Matthew · chapter 10 · verse 23
Matthew 10:23 in Kannada
ಇದಲ್ಲದೆ ಈ ಪಟ್ಟಣದಲ್ಲಿ ಅವರು ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಪಟ್ಟಣಕ್ಕೆ ಓಡಿಹೋಗಿರಿ; ಯಾಕಂದರೆ-- ಮನುಷ್ಯ ಕುಮಾರನು ಬರುವದರೊಳಗಾಗಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವದಕ್ಕಾಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
Idallade ee pattanadalli avaru nimmannu hinsisidare mattondu pattanakke odihogiri; yaakandare-- manushya kumaaranu baruvadarolagaagi israayelina pattanagala sanchaaravannu neevu mugisuvadakkaaguvade illa endu naanu nimage nijavaagi heluttene.
Matthew 10:23 in English
- King James Version (KJV)
- But when they persecute you in this city, flee ye into another: for verily I say unto you, Ye shall not have gone over the cities of Israel, till the Son of man be come.
- World English Bible (WEB)
- But when they persecute you in this city, flee into the next, for most certainly I tell you, you will not have gone through the cities of Israel until the Son of Man has come.
- American Standard Version (ASV)
- But when they persecute you in this city, flee into the next: for verily I say unto you, Ye shall not have gone through the cities of Israel, till the Son of man be come.
- Bible in Basic English (BBE)
- But when they are cruel to you in one town, go in flight to another: for truly, I say to you, You will not have gone through the towns of Israel before the Son of man comes.
- Darby Translation (DBY)
- But when they persecute you in this city, flee to the other; for verily I say to you, Ye shall not have completed the cities of Israel until the Son of man be come.
- Webster's Bible (WBS)
- But when they persecute you in this city, flee ye into another: for verily I say to you, Ye shall not have gone over the cities of Israel till the Son of man shall have come.
- Young's Literal Translation (YLT)
- 'And whenever they may persecute you in this city, flee to the other, for verily I say to you, ye may not have completed the cities of Israel till the Son of Man may come.
Read in context
- 21ಸಹೋದರನು ತನ್ನ ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮತ್ತು ಮಕ್ಕಳು ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.
- 22ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡುವರು; ಆದರೆ ಕಡೆಯ ವರೆಗೆ ತಾಳುವವನು ರಕ್ಷಣೆ ಹೊಂದುವನು.
- 23ಇದಲ್ಲದೆ ಈ ಪಟ್ಟಣದಲ್ಲಿ ಅವರು ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಪಟ್ಟಣಕ್ಕೆ ಓಡಿಹೋಗಿರಿ; ಯಾಕಂದರೆ-- ಮನುಷ್ಯ ಕುಮಾರನು ಬರುವದರೊಳಗಾಗಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವದಕ್ಕಾಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- 24ಗುರುವಿಗಿಂತ ಶಿಷ್ಯನು ಹೆಚ್ಚಿನವನಲ್ಲ; ಇಲ್ಲವೆ ಸೇವಕನು ತನ್ನ ಯಜಮಾನನಿಗಿಂತ ಹೆಚ್ಚಿನವನಲ್ಲ.
- 25ಶಿಷ್ಯನು ತನ್ನ ಗುರುವಿನಂತೆಯೂ ಸೇವಕನು ತನ್ನ ಯಜಮಾನನಂತೆಯೂ ಇರುವದು ಸಾಕು; ಮನೆಯ ಯಜಮಾನನನ್ನೇ ಅವರು ಬೆಲ್ಜೆಬೂಲನೆಂದು ಕರೆದರೆ ಅವನ ಮನೆಯವರನ್ನು ಇನ್ನೂ ಎಷ್ಟೋ ಹೆಚ್ಚಾಗಿ ಕರೆಯುವರಲ್ಲವೇ?
Cross references
- Matthew 16:28 ಮತ್ತಾಯನು 16:28ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
- John 11:53–54 ಯೋಹಾನನು 11:53–54ಅವರು ಕೂಡಿ ಕೊಂಡು ಆ ದಿನದಿಂದ ಆತನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು. ಹೀಗಿರುವದರಿಂದ ಯೇಸು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ತಿರುಗಾಡಲಿಲ್ಲ. ಆದರೆ ಅಲ್ಲಿಂದ ಅಡವಿಗೆ ಸವಿಾಪ ದಲ್ಲಿದ್ದ ಪ್ರದೇಶದ ಎಫ್ರಾಯಿಮ್ ಎಂಬ ಪಟ್ಟಣಕ್ಕೆ ಹೋಗಿ ಅಲ್ಲಿ ತನ್ನ ಶಿಷ್ಯರ ಸಂಗಡ ಇದ್ದನು.
- Mark 13:26 ಮಾರ್ಕನು 13:26ಆಗ ಮನುಷ್ಯಕುಮಾರನು ಬಹು ಬಲದಿಂದಲೂ ಮಹಿಮೆಯಿಂದಲೂ ಮೇಘ ಗಳಲ್ಲಿ ಬರುವದನ್ನು ಅವರು ನೋಡುವರು.
- Acts 17:10 ಅಪೊಸ್ತಲರ ಕೃತ್ಯಗಳು 17:10ಕೂಡಲೆ ಸಹೊದರರು ರಾತ್ರಿಯಲ್ಲಿ ಪೌಲಸೀಲ ರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು; ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.
- Acts 8:1 ಅಪೊಸ್ತಲರ ಕೃತ್ಯಗಳು 8:1ಸೌಲನು ಅವನ ಕೊಲೆಗೆ ಸಮ್ಮತಿಸು ವವನಾಗಿದ್ದನು. ಆ ಕಾಲದಲ್ಲಿ ಯೆರೂಸ ಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರ ಹೊರತಾಗಿ ಎಲ್ಲರೂ ಯೂದಾಯ ಸಮಾರ್ಯ ಸೀಮೆಗಳಲ್ಲಿ ಚದರಿಹೋದರು.
