Matthew · chapter 10 · verse 4
Matthew 10:4 in Kannada
ಕಾನಾನ್ಯನಾದ ಸೀಮೋನ ಮತ್ತು ಆತನನ್ನು ಹಿಡಿದುಕೊಟ್ಟ ಯೂದ ಇಸ್ಕರಿಯೋತ ಎಂಬಿವುಗಳೇ.
Kaanaanyanaada seemona mattu aatanannu hididukotta yooda iskariyota embivugale.
Matthew 10:4 in English
- King James Version (KJV)
- Simon the Canaanite, and Judas Iscariot, who also betrayed him.
- World English Bible (WEB)
- Simon the Zealot; and Judas Iscariot, who also betrayed him.
- American Standard Version (ASV)
- Simon the Cananæan, and Judas Iscariot, who also betrayed him.
- Bible in Basic English (BBE)
- Simon the Zealot, and Judas Iscariot, who was false to him.
- Darby Translation (DBY)
- Simon the Cananaean, and Judas the Iscariote, who also delivered him up.
- Webster's Bible (WBS)
- Simon the Canaanite, and Judas Iscariot, who also betrayed him.
- Young's Literal Translation (YLT)
- Simon the Cananite, and Judas Iscariot, who did also deliver him up.
Read in context
- 2ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು: ಮೊದಲನೆಯವನು ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ ಮತ್ತು ಅವನ ಸಹೋದರನಾದ ಯೋಹಾನ,
- 3ಫಿಲಿಪ್ಪ, ಬಾರ್ತೊ ಲೊಮಾಯ, ತೋಮ, ಸುಂಕದವನಾದ ಮತ್ತಾಯ ಅಲ್ಫಾಯನ ಮಗನಾದ ಯಾಕೋಬ, ತದ್ದಾಯನೆಂಬ ಅಡ್ಡ ಹೆಸರಿನ ಲೆಬ್ಬಾಯ,
- 4ಕಾನಾನ್ಯನಾದ ಸೀಮೋನ ಮತ್ತು ಆತನನ್ನು ಹಿಡಿದುಕೊಟ್ಟ ಯೂದ ಇಸ್ಕರಿಯೋತ ಎಂಬಿವುಗಳೇ.
- 5ಯೇಸು ಈ ಹನ್ನೆರಡು ಮಂದಿಯನ್ನು ಕಳುಹಿ ಸುವಾಗ ಅವರಿಗೆ ಅಪ್ಪಣೆಕೊಟ್ಟು ಹೇಳಿದ್ದೇನಂ ದರೆ--ಅನ್ಯಜನರ ದಾರಿಯಲ್ಲಿ ಹೋಗಬೇಡಿರಿ ಮತ್ತು ಸಮಾರ್ಯರ ಯಾವ ಪಟ್ಟಣದಲ್ಲಿಯೂ ನೀವು ಪ್ರವೇಶಿಸಬೇಡಿರಿ.
- 6ಆದರೆ ತಪ್ಪಿಸಿಕೊಂಡ ಕುರಿಗಳಾದ ಇಸ್ರಾಯೇಲಿನ ಮನೆತನದವರ ಬಳಿಗೆ ಮಾತ್ರ ಹೋಗಿರಿ.
Cross references
- Matthew 26:14 ಮತ್ತಾಯನು 26:14ಆಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದ ಇಸ್ಕರಿಯೋತ್ ಎಂಬವನು ಪ್ರಧಾನ ಯಾಜಕರ ಬಳಿಗೆ ಹೋಗಿ--
- Mark 14:43 ಮಾರ್ಕನು 14:43ಆತನು ಇನ್ನೂ ಮಾತನಾಡುತ್ತಿರುವಾಗಲೇ ಹನ್ನೆ ರಡು ಮಂದಿಯಲ್ಲಿ ಒಬ್ಬನಾದ ಯೂದನು ಬಂದನು; ಪ್ರಧಾನ ಯಾಜಕರ ಶಾಸ್ತ್ರಿಗಳ ಮತ್ತು ಹಿರಿಯರ ಕಡೆ ಯಿಂದ ಬಂದಿದ್ದ ಜನರ ದೊಡ್ಡ ಸಮೂಹವು ಕತ್ತಿ ದೊಣ್ಣೆಗಳನ್ನು ಹಿಡಿದುಕೊಂಡು ಅವನ ಕೂಡ ಬಂದರು.
- John 13:2 ಯೋಹಾನನು 13:2ಊಟವಾದ ಮೇಲೆ ಆತನನ್ನು ಹಿಡುಕೊಡಬೇಕೆಂಬದನ್ನು ಸೀಮೋ ನನ ಮಗನಾದ ಯೂದ ಇಸ್ಕರಿಯೋತನ ಹೃದಯದಲ್ಲಿ ಸೈತಾನನು ಆಲೋಚನೆ ಹುಟ್ಟಿಸಿದನು.
- Mark 3:18–19 ಮಾರ್ಕನು 3:18–19ಮತ್ತು ಅಂದ್ರೆಯ, ಫಿಲಿಪ್ಪ, ಬಾರ್ತೂಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಕಾನಾನ್ಯನಾದ ಸೀಮೋನ, ಆತನನ್ನು ಹಿಡು ಕೊಡಲಿಕ್ಕಿದ್ದ ಯೂದ ಇಸ್ಕರಿ ಯೋತ್ ಎಂಬವರೇ. ಮತ್ತು ಅವರು ಒಂದು ಮನೆಯೊಳಕ್ಕೆ ಹೋದರು.
