Skip to content
ThuthiThuthiThuthi
Matthew · chapter 10 · verse 39

Matthew 10:39 in Kannada

ತನ್ನ ಪ್ರಾಣವನ್ನು ಕಂಡು ಕೊಳ್ಳುವವನು ಅದನ್ನು ಕಳಕೊಳ್ಳುವನು; ನನ್ನ ನಿಮಿತ್ತ ವಾಗಿ ತನ್ನ ಪ್ರಾಣವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು.

Tanna praanavannu kandu kolluvavanu adannu kalakolluvanu; nanna nimitta vaagi tanna praanavannu kalakolluvavanu adannu kandukolluvanu.

Matthew 10:39 in English

King James Version (KJV)
He that findeth his life shall lose it: and he that loseth his life for my sake shall find it.
World English Bible (WEB)
He who seeks his life will lose it; and he who loses his life for my sake will find it.
American Standard Version (ASV)
He that findeth his life shall lose it; and he that loseth his life for my sake shall find it.
Bible in Basic English (BBE)
He who has the desire to keep his life will have it taken from him, and he who gives up his life because of me will have it given back to him.
Darby Translation (DBY)
He that finds his life shall lose it, and he who has lost his life for my sake shall find it.
Webster's Bible (WBS)
He that findeth his life shall lose it: and he that loseth his life for my sake, shall find it.
Young's Literal Translation (YLT)
'He who found his life shall lose it, and he who lost his life for my sake shall find it.

Read in context

  1. 37ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ.
  2. 38ತನ್ನ ಶಿಲುಬೆ ಯನ್ನು ತೆಗೆದುಕೊಳ್ಳದೆ ನನ್ನನ್ನು ಹಿಂಬಾಲಿಸುವವನು ನನಗೆ ಯೋಗ್ಯನಲ್ಲ.
  3. 39ತನ್ನ ಪ್ರಾಣವನ್ನು ಕಂಡು ಕೊಳ್ಳುವವನು ಅದನ್ನು ಕಳಕೊಳ್ಳುವನು; ನನ್ನ ನಿಮಿತ್ತ ವಾಗಿ ತನ್ನ ಪ್ರಾಣವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು.
  4. 40ನಿಮ್ಮನ್ನು ಅಂಗೀಕರಿಸಿಕೊಳ್ಳುವವನು ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಮತ್ತು ನನ್ನನ್ನು ಅಂಗೀಕರಿಸಿ ಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನು ಅಂಗೀಕರಿಸಿ ಕೊಳ್ಳುತ್ತಾನೆ.
  5. 41ಪ್ರವಾದಿಯ ಹೆಸರಿನಲ್ಲಿ ಪ್ರವಾದಿ ಯನ್ನು ಅಂಗೀಕರಿಸುವವನು ಪ್ರವಾದಿಯ ಪ್ರತಿಫಲ ವನ್ನು ಪಡಕೊಳ್ಳುವನು; ನೀತಿವಂತನ ಹೆಸರಿನಲ್ಲಿ ನೀತಿವಂತನನ್ನು ಅಂಗೀಕರಿಸುವವನು ನೀತಿವಂತನ ಪ್ರತಿಫಲವನ್ನು ಪಡಕೊಳ್ಳುವನು.ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
Read all of Matthew 10

Cross references

Matthew 10:39 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.