- Luke 4:29–31 ಲೂಕನು 4:29–31ಅವರು ಮೇಲಕ್ಕೆದ್ದು ಆತನನ್ನು ಪಟ್ಟಣದ ಹೊರಗೆ ದೂಡಿ ಕೊಂಡು ಹೋಗಿ ತಲೆ ಕೆಳಗೆ ಮಾಡಿ ದೊಬ್ಬಬೇಕೆಂದು ತಮ್ಮ ಪಟ್ಟಣವು ಕಟ್ಟಲ್ಪಟ್ಟಿದ್ದ ಬೆಟ್ಟದ ಕಡಿದಾದ ಸ್ಥಳಕ್ಕೆ ಆತನನ್ನು ನಡಿಸಿಕೊಂಡು ಹೋದರು. ಆದರೆ ಆತನು ಅವರ ಮಧ್ಯದಿಂದ ಹಾದು ಹೊರಟು ಹೋದನು. ಆತನು ಗಲಿಲಾಯ ಪಟ್ಟಣವಾದ ಕಪೆ ರ್ನೌಮಿಗೆ ಬಂದು ಸಬ್ಬತ್ ದಿನಗಳಲ್ಲಿ ಅವರಿಗೆ ಬೋಧಿಸುತ್ತಿದ್ದನು.
- John 10:39–42 ಯೋಹಾನನು 10:39–42ಆದದರಿಂದ ತಿರಿಗಿ ಅವರು ಆತನನ್ನು ಹಿಡಿಯುವದಕ್ಕೆ ಹುಡುಕಿದರು; ಆದರೆ ಆತನು ಅವರ ಕೈಯಿಂದ ತಪ್ಪಿಸಿಕೊಂಡು ಯೋಹಾನನು ಮೊದಲು ಬಾಪ್ತಿಸ್ಮ ಮಾಡಿಸುತ್ತಿದ್ದ ಸ್ಥಳವಾದ ಯೊರ್ದನಿನ ಆಚೆಗೆ ತಿರಿಗಿಹೋಗಿ ಅಲ್ಲಿ ವಾಸಿಸಿದನು. ಆಗ ಅನೇಕರು ಆತನ ಬಳಿಗೆ ಬಂದು--ಯೋಹಾನನು ಅದ್ಭುತಕಾರ್ಯಗಳನ್ನು ಮಾಡಲಿಲ್ಲ; ಆದರೆ ಈ ಮನುಷ್ಯನ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲವೂ ನಿಜವಾಗಿದೆ ಅಂದರು.ಅಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು. ಅಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು.
- Luke 21:27 ಲೂಕನು 21:27ಆಗ ಮನುಷ್ಯಕು ಮಾರನು ಬಲದಿಂದಲೂ ಮಹಾ ಮಹಿಮೆ ಯಿಂದಲೂ ಕೂಡಿದವನಾಗಿ ಮೇಘದಲ್ಲಿ ಬರುವದನ್ನು ಅವರು ಕಾಣುವರು;
- Luke 18:8 ಲೂಕನು 18:8ಆತನು ಬೇಗನೆ ಅವರಿಗೆ ನ್ಯಾಯ ತೀರಿಸುವನೆಂದು ನಾನು ನಿಮಗೆ ಹೇಳುತ್ತೇನೆ. ಆದಾಗ್ಯೂ ಮನುಷ್ಯಕುಮಾರನು ಬಂದಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣುವನೋ ಅಂದನು.
- Matthew 26:64 ಮತ್ತಾಯನು 26:64ಅದಕ್ಕೆ ಯೇಸು ಅವನಿಗೆ--ನೀನೇ ಹೇಳಿದ್ದೀ; ಆದರೂ--ಇನ್ನು ಮೇಲೆ ಮನುಷ್ಯಕುಮಾರನು ಸರ್ವ ಶಕ್ತನ ಬಲಪಾರ್ಶ್ವದಲ್ಲಿ ಕೂತಿರುವದನ್ನೂ ಆಕಾಶದ ಮೇಘಗಳ ಮೇಲೆ ಬರುವದನ್ನೂ ನೀವು ನೋಡುವಿರಿ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Matthew 24:30 ಮತ್ತಾಯನು 24:30ಆಗ ಮನುಷ್ಯಕುಮಾರನ ಸೂಚನೆಯು ಆಕಾಶದಲ್ಲಿ ಕಾಣುವದು; ಭೂಮಿಯ ಎಲ್ಲಾ ಗೋತ್ರದವರು ಗೋಳಾಡುವರು. ಮತ್ತು ಮನುಷ್ಯಕುಮಾರನು ಆಕಾಶದ ಮೇಘಗಳಲ್ಲಿ ಶಕ್ತಿಯೊಡನೆಯೂ ಮಹಾ ಪ್ರಭಾವದೊಂದಿಗೂ ಬರುವದನ್ನು ಅವರು ನೋಡು ವರು.
- John 7:1 ಯೋಹಾನನು 7:1ಇವುಗಳಾದ ಮೇಲೆ ಯೇಸು ಗಲಿಲಾ ಯದಲ್ಲಿ ಸಂಚಾರ ಮಾಡಿದನು; ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಹುಡುಕುತ್ತಿ ದ್ದದರಿಂದ ಯೂದಾಯದಲ್ಲಿ ಸಂಚರಿಸಲು ಆತನಿಗೆ ಮನಸ್ಸಿರಲಿಲ್ಲ.