Skip to content
ThuthiThuthiThuthi
Matthew · chapter 10 · verse 33

Matthew 10:33 in Kannada

ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಅಲ್ಲಗಳೆದರೆ ಪರಲೋಕ ದಲ್ಲಿರುವ ನನ್ನ ತಂದೆಯ ಮುಂದೆ ನಾನೂ ಅವನನ್ನು ಅಲ್ಲಗಳೆಯುವೆನು.

Yaavanaadaroo manushyara munde nannannu allagaledare paraloka dalliruva nanna tandeya munde naanoo avanannu allagaleyuvenu.

Matthew 10:33 in English

King James Version (KJV)
But whosoever shall deny me before men, him will I also deny before my Father which is in heaven.
World English Bible (WEB)
But whoever denies me before men, I will also deny him before my Father who is in heaven.
American Standard Version (ASV)
But whosoever shall deny me before men, him will I also deny before my Father who is in heaven.
Bible in Basic English (BBE)
But if anyone says before men that he has no knowledge of me, I will say that I have no knowledge of him before my Father in heaven.
Darby Translation (DBY)
But whosoever shall deny me before men, him will I also deny before my Father who is in [the] heavens.
Webster's Bible (WBS)
But whoever shall deny me before men, him will I also deny before my Father who is in heaven.
Young's Literal Translation (YLT)
and whoever shall deny me before men, I also will deny him before my Father who is in the heavens.

Read in context

  1. 31ನೀವು ಬಹಳ ಗುಬ್ಬಿಗಳಿಗಿಂತ ಬಹು ಬೆಲೆಯುಳ್ಳವರಾಗಿದ್ದೀರಿ. ಆದದರಿಂದ ಭಯಪಡಬೇಡಿರಿ.
  2. 32ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನನ್ನು ಒಪ್ಪಿಕೊಳ್ಳುವೆನು;
  3. 33ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಅಲ್ಲಗಳೆದರೆ ಪರಲೋಕ ದಲ್ಲಿರುವ ನನ್ನ ತಂದೆಯ ಮುಂದೆ ನಾನೂ ಅವನನ್ನು ಅಲ್ಲಗಳೆಯುವೆನು.
  4. 34ನಾನು ಭೂಮಿಯ ಮೇಲೆ ಸಮಾಧಾನವನ್ನು ಕಳುಹಿಸುವದಕ್ಕಾಗಿ ಬಂದೆನೆಂದು ನೆನಸಬೇಡಿರಿ; ಖಡ್ಗ ವನ್ನಲ್ಲದೆ ಸಮಾಧಾನವನ್ನು ಕಳುಹಿಸುವದಕ್ಕೆ ನಾನು ಬಂದಿಲ್ಲ;
  5. 35ಹೇಗಂದರೆ ಮಗನಿಗೂ ಅವನ ತಂದೆಗೂ ಮಗಳಿಗೂ ಆಕೆಯ ತಾಯಿಗೂ ಸೊಸೆಗೂ ಆಕೆಯ ಅತ್ತೆಗೂ ವಿರೋಧವನ್ನು ಹುಟ್ಟಿಸುವದಕ್ಕೆ ನಾನು ಬಂದಿದ್ದೇನೆ.
Read all of Matthew 10

Cross references

Matthew 10:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.