Skip to content
ThuthiThuthiThuthi
Matthew · chapter 10 · verse 29

Matthew 10:29 in Kannada

ಒಂದು ಕಾಸಿಗೆ ಎರಡು ಗುಬ್ಬಿಗಳು ಮಾರಲ್ಪಡುತ್ತವಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವದಿಲ್ಲ.

Ondu kaasige eradu gubbigalu maaralpaduttavallaa; aadaroo nimma tandeya chittavillade avugalalli ondaadaroo nelakke beeluvadilla.

Matthew 10:29 in English

King James Version (KJV)
Are not two sparrows sold for a farthing? and one of them shall not fall on the ground without your Father.
World English Bible (WEB)
“Aren’t two sparrows sold for an assarion coin? Not one of them falls to the ground apart from your Father’s will.
American Standard Version (ASV)
Are not two sparrows sold for a penny? and not one of them shall fall on the ground without your Father:
Bible in Basic English (BBE)
Are not sparrows two a farthing? and not one of them comes to an end without your Father:
Darby Translation (DBY)
Are not two sparrows sold for a farthing? and one of them shall not fall to the ground without your Father;
Webster's Bible (WBS)
Are not two sparrows sold for a farthing? and not one of them shall fall on the ground without your Father.
Young's Literal Translation (YLT)
'Are not two sparrows sold for an assar? and one of them shall not fall on the ground without your Father;

Read in context

  1. 27ನಾನು ನಿಮಗೆ ಕತ್ತಲೆಯಲ್ಲಿ ಯಾವದನ್ನು ಹೇಳುತ್ತೇನೋ ಅದನ್ನು ನೀವು ಬೆಳಕಿನಲ್ಲಿ ಮಾತನಾಡಿರಿ; ನೀವು ಕಿವಿಯಲ್ಲಿ ಯಾವದನ್ನು ಕೇಳುತ್ತೀರೋ ಅದನ್ನು ಮಾಳಿಗೆಗಳ ಮೇಲೆ ಸಾರಿರಿ.
  2. 28ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.
  3. 29ಒಂದು ಕಾಸಿಗೆ ಎರಡು ಗುಬ್ಬಿಗಳು ಮಾರಲ್ಪಡುತ್ತವಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವದಿಲ್ಲ.
  4. 30ಆದರೆ ನಿಮ್ಮ ತಲೆಯ ಕೂದಲುಗಳೆಲ್ಲಾ ಲೆಕ್ಕಿಸಲ್ಪಟ್ಟಿವೆ.
  5. 31ನೀವು ಬಹಳ ಗುಬ್ಬಿಗಳಿಗಿಂತ ಬಹು ಬೆಲೆಯುಳ್ಳವರಾಗಿದ್ದೀರಿ. ಆದದರಿಂದ ಭಯಪಡಬೇಡಿರಿ.
Read all of Matthew 10

Cross references

Matthew 10:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.