Skip to content
ThuthiThuthiThuthi
Matthew · chapter 10 · verse 24

Matthew 10:24 in Kannada

ಗುರುವಿಗಿಂತ ಶಿಷ್ಯನು ಹೆಚ್ಚಿನವನಲ್ಲ; ಇಲ್ಲವೆ ಸೇವಕನು ತನ್ನ ಯಜಮಾನನಿಗಿಂತ ಹೆಚ್ಚಿನವನಲ್ಲ.

Guruviginta shishyanu hechchinavanalla; illave sevakanu tanna yajamaananiginta hechchinavanalla.

Matthew 10:24 in English

King James Version (KJV)
The disciple is not above [his] master, nor the servant above his lord.
World English Bible (WEB)
“A disciple is not above his teacher, nor a servant above his lord.
American Standard Version (ASV)
A disciple is not above his teacher, nor a servant above his lord.
Bible in Basic English (BBE)
A disciple is not greater than his master, or a servant than his lord.
Darby Translation (DBY)
The disciple is not above his teacher, nor the bondman above his lord.
Webster's Bible (WBS)
The disciple is not above [his] teacher, nor the servant above his lord.
Young's Literal Translation (YLT)
'A disciple is not above the teacher, nor a servant above his lord;

Read in context

  1. 22ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡುವರು; ಆದರೆ ಕಡೆಯ ವರೆಗೆ ತಾಳುವವನು ರಕ್ಷಣೆ ಹೊಂದುವನು.
  2. 23ಇದಲ್ಲದೆ ಈ ಪಟ್ಟಣದಲ್ಲಿ ಅವರು ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಪಟ್ಟಣಕ್ಕೆ ಓಡಿಹೋಗಿರಿ; ಯಾಕಂದರೆ-- ಮನುಷ್ಯ ಕುಮಾರನು ಬರುವದರೊಳಗಾಗಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವದಕ್ಕಾಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
  3. 24ಗುರುವಿಗಿಂತ ಶಿಷ್ಯನು ಹೆಚ್ಚಿನವನಲ್ಲ; ಇಲ್ಲವೆ ಸೇವಕನು ತನ್ನ ಯಜಮಾನನಿಗಿಂತ ಹೆಚ್ಚಿನವನಲ್ಲ.
  4. 25ಶಿಷ್ಯನು ತನ್ನ ಗುರುವಿನಂತೆಯೂ ಸೇವಕನು ತನ್ನ ಯಜಮಾನನಂತೆಯೂ ಇರುವದು ಸಾಕು; ಮನೆಯ ಯಜಮಾನನನ್ನೇ ಅವರು ಬೆಲ್ಜೆಬೂಲನೆಂದು ಕರೆದರೆ ಅವನ ಮನೆಯವರನ್ನು ಇನ್ನೂ ಎಷ್ಟೋ ಹೆಚ್ಚಾಗಿ ಕರೆಯುವರಲ್ಲವೇ?
  5. 26ಆದದರಿಂದ ಅವರಿಗೆ ಹೆದರಬೇಡಿರಿ; ಯಾಕಂದರೆ ಪ್ರಕಟಿಸಲ್ಪಡದಂತೆ ಯಾವದೂ ಮುಚ್ಚಲ್ಪಡುವದಿಲ್ಲ; ತಿಳಿಯಲ್ಪಡದಂತೆ ಯಾವದೂ ಮರೆಯಾಗುವದಿಲ್ಲ.
Read all of Matthew 10

Cross references

Matthew 10:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.