- John 6:71 ಯೋಹಾನನು 6:71ಸೀಮೋನನ ಮಗನಾದ ಇಸ್ಕರಿಯೋತ್ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು.
- Matthew 26:47 ಮತ್ತಾಯನು 26:47ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಪ್ರಧಾನಯಾಜಕರ ಮತ್ತು ಜನರ ಹಿರಿಯರ ಕಡೆಯಿಂದ ಕತ್ತಿ ದೊಣ್ಣೆಗಳೊಡನೆ ಬಂದ ದೊಡ್ಡ ಜನ ಸಮೂಹದೊಂದಿಗೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದನೂ ಬಂದನು.
- John 13:26–30 ಯೋಹಾನನು 13:26–30ಅದಕ್ಕೆ ಯೇಸು--ನಾನು ರೊಟ್ಟಿಯ ತುಂಡನ್ನು ಅದ್ದಿ ಯಾವನಿಗೆ ಕೊಡುತ್ತೇನೋ ಅವನೇ ಎಂದು ಉತ್ತರ ಕೊಟ್ಟನು. ಆ ರೊಟ್ಟಿಯ ತುಂಡನ್ನು ಅದ್ದಿ ಆತನು ಸೀಮೋನನ ಮಗನಾದ ಯೂದ ಇಸ್ಕರಿಯೋತನಿಗೆ ಕೊಟ್ಟನು. ರೊಟ್ಟಿಯ ತುಂಡನ್ನು ತಕ್ಕೊಂಡ ಮೇಲೆ ಸೈತಾನನು ಅವನೊಳಗೆ ಹೊಕ್ಕನು. ಆಗ ಯೇಸು ಅವನಿಗೆ--ನೀನು ಮಾಡುವ ದನ್ನು ಬೇಗನೆ ಮಾಡು ಎಂದು ಹೇಳಿದನು. ಆತನು ಯೂದನಿಗೆ ಇದನ್ನು ಹೇಳಿದ ಉದ್ದೇಶವೇನೆಂದು ಊಟಕ್ಕೆ ಕೂತವರಲ್ಲಿ ಯಾರಿಗೂ ಗೊತ್ತಾಗಲಿಲ್ಲ. ಯೂದನು ಹಣದ ಚೀಲವನ್ನು ಇಟ್ಟುಕೊಂಡ ದ್ದರಿಂದ ಯೇಸು ಅವನಿಗೆ--ಹಬ್ಬಕ್ಕೆ ನಮಗೆ ಬೇಕಾದವು ಗಳನ್ನು ಕೊಂಡುಕೋ ಎಂತಲೋ ಇಲ್ಲವೆ ಬಡವರಿಗೆ ಏನಾದರೂ ಕೊಡು ಎಂತಲೋ ಅವನಿಗೆ ಆತನು ಹೇಳಿದನೆಂದು ಅವರಲ್ಲಿ ಕೆಲವರು ನೆನಸಿದರು. ಯೂದನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ ಹೊರಗೆ ಹೋದನು; ಆಗ ರಾತ್ರಿಯಾಗಿತ್ತು.
- Matthew 27:3 ಮತ್ತಾಯನು 27:3ಆಗ ಆತನನ್ನು ಹಿಡುಕೊಟ್ಟ ಯೂದನು ಆತನಿಗೆ ಮರಣದಂಡನೆಯ ತೀರ್ಪಾದದ್ದನ್ನು ನೋಡಿ ಪಶ್ಚಾ ತ್ತಾಪಪಟ್ಟು ಆ ಮೂವತ್ತು ಬೆಳ್ಳಿಯ ನಾಣ್ಯಗಳನು ತಿರಿಗಿ ಪ್ರಧಾನ ಯಾಜಕರ ಮತ್ತು ಹಿರಿಯರ ಬಳಿಗೆ ತಂದು
- John 18:2–5 ಯೋಹಾನನು 18:2–5ಆತನನ್ನು ಹಿಡುಕೊಟ್ಟ ಯೂದನಿಗೂ ಆ ಸ್ಥಳವು ಗೊತ್ತಿತ್ತು; ಯಾಕಂದರೆ ಅನೇಕ ಸಾರಿ ಯೇಸು ತನ್ನ ಶಿಷ್ಯರೊಂದಿಗೆ ಅಲ್ಲಿ ಕೂಡಿಬರುತ್ತಿದ್ದನು. ಆಗ ಯೂದನು ಪ್ರಧಾನಯಾಜಕರಿಂದ ಮತ್ತು ಫರಿಸಾಯ ರಿಂದ ಜನರ ಗುಂಪನ್ನೂ ಅಧಿಕಾರಿಗಳನ್ನೂ ಪಡೆದು ಕೊಂಡು ದೀಪಗಳಿಂದಲೂ ಪಂಜುಗಳಿಂದಲೂ ಆಯುಧಗಳಿಂದಲೂ ಅಲ್ಲಿಗೆ ಬಂದನು. ಯೇಸು ತನ್ನ ಮೇಲೆ ಬರುವವುಗಳನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ--ನೀವು ಯಾರನ್ನು ಹುಡುಕುತ್ತೀರಿ ಎಂದು ಕೇಳಲು ