Matthew · chapter 10 · verse 37
Matthew 10:37 in Kannada
ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ.
Nanaginta hechchaagi tandeyannaagalee taayiyannaagalee preeti maaduvavanu nanage yogyanalla; mattu magana nnaagalee magalannaagalee nanaginta hechchaagi preeti maaduvavanu nanage yogyanalla.
Matthew 10:37 in English
- King James Version (KJV)
- He that loveth father or mother more than me is not worthy of me: and he that loveth son or daughter more than me is not worthy of me.
- World English Bible (WEB)
- He who loves father or mother more than me is not worthy of me; and he who loves son or daughter more than me isn’t worthy of me.
- American Standard Version (ASV)
- He that loveth father or mother more than me is not worthy of me; and he that loveth son or daughter more than me is not worthy of me.
- Bible in Basic English (BBE)
- He who has more love for his father or mother than for me is not good enough for me; he who has more love for son or daughter than for me is not good enough for me.
- Darby Translation (DBY)
- He who loves father or mother above me is not worthy of me; and he who loves son or daughter above me is not worthy of me.
- Webster's Bible (WBS)
- He that loveth father or mother more than me, is not worthy of me: and he that loveth son or daughter more than me, is not worthy of me.
- Young's Literal Translation (YLT)
- 'He who is loving father or mother above me, is not worthy of me, and he who is loving son or daughter above me, is not worthy of me,
Read in context
- 35ಹೇಗಂದರೆ ಮಗನಿಗೂ ಅವನ ತಂದೆಗೂ ಮಗಳಿಗೂ ಆಕೆಯ ತಾಯಿಗೂ ಸೊಸೆಗೂ ಆಕೆಯ ಅತ್ತೆಗೂ ವಿರೋಧವನ್ನು ಹುಟ್ಟಿಸುವದಕ್ಕೆ ನಾನು ಬಂದಿದ್ದೇನೆ.
- 36ಒಬ್ಬ ಮನುಷ್ಯನಿಗೆ ಅವನ ಮನೆ ಯವರೇ ವಿರೋಧಿಗಳಾಗಿರುವರು.
- 37ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ.
- 38ತನ್ನ ಶಿಲುಬೆ ಯನ್ನು ತೆಗೆದುಕೊಳ್ಳದೆ ನನ್ನನ್ನು ಹಿಂಬಾಲಿಸುವವನು ನನಗೆ ಯೋಗ್ಯನಲ್ಲ.
- 39ತನ್ನ ಪ್ರಾಣವನ್ನು ಕಂಡು ಕೊಳ್ಳುವವನು ಅದನ್ನು ಕಳಕೊಳ್ಳುವನು; ನನ್ನ ನಿಮಿತ್ತ ವಾಗಿ ತನ್ನ ಪ್ರಾಣವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು.
Cross references
- Luke 14:26 ಲೂಕನು 14:26ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ಹೌದು, ತನ್ನ ಸ್ವಂತ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರ ಲಾರನು.
- Matthew 22:37 ಮತ್ತಾಯನು 22:37ಯೇಸು ಅವ ನಿಗೆ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸಬೇಕು.
- Philippians 3:7–9 ಫಿಲಿಪ್ಪಿಯವರಿಗೆ 3:7–9ಆದರೆ ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ. ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ. ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.
- 2 Corinthians 5:14–15 2 ಕೊರಿಂಥದವರಿಗೆ 5:14–15ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಮಾಡುತ್ತದೆ; ಹೀಗೆ ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಾವು ಹೀಗೆ ನಿಶ್ಚಯಿಸಿಕೊಳ್ಳುತ್ತೇವೆ. ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೆ ತಮಗೋಸ್ಕರ ಸತ್ತು ತಿರಿಗಿ ಎದ್ದು ಬಂದಾತನಿಗಾಗಿ ಜೀವಿಸಬೇಕೆಂತಲೇ ಆತನು ಎಲ್ಲರಿಗೋಸ್ಕರ ಸತ್ತನು.
- Deuteronomy 33:9 ಧರ್ಮೋಪದೇಶಕಾಂಡ 33:9ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ.
- John 21:15–17 ಯೋಹಾನನು 21:15–17ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ--ಯೋನನ ಮಗನಾದ ಸೀಮೋನನೇ, ನೀನು ಇವುಗಳಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತ ನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇ ನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ ಆತನು ತಿರಿಗಿ ಎರಡನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ--ನನ್ನ ಕುರಿಗಳನ್ನು ಮೇಯಿಸು ಎಂದು ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ
- Matthew 22:8 ಮತ್ತಾಯನು 22:8ತರುವಾಯ ಅವನು ತನ್ನ ಸೇವಕರಿಗೆ--ಮದುವೆಯು ಸಿದ್ಧವಾಗಿದೆ ಸರಿ, ಆದರೆ ಕರೆಯಲ್ಪಟ್ಟವರು ಯೋಗ್ಯರಾಗಿರಲಿಲ್ಲ.
- Luke 21:36 ಲೂಕನು 21:36ಆದಕಾರಣ ಸಂಭವಿಸುವದಕ್ಕಿರುವ ಇವೆಲ್ಲವುಗಳಿಂದ ನೀವು ತಪ್ಪಿಸಿಕೊಳ್ಳುವದಕ್ಕೆ ಯೋಗ್ಯರೆಂದು ಎಣಿಸಲ್ಪಡು ವಂತೆಯೂ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ ಅಂದನು.
- John 5:23 ಯೋಹಾನನು 5:23ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ.
- 2 Thessalonians 1:5–7 2 ಥೆಸಲೊನೀಕದವರಿಗೆ 1:5–7ನೀವು ಯಾವದಕ್ಕಾಗಿ ಶ್ರಮೆಪಡುತ್ತೀರೋ ದೇವರ ಆ ರಾಜ್ಯಕ್ಕೆ ನೀವು ಯೋಗ್ಯರೆಂದು ಎಣಿಸಲ್ಪಡುವಂತೆ ದೇವರ ನೀತಿಯುಳ್ಳ ತೀರ್ಪಿಗೆ ಅದು ಸ್ಪಷ್ಟವಾದ ನಿದರ್ಶನವಾಗಿದೆ. ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟಪಡಿಸುವದೂ ರ್ತನಾದ ಯೇಸು ತನ್ನ ಬಲವುಳ್ಳ ದೂತರೊಂದಿಗೆ ಪರಲೋಕ ದಿಂದ ಪ್ರತ್ಯಕ್ಷನಾಗುವಾಗ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನ ಮಾಡುವದೂ
- Luke 20:35 ಲೂಕನು 20:35ಆದರೆ ಆ ಲೋಕವನ್ನೂ ಸತ್ತವರೊಳಗಿಂದ ಪುನರುತ್ಥಾನವನ್ನೂ ಹೊಂದುವದಕ್ಕೆ ಯೋಗ್ಯರೆಂದು ಎಣಿಸಲ್ಪಡುವವರು ಮದುವೆ ಮಾಡಿ ಕೊಳ್ಳುವದೂ ಇಲ್ಲ ಇಲ್ಲವೆ ಮದುವೆ ಮಾಡಿಕೊಡು ವದೂ ಇಲ್ಲ.