Skip to content
ThuthiThuthiThuthi
Matthew · chapter 10 · verse 22

Matthew 10:22 in Kannada

ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡುವರು; ಆದರೆ ಕಡೆಯ ವರೆಗೆ ತಾಳುವವನು ರಕ್ಷಣೆ ಹೊಂದುವನು.

Nanna hesarina nimittavaagi ellaroo nimmannu hage maaduvaru; aadare kadeya varege taaluvavanu rakshane honduvanu.

Matthew 10:22 in English

King James Version (KJV)
And ye shall be hated of all [men] for my name’s sake: but he that endureth to the end shall be saved.
World English Bible (WEB)
You will be hated by all men for my name’s sake, but he who endures to the end will be saved.
American Standard Version (ASV)
And ye shall be hated of all men for my name’s sake: but he that endureth to the end, the same shall be saved.
Bible in Basic English (BBE)
And you will be hated by all men because of my name: but he who is strong to the end will have salvation.
Darby Translation (DBY)
and ye shall be hated of all on account of my name. But he that has endured to [the] end, he shall be saved.
Webster's Bible (WBS)
And ye will be hated by all [men] for my name's sake: but he that endureth to the end shall be saved.
Young's Literal Translation (YLT)
and ye shall be hated by all because of my name, but he who hath endured to the end, he shall be saved.

Read in context

  1. 20ಯಾಕಂದರೆ ಮಾತನಾಡು ವವರು ನೀವಲ್ಲ, ಆದರೆ ನಿಮ್ಮ ತಂದೆಯ ಆತ್ಮನು ನಿಮ್ಮೊಳಗೆ ಮಾತನಾಡುತ್ತಾನೆ.
  2. 21ಸಹೋದರನು ತನ್ನ ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮತ್ತು ಮಕ್ಕಳು ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.
  3. 22ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡುವರು; ಆದರೆ ಕಡೆಯ ವರೆಗೆ ತಾಳುವವನು ರಕ್ಷಣೆ ಹೊಂದುವನು.
  4. 23ಇದಲ್ಲದೆ ಈ ಪಟ್ಟಣದಲ್ಲಿ ಅವರು ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಪಟ್ಟಣಕ್ಕೆ ಓಡಿಹೋಗಿರಿ; ಯಾಕಂದರೆ-- ಮನುಷ್ಯ ಕುಮಾರನು ಬರುವದರೊಳಗಾಗಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವದಕ್ಕಾಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
  5. 24ಗುರುವಿಗಿಂತ ಶಿಷ್ಯನು ಹೆಚ್ಚಿನವನಲ್ಲ; ಇಲ್ಲವೆ ಸೇವಕನು ತನ್ನ ಯಜಮಾನನಿಗಿಂತ ಹೆಚ್ಚಿನವನಲ್ಲ.
Read all of Matthew 10

Cross references

Matthew 10:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.