Matthew · chapter 10 · verse 38
Matthew 10:38 in Kannada
ತನ್ನ ಶಿಲುಬೆ ಯನ್ನು ತೆಗೆದುಕೊಳ್ಳದೆ ನನ್ನನ್ನು ಹಿಂಬಾಲಿಸುವವನು ನನಗೆ ಯೋಗ್ಯನಲ್ಲ.
Tanna shilube yannu tegedukollade nannannu himbaalisuvavanu nanage yogyanalla.
Matthew 10:38 in English
- King James Version (KJV)
- And he that taketh not his cross, and followeth after me, is not worthy of me.
- World English Bible (WEB)
- He who doesn’t take his cross and follow after me isn’t worthy of me.
- American Standard Version (ASV)
- And he that doth not take his cross and follow after me, is not worthy of me.
- Bible in Basic English (BBE)
- And he who does not take his cross and come after me is not good enough for me.
- Darby Translation (DBY)
- And he who does not take up his cross and follow after me is not worthy of me.
- Webster's Bible (WBS)
- And he that taketh not his cross, and followeth me, is not worthy of me.
- Young's Literal Translation (YLT)
- and whoever doth not receive his cross and follow after me, is not worthy of me.
Read in context
- 36ಒಬ್ಬ ಮನುಷ್ಯನಿಗೆ ಅವನ ಮನೆ ಯವರೇ ವಿರೋಧಿಗಳಾಗಿರುವರು.
- 37ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ.
- 38ತನ್ನ ಶಿಲುಬೆ ಯನ್ನು ತೆಗೆದುಕೊಳ್ಳದೆ ನನ್ನನ್ನು ಹಿಂಬಾಲಿಸುವವನು ನನಗೆ ಯೋಗ್ಯನಲ್ಲ.
- 39ತನ್ನ ಪ್ರಾಣವನ್ನು ಕಂಡು ಕೊಳ್ಳುವವನು ಅದನ್ನು ಕಳಕೊಳ್ಳುವನು; ನನ್ನ ನಿಮಿತ್ತ ವಾಗಿ ತನ್ನ ಪ್ರಾಣವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು.
- 40ನಿಮ್ಮನ್ನು ಅಂಗೀಕರಿಸಿಕೊಳ್ಳುವವನು ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಮತ್ತು ನನ್ನನ್ನು ಅಂಗೀಕರಿಸಿ ಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನು ಅಂಗೀಕರಿಸಿ ಕೊಳ್ಳುತ್ತಾನೆ.
Cross references
- Mark 8:34 ಮಾರ್ಕನು 8:34ಆತನು ಜನರನ್ನು ತನ್ನ ಶಿಷ್ಯರ ಕೂಡ ತನ್ನ ಬಳಿಗೆ ಕರೆದು ಅವರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿ ಸಲಿ.
- Luke 14:27 ಲೂಕನು 14:27ಯಾವನಾದರೂ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆಬಾರದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.
- Matthew 16:24 ಮತ್ತಾಯನು 16:24ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
- Luke 9:23–24 ಲೂಕನು 9:23–24ಆತನು ಅವರೆಲ್ಲರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಪ್ರತಿದಿನ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ; ಯಾವನಾದರೂ ತನ್ನ ಪ್ರಾಣವನ್ನು ಉಳಿಸಿಕೊಳ್ಳುವದಾದರೆ ಅದನ್ನು ಕಳಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿ ಯಾವನಾದರೂ ತನ್ನ ಪ್ರಾಣವನ್ನು ಕಳಕೊಂಡರೆ ಅದನ್ನು ಉಳಿಸಿಕೊಳ್ಳುವನು.
- John 19:17 ಯೋಹಾನನು 19:17ಆತನು ತನ್ನ ಶಿಲುಬೆಯನ್ನು ಹೊತ್ತುಕೊಂಡು ಕಪಾಲವೆಂದು ಕರೆಯಲ್ಪಟ್ಟ ಸ್ಥಳಕ್ಕೆ ಹೋದನು. ಅದು ಇಬ್ರಿಯ ಭಾಷೆಯಲ್ಲಿ ಗೊಲ್ಗೊಥಾ (ಬುರುಡೆಗಳ ಸ್ಥಳ) ಎಂದು ಕರೆಯಲ್ಪಡುತ್ತದೆ.
- Mark 10:21 ಮಾರ್ಕನು 10:21ಆಗ ಯೇಸು ಅವನನ್ನು ದೃಷ್ಟಿಸಿ ನೋಡುತ್ತಾ ಅವನನ್ನು ಪ್ರೀತಿಸಿ ಅವನಿಗೆ--ನಿನಗೆ ಒಂದು ಕಡಿಮೆ ಇದೆ; ನೀನು ಹೊರಟುಹೋಗಿ ನಿನಗಿರುವದನ್ನೆಲ್ಲಾ ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವದು; ಮತ್ತು ನೀನು ಬಂದು ಶಿಲುಬೆಯನ್ನು ತಕ್ಕೊಂಡು ನನ್ನನ್ನು ಹಿಂಬಾಲಿಸು ಅಂದ