Matthew · chapter 10 · verse 3
Matthew 10:3 in Kannada
ಫಿಲಿಪ್ಪ, ಬಾರ್ತೊ ಲೊಮಾಯ, ತೋಮ, ಸುಂಕದವನಾದ ಮತ್ತಾಯ ಅಲ್ಫಾಯನ ಮಗನಾದ ಯಾಕೋಬ, ತದ್ದಾಯನೆಂಬ ಅಡ್ಡ ಹೆಸರಿನ ಲೆಬ್ಬಾಯ,
Philippa, baarto lomaaya, toma, sunkadavanaada mattaaya alphaayana maganaada yaakoba, taddaayanemba adda hesarina lebbaaya,
Matthew 10:3 in English
- King James Version (KJV)
- Philip, and Bartholomew; Thomas, and Matthew the publican; James [the son] of Alphaeus, and Lebbaeus, whose surname was Thaddaeus;
- World English Bible (WEB)
- Philip; Bartholomew; Thomas; Matthew the tax collector; James the son of Alphaeus; Lebbaeus, who was also called Thaddaeus;
- American Standard Version (ASV)
- Philip, and Bartholomew; Thomas, and Matthew the publican; James the [son] of Alphæus, and Thaddæus;
- Bible in Basic English (BBE)
- Philip and Bartholomew; Thomas and Matthew, the tax-farmer; James, the son of Alphaeus, and Thaddaeus;
- Darby Translation (DBY)
- Philip and Bartholomew; Thomas, and Matthew the tax-gatherer; James the [son] of Alphaeus, and Lebbaeus, who was surnamed Thaddaeus;
- Webster's Bible (WBS)
- Philip, and Bartholomew; Thomas, and Matthew the publican; James [the son] of Alpheus, and Lebbeus, whose surname was Thaddeus;
- Young's Literal Translation (YLT)
- Philip, and Bartholomew; Thomas, and Matthew the tax-gatherer; James of Alpheus, and Lebbeus who was surnamed Thaddeus;
Read in context
- 1ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ತನ್ನ ಬಳಿಗೆ ಕರೆದು ಅಶುದ್ಧಾತ್ಮಗಳನ್ನು ಬಿಡಿಸುವಂತೆಯೂ ಎಲ್ಲಾ ತರವಾದ ರೋಗವನ್ನು ಮತ್ತು ಎಲ್ಲಾ ತರವಾದ ಅಸ್ವಸ್ಥತೆಯನ್ನು ಸ್ವಸ್ಥ ಮಾಡು ವಂತೆಯೂ ಅವರಿಗೆ ಅಧಿಕಾರ ಕೊಟ್ಟನು.
- 2ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು: ಮೊದಲನೆಯವನು ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ ಮತ್ತು ಅವನ ಸಹೋದರನಾದ ಯೋಹಾನ,
- 3ಫಿಲಿಪ್ಪ, ಬಾರ್ತೊ ಲೊಮಾಯ, ತೋಮ, ಸುಂಕದವನಾದ ಮತ್ತಾಯ ಅಲ್ಫಾಯನ ಮಗನಾದ ಯಾಕೋಬ, ತದ್ದಾಯನೆಂಬ ಅಡ್ಡ ಹೆಸರಿನ ಲೆಬ್ಬಾಯ,
- 4ಕಾನಾನ್ಯನಾದ ಸೀಮೋನ ಮತ್ತು ಆತನನ್ನು ಹಿಡಿದುಕೊಟ್ಟ ಯೂದ ಇಸ್ಕರಿಯೋತ ಎಂಬಿವುಗಳೇ.
- 5ಯೇಸು ಈ ಹನ್ನೆರಡು ಮಂದಿಯನ್ನು ಕಳುಹಿ ಸುವಾಗ ಅವರಿಗೆ ಅಪ್ಪಣೆಕೊಟ್ಟು ಹೇಳಿದ್ದೇನಂ ದರೆ--ಅನ್ಯಜನರ ದಾರಿಯಲ್ಲಿ ಹೋಗಬೇಡಿರಿ ಮತ್ತು ಸಮಾರ್ಯರ ಯಾವ ಪಟ್ಟಣದಲ್ಲಿಯೂ ನೀವು ಪ್ರವೇಶಿಸಬೇಡಿರಿ.
Cross references
- Mark 3:18 ಮಾರ್ಕನು 3:18ಮತ್ತು ಅಂದ್ರೆಯ, ಫಿಲಿಪ್ಪ, ಬಾರ್ತೂಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಕಾನಾನ್ಯನಾದ ಸೀಮೋನ,
- Acts 1:13 ಅಪೊಸ್ತಲರ ಕೃತ್ಯಗಳು 1:13ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾ ಯನ ಮಗನಾದ ಯಾಕೋಬ, ಜೆಲೋತನೆಂಬ ಸೀಮೋನ ಮತ್ತು ಯಾಕೋಬನ ಸಹೋದರನಾದ ಯೂದಾ ಇವರು (ಪಟ್ಟಣದ) ಒಳಕ್ಕೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿನ ಕೊಠಡಿಯೊಳಕ್ಕೆ ಹೋದರು.
- John 1:43–46 ಯೋಹಾನನು 1:43–46ಮರುದಿನ ಯೇಸು ಗಲಿಲಾಯಕ್ಕೆ ಹೊರಟು ಹೋಗಬೇಕೆಂದಿದ್ದಾಗ ಫಿಲಿಪ್ಪನನ್ನು ಕಂಡು ಅವ ನಿಗೆ--ನನ್ನನ್ನು ಹಿಂಬಾಲಿಸು ಅಂದನು. ಫಿಲಿಪ್ಪನು ಅಂದ್ರೆಯನ ಮತ್ತು ಪೇತ್ರನ ಪಟ್ಟಣವಾದ ಬೇತ್ಸಾಯಿ ದವನು. ಫಿಲ್ಫಿಪನು ನತಾನಯೇಲನನ್ನು ಕಂಡು ಅವನಿಗೆ--ನ್ಯಾಯಪ್ರಮಾಣದಲ್ಲಿ ಮೋಶೆಯು ಮತ್ತು ಪ್ರವಾದಿಗಳು ಯಾವಾತನ ವಿಷಯವಾಗಿ ಬರೆದರೋ ಆತನನ್ನು ನಾವು ಕಂಡುಕೊಂಡೆವು; ಆತನು ಯೋಸೇ ಫನ ಮಗನಾದ ನಜರೇತಿನ ಯೇಸುವು ಅಂದನು. ಅದಕ್ಕೆ ನತಾನಯೇಲನು ಅವನಿಗೆ--ನಜರೇತಿ ನಿಂದ ಒಳ್ಳೇದೇನಾದರೂ ಬರುವದೋ? ಅಂದಾಗ ಫಿಲಿಪ್ಪನು ಅವನಿಗೆ--ಬಂದು ನೋಡು ಅಂದನು.
- Mark 2:14 ಮಾರ್ಕನು 2:14ಆತನು ಹಾದುಹೋಗುತ್ತಿದ್ದಾಗ ಸುಂಕದ ಕಟ್ಟೆಯಲ್ಲಿ ಕೂತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ಕಂಡು ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆಗ ಅವನು ಎದ್ದು ಆತನನ್ನು ಹಿಂಬಾಲಿಸಿದನು.
- Matthew 9:9 ಮತ್ತಾಯನು 9:9ತರುವಾಯ ಯೇಸು ಅಲ್ಲಿಂದ ಹಾದು ಹೋಗು ತ್ತಿದ್ದಾಗ ಮತ್ತಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಸುಂಕದ ಕಟ್ಟೆಯಲ್ಲಿ ಕೂತಿರುವದನ್ನು ನೋಡಿ ಅವ ನಿಗೆ--ನನ್ನನ್ನು ಹಿಂಬಾಲಿಸು ಅನ್ನಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.
- John 20:24–29 ಯೋಹಾನನು 20:24–29ಆದರೆ ಯೇಸು ಬಂದಾಗ ಹನ್ನೆರಡು ಮಂದಿ ಯಲ್ಲಿ ಒಬ್ಬನಾದ ದಿದುಮನೆಂದು ಕರೆಯಲ್ಪಟ್ಟ ತೋಮನು ಅವರ ಸಂಗಡ ಇರಲಿಲ್ಲ. ಆದದರಿಂದ ಬೇರೆ ಶಿಷ್ಯರು ಅವನಿಗೆ--ನಾವು ಕರ್ತನನ್ನು ನೋಡಿ ದ್ದೇವೆ ಎಂದು ಹೇಳಿದರು. ಆದರೆ ಅವನು ಅವ ರಿಗೆ--ನಾನು ಆತನ ಕೈಗಳಲ್ಲಿ ಮೊಳೆಗಳ ಗುರುತನ್ನು ನೋಡಿ ಆ ಮೊಳೆಗಳ ಗುರುತಿನಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಾನು ನ ತಿರಿಗಿ ಎಂಟು ದಿವಸಗಳಾದ ಮೇಲೆ ಆತನ ಶಿಷ್ಯರು ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಆಗ ಬಾಗಲುಗಳು ಮುಚ್ಚಿರಲಾಗಿ ಯೇಸು ಬಂದು ಮಧ್ಯದಲ್ಲಿ ನಿಂತು--ನಿಮಗೆ ಸಮಾಧಾನ ವಾಗಲಿ ಅಂದನು. ಆಮೇಲೆ ಆತನು ತೋಮನಿಗೆ--ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ನೋಡು; ನಿನ್ನ ಕೈಯನ್ನು ಈ ಕಡೆ ಚಾಚಿ ನನ್ನ ಪಕ್ಕೆಯಲ್ಲಿ ಹಾಕು; ನಂಬಿಕೆಯಿಲ್ಲದವನಾಗಿರದೆ ನಂಬುವವ ನಾಗಿರು ಅಂದನು. ತೋಮನು ಪ್ರತ್ಯುತ್ತರವಾಗಿ ಆತನಿಗೆ--ನನ್ನ ಕರ್ತನೇ, ನನ್ನ ದೇವರೇ ಅಂದನು. ಯೇಸು ಅವನಿಗೆ--ತೋಮನೇ, ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ; ನೋಡದೆ ನಂಬಿದವರು ಧನ್ಯರು ಅಂದನು.
- John 21:2 ಯೋಹಾನನು 21:2ಸೀಮೋನ ಪೇತ್ರನೂ ದಿದುಮನೆಂಬ ತೋಮನೂ ಗಲಿಲಾಯದ ಕಾನಾ ಊರಿನ ನತಾನಯೇಲನೂ ಜೆಬೆದಾಯನ ಮಕ್ಕಳೂ ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಒಟ್ಟಾಗಿ ಕೂಡಿದ್ದರು.
- Luke 6:14–16 ಲೂಕನು 6:14–16ಅವರು (ಆತನು ಪೇತ್ರನೆಂದು ಕರೆದ) ಸೀಮೋನ, ಅವನ ಸಹೋದರನಾದ ಅಂದ್ರೆಯ, ಯಾಕೋಬ,ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ಮತಾಭಿಮಾನಿಯೆಂದು ಕರೆಯಲ್ಪಟ್ಟ ಸೀಮೋನ, ಯಾಕೋಬನ ಸಹೋದರನಾದ ಯೂದ, ಮತ್ತು ದ್ರೋಹಿಯಾದ ಇಸ್ಕರಿಯೋತ ಯೂದ ಎಂಬವರೇ.
- John 11:16 ಯೋಹಾನನು 11:16ತರು ವಾಯ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ--ನಾವು ಸಹ ಆತನೊಂದಿಗೆ ಸಾಯುವಂತೆ ಹೋಗೋಣ ಅಂದನು.
- John 12:21–22 ಯೋಹಾನನು 12:21–22ಇವರು ಗಲಿಲಾಯ ಬೇತ್ಸಾಯಿದವನಾದ ಫಿಲಿಪ್ಪನ ಬಳಿಗೆ ಬಂದು--ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆ ಅಂದರು. ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿ ದನು; ಅಂದ್ರೆಯನೂ ಫಿಲಿಪ್ಪನೂ ತಿರಿಗಿ ಯೇಸುವಿಗೆ ಹೇಳಿದರು.
- Jude 1:1 ಯೂದನು 1:1ಯೇಸು ಕ್ರಿಸ್ತನ ದಾಸನೂ ಯಾಕೋಬನ ಸಹೋ ದರನೂ ಆಗಿರುವ ಯೂದನು ತಂದೆಯಾದ ದೇವ ರಿಂದ ಪರಿಶುದ್ಧರಾದವರಿಗೂ ಯೇಸು ಕ್ರಿಸ್ತನಲ್ಲಿ ಕಾಪಾಡಲ್ಪಟ್ಟವರಿಗೂ ಕರೆಯಲ್ಪಟ್ಟವರಿಗೂ--
- Galatians 2:9 ಗಲಾತ್ಯದವರಿಗೆ 2:9ಸ್ತಂಭಗಳೆಂದು ಕಾಣಿಸಿ ಕೊಂಡಿರುವ ಯಾಕೋಬ ಕೇಫ ಯೋಹಾನರು ನನಗೆ ದಯಪಾಲಿಸಿರುವ ಕೃಪೆಯನ್ನು ತಿಳಿದುಕೊಂಡು ಅನ್ಯೋ ನ್ಯತೆಯನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬ ನಿಗೂ ಬಲಗೈಕೊಟ್ಟು --ತಾವು ಸುನ್ನತಿಯವರ ಬಳಿಗೂ ನಾವು ಅನ್ಯಜನರ ಬಳಿಗೂ ಹೋಗುವದಕ್ಕೆ ಹೇಳಿ ದರು.
Original words (Greek)
- Philip · G5376Φίλιππος Phílippos
- and · G2532καί kaí
- Bartholomew · G918Βαρθολομαῖος Bartholomaîos
- Thomas · G2381Θωμᾶς Thōmâs
- and · G2532καί kaí
- Matthew · G3156Ματθαῖος Matthaîos
- publican · G5057τελώνης telṓnēs
- James · G2385Ἰάκωβος Iákōbos
- Alphaeus · G256Ἀλφαῖος Alphaîos
- and · G2532καί kaí
- Lebbaeus · G3002Λεββαῖος Lebbaîos
- was · G1941ἐπικαλέομαι epikaléomai
- Thaddaeus · G2280Θαδδαῖος Thaddaîos