Matthew · chapter 10 · verse 2
Matthew 10:2 in Kannada
ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು: ಮೊದಲನೆಯವನು ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ ಮತ್ತು ಅವನ ಸಹೋದರನಾದ ಯೋಹಾನ,
Hanneradu mandi apostalara hesarugalu: modalaneyavanu petranendu kareyalpatta seemona, avana sahodaranaada andreya, jebedaayana maganaada yaakoba mattu avana sahodaranaada yohaana,
Matthew 10:2 in English
- King James Version (KJV)
- Now the names of the twelve apostles are these; The first, Simon, who is called Peter, and Andrew his brother; James [the son] of Zebedee, and John his brother;
- World English Bible (WEB)
- Now the names of the twelve apostles are these. The first, Simon, who is called Peter; Andrew, his brother; James the son of Zebedee; John, his brother;
- American Standard Version (ASV)
- Now the names of the twelve apostles are these: The first, Simon, who is called Peter, and Andrew his brother; James the [son] of Zebedee, and John his brother;
- Bible in Basic English (BBE)
- Now the names of the twelve are these: The first, Simon, who is named Peter, and Andrew, his brother; James, the son of Zebedee, and John, his brother;
- Darby Translation (DBY)
- Now the names of the twelve apostles are these: first, Simon, who was called Peter, and Andrew his brother; James the [son] of Zebedee, and John his brother;
- Webster's Bible (WBS)
- Now the names of the twelve apostles are these; The first, Simon, who is called Peter, and Andrew his brother; James [the son] of Zebedee, and John his brother;
- Young's Literal Translation (YLT)
- And of the twelve apostles the names are these: first, Simon, who is called Peter, and Andrew his brother; James of Zebedee, and John his brother;
Read in context
- 1ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ತನ್ನ ಬಳಿಗೆ ಕರೆದು ಅಶುದ್ಧಾತ್ಮಗಳನ್ನು ಬಿಡಿಸುವಂತೆಯೂ ಎಲ್ಲಾ ತರವಾದ ರೋಗವನ್ನು ಮತ್ತು ಎಲ್ಲಾ ತರವಾದ ಅಸ್ವಸ್ಥತೆಯನ್ನು ಸ್ವಸ್ಥ ಮಾಡು ವಂತೆಯೂ ಅವರಿಗೆ ಅಧಿಕಾರ ಕೊಟ್ಟನು.
- 2ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು: ಮೊದಲನೆಯವನು ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ ಮತ್ತು ಅವನ ಸಹೋದರನಾದ ಯೋಹಾನ,
- 3ಫಿಲಿಪ್ಪ, ಬಾರ್ತೊ ಲೊಮಾಯ, ತೋಮ, ಸುಂಕದವನಾದ ಮತ್ತಾಯ ಅಲ್ಫಾಯನ ಮಗನಾದ ಯಾಕೋಬ, ತದ್ದಾಯನೆಂಬ ಅಡ್ಡ ಹೆಸರಿನ ಲೆಬ್ಬಾಯ,
- 4ಕಾನಾನ್ಯನಾದ ಸೀಮೋನ ಮತ್ತು ಆತನನ್ನು ಹಿಡಿದುಕೊಟ್ಟ ಯೂದ ಇಸ್ಕರಿಯೋತ ಎಂಬಿವುಗಳೇ.
Cross references
- Matthew 4:21 ಮತ್ತಾಯನು 4:21ಆತನು ಅಲ್ಲಿಂದ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬ ಅವನ ಸಹೋದರನಾದ ಯೋಹಾನ ಎಂಬ ಬೇರೆ ಇಬ್ಬರು ಸಹೋದರರು ತಮ್ಮ ತಂದೆಯಾದ ಜೆಬೆದಾಯನ ಕೂಡ ದೋಣಿ ಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡು ಅವರನ್ನು ಕರೆದನು.
- Acts 1:13 ಅಪೊಸ್ತಲರ ಕೃತ್ಯಗಳು 1:13ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾ ಯನ ಮಗನಾದ ಯಾಕೋಬ, ಜೆಲೋತನೆಂಬ ಸೀಮೋನ ಮತ್ತು ಯಾಕೋಬನ ಸಹೋದರನಾದ ಯೂದಾ ಇವರು (ಪಟ್ಟಣದ) ಒಳಕ್ಕೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿನ ಕೊಠಡಿಯೊಳಕ್ಕೆ ಹೋದರು.
- Luke 5:10 ಲೂಕನು 5:10ಸೀಮೋನನ ಕೂಡ ಪಾಲುಗಾರರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರೂ ಹಾಗೆಯೇ ವಿಸ್ಮಯ ಪಟ್ಟರು. ಆಗ ಯೇಸು ಸೀಮೋನನಿಗೆ--ಹೆದರಬೇಡ. ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವಿ ಅಂದನು.
- John 6:8 ಯೋಹಾನನು 6:8ಆಗ ಆತನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಆತನಿಗೆ--
- John 12:22 ಯೋಹಾನನು 12:22ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿ ದನು; ಅಂದ್ರೆಯನೂ ಫಿಲಿಪ್ಪನೂ ತಿರಿಗಿ ಯೇಸುವಿಗೆ ಹೇಳಿದರು.
- Matthew 4:18 ಮತ್ತಾಯನು 4:18ಮತ್ತು ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದುಹೋಗುತ್ತಿದ್ದಾಗ ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರು ಸಮುದ್ರ ದಲ್ಲಿ ಬಲೆ ಬೀಸುವದನ್ನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.
- Luke 11:49 ಲೂಕನು 11:49ಆದದರಿಂದ ದೇವರ ಜ್ಞಾನವು ಸಹ ಹೇಳಿದ್ದೇನಂದರೆ -- ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸು ವೆನು; ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸಿಸುವರು.
- John 21:2 ಯೋಹಾನನು 21:2ಸೀಮೋನ ಪೇತ್ರನೂ ದಿದುಮನೆಂಬ ತೋಮನೂ ಗಲಿಲಾಯದ ಕಾನಾ ಊರಿನ ನತಾನಯೇಲನೂ ಜೆಬೆದಾಯನ ಮಕ್ಕಳೂ ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಒಟ್ಟಾಗಿ ಕೂಡಿದ್ದರು.
- 1 Corinthians 15:7 1 ಕೊರಿಂಥದವರಿಗೆ 15:7ತರುವಾಯ ಆತನು ಯಾಕೋಬನಿಗೂ ಆಮೇಲೆ ಅಪೊಸ್ತಲರೆಲ್ಲರಿಗೂ ಕಾಣಿಸಿಕೊಂಡನು.
- Hebrews 3:1 ಇಬ್ರಿಯರಿಗೆ 3:1ಆದದರಿಂದ ಪರಿಶುದ್ಧರಾದ ಸಹೋ ದರರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಒಪ್ಪಿಕೊಂಡಿರುವ ಅಪೊ ಸ್ತಲನೂ ಮಹಾಯಾಜಕನೂ ಆಗಿರುವ ಕ್ರಿಸ್ತ ಯೇಸುವನ್ನು ಆಲೋಚಿಸಿರಿ.
- John 13:23 ಯೋಹಾನನು 13:23ಶಿಷ್ಯ ರಲ್ಲಿ ಯೇಸು ಪ್ರೀತಿಸಿದ ಒಬ್ಬನು ಆತನ ಎದೆಯ ಮೇಲೆ ಒರಗಿಕೊಂಡಿದ್ದನು.
- Luke 22:14 ಲೂಕನು 22:14ಆ ಗಳಿಗೆ ಬಂದಾಗ ಆತನು ಹನ್ನೆರಡು ಮಂದಿ ಅಪೊಸ್ತಲರ ಸಂಗಡ ಕೂತುಕೊಂಡನು.
Original words (Greek)
- Now · G1161δέ dé
- names · G3686ὄνομα ónoma
- the · G652ἀπόστολος apóstolos
- twelve · G1427δώδεκα dṓdeka
- apostles · G652ἀπόστολος apóstolos
- are · G2076ἐστί estí
- these · G5023ταῦτα taûta
- first · G4413πρῶτος prōtos
- Simon · G4613Σίμων Símōn
- called · G3004λέγω légō
- Peter · G4074Πέτρος Pétros
- and · G2532καί kaí
- Andrew · G406Ἀνδρέας Andréas
- his · G846αὐτός autós
- brother · G80ἀδελφός adelphós
- James · G2385Ἰάκωβος Iákōbos
- Zebedee · G2199Ζεβεδαῖος Zebedaîos
- and · G2532καί kaí
- John · G2491Ἰωάννης Iōánnēs
- his · G846αὐτός autós
- brother · G80ἀδελφός adelphós