Skip to content
ThuthiThuthiThuthi
Matthew · chapter 10 · verse 26

Matthew 10:26 in Kannada

ಆದದರಿಂದ ಅವರಿಗೆ ಹೆದರಬೇಡಿರಿ; ಯಾಕಂದರೆ ಪ್ರಕಟಿಸಲ್ಪಡದಂತೆ ಯಾವದೂ ಮುಚ್ಚಲ್ಪಡುವದಿಲ್ಲ; ತಿಳಿಯಲ್ಪಡದಂತೆ ಯಾವದೂ ಮರೆಯಾಗುವದಿಲ್ಲ.

Aadadarinda avarige hedarabediri; yaakandare prakatisalpadadante yaavadoo muchchalpaduvadilla; tiliyalpadadante yaavadoo mareyaaguvadilla.

Matthew 10:26 in English

King James Version (KJV)
Fear them not therefore: for there is nothing covered, that shall not be revealed; and hid, that shall not be known.
World English Bible (WEB)
Therefore don’t be afraid of them, for there is nothing covered that will not be revealed, or hidden that will not be known.
American Standard Version (ASV)
Fear them not therefore: for there is nothing covered, that shall not be revealed; and hid, that shall not be known.
Bible in Basic English (BBE)
Have, then, no fear of them: because nothing is covered which will not come to light, or secret which will not be made clear.
Darby Translation (DBY)
Fear them not therefore; for there is nothing covered which shall not be revealed, and secret which shall not be known.
Webster's Bible (WBS)
Fear them not therefore: for there is nothing covered, that shall not be revealed; and hid, that shall not be known.
Young's Literal Translation (YLT)
'Ye may not, therefore, fear them, for there is nothing covered, that shall not be revealed, and hid, that shall not be known;

Read in context

  1. 24ಗುರುವಿಗಿಂತ ಶಿಷ್ಯನು ಹೆಚ್ಚಿನವನಲ್ಲ; ಇಲ್ಲವೆ ಸೇವಕನು ತನ್ನ ಯಜಮಾನನಿಗಿಂತ ಹೆಚ್ಚಿನವನಲ್ಲ.
  2. 25ಶಿಷ್ಯನು ತನ್ನ ಗುರುವಿನಂತೆಯೂ ಸೇವಕನು ತನ್ನ ಯಜಮಾನನಂತೆಯೂ ಇರುವದು ಸಾಕು; ಮನೆಯ ಯಜಮಾನನನ್ನೇ ಅವರು ಬೆಲ್ಜೆಬೂಲನೆಂದು ಕರೆದರೆ ಅವನ ಮನೆಯವರನ್ನು ಇನ್ನೂ ಎಷ್ಟೋ ಹೆಚ್ಚಾಗಿ ಕರೆಯುವರಲ್ಲವೇ?
  3. 26ಆದದರಿಂದ ಅವರಿಗೆ ಹೆದರಬೇಡಿರಿ; ಯಾಕಂದರೆ ಪ್ರಕಟಿಸಲ್ಪಡದಂತೆ ಯಾವದೂ ಮುಚ್ಚಲ್ಪಡುವದಿಲ್ಲ; ತಿಳಿಯಲ್ಪಡದಂತೆ ಯಾವದೂ ಮರೆಯಾಗುವದಿಲ್ಲ.
  4. 27ನಾನು ನಿಮಗೆ ಕತ್ತಲೆಯಲ್ಲಿ ಯಾವದನ್ನು ಹೇಳುತ್ತೇನೋ ಅದನ್ನು ನೀವು ಬೆಳಕಿನಲ್ಲಿ ಮಾತನಾಡಿರಿ; ನೀವು ಕಿವಿಯಲ್ಲಿ ಯಾವದನ್ನು ಕೇಳುತ್ತೀರೋ ಅದನ್ನು ಮಾಳಿಗೆಗಳ ಮೇಲೆ ಸಾರಿರಿ.
  5. 28ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.
Read all of Matthew 10

Cross references

Matthew 10:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.