಬೇಕು; ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಮಾತನಾಡಬೇಕು.
- James 1:5 ಯಾಕೋಬನು 1:5ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.