Skip to content
ThuthiThuthiThuthi
Matthew · chapter 10 · verse 36

Matthew 10:36 in Kannada

ಒಬ್ಬ ಮನುಷ್ಯನಿಗೆ ಅವನ ಮನೆ ಯವರೇ ವಿರೋಧಿಗಳಾಗಿರುವರು.

Obba manushyanige avana mane yavare virodhigalaagiruvaru.

Matthew 10:36 in English

King James Version (KJV)
And a man’s foes [shall be] they of his own household.
World English Bible (WEB)
A man’s foes will be those of his own household.
American Standard Version (ASV)
and a man’s foes [shall be] they of his own household.
Bible in Basic English (BBE)
And a man will be hated by those of his house.
Darby Translation (DBY)
and they of his household [shall be] a man's enemies.
Webster's Bible (WBS)
And a man's foes [will be] they of his own household.
Young's Literal Translation (YLT)
and the enemies of a man are those of his household.

Read in context

  1. 34ನಾನು ಭೂಮಿಯ ಮೇಲೆ ಸಮಾಧಾನವನ್ನು ಕಳುಹಿಸುವದಕ್ಕಾಗಿ ಬಂದೆನೆಂದು ನೆನಸಬೇಡಿರಿ; ಖಡ್ಗ ವನ್ನಲ್ಲದೆ ಸಮಾಧಾನವನ್ನು ಕಳುಹಿಸುವದಕ್ಕೆ ನಾನು ಬಂದಿಲ್ಲ;
  2. 35ಹೇಗಂದರೆ ಮಗನಿಗೂ ಅವನ ತಂದೆಗೂ ಮಗಳಿಗೂ ಆಕೆಯ ತಾಯಿಗೂ ಸೊಸೆಗೂ ಆಕೆಯ ಅತ್ತೆಗೂ ವಿರೋಧವನ್ನು ಹುಟ್ಟಿಸುವದಕ್ಕೆ ನಾನು ಬಂದಿದ್ದೇನೆ.
  3. 36ಒಬ್ಬ ಮನುಷ್ಯನಿಗೆ ಅವನ ಮನೆ ಯವರೇ ವಿರೋಧಿಗಳಾಗಿರುವರು.
  4. 37ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ.
  5. 38ತನ್ನ ಶಿಲುಬೆ ಯನ್ನು ತೆಗೆದುಕೊಳ್ಳದೆ ನನ್ನನ್ನು ಹಿಂಬಾಲಿಸುವವನು ನನಗೆ ಯೋಗ್ಯನಲ್ಲ.
Read all of Matthew 10

Cross references

Matthew 10:36 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.