Skip to content
ThuthiThuthiThuthi
Matthew · chapter 10 · verse 30

Matthew 10:30 in Kannada

ಆದರೆ ನಿಮ್ಮ ತಲೆಯ ಕೂದಲುಗಳೆಲ್ಲಾ ಲೆಕ್ಕಿಸಲ್ಪಟ್ಟಿವೆ.

Aadare nimma taleya koodalugalellaa lekkisalpattive.

Matthew 10:30 in English

King James Version (KJV)
But the very hairs of your head are all numbered.
World English Bible (WEB)
But the very hairs of your head are all numbered.
American Standard Version (ASV)
but the very hairs of your head are all numbered.
Bible in Basic English (BBE)
But the hairs of your head are all numbered.
Darby Translation (DBY)
but of you even the hairs of the head are all numbered.
Webster's Bible (WBS)
But the very hairs of your head are all numbered.
Young's Literal Translation (YLT)
and of you — even the hairs of the head are all numbered;

Read in context

  1. 28ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.
  2. 29ಒಂದು ಕಾಸಿಗೆ ಎರಡು ಗುಬ್ಬಿಗಳು ಮಾರಲ್ಪಡುತ್ತವಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವದಿಲ್ಲ.
  3. 30ಆದರೆ ನಿಮ್ಮ ತಲೆಯ ಕೂದಲುಗಳೆಲ್ಲಾ ಲೆಕ್ಕಿಸಲ್ಪಟ್ಟಿವೆ.
  4. 31ನೀವು ಬಹಳ ಗುಬ್ಬಿಗಳಿಗಿಂತ ಬಹು ಬೆಲೆಯುಳ್ಳವರಾಗಿದ್ದೀರಿ. ಆದದರಿಂದ ಭಯಪಡಬೇಡಿರಿ.
  5. 32ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನನ್ನು ಒಪ್ಪಿಕೊಳ್ಳುವೆನು;
Read all of Matthew 10

Cross references

Matthew 10:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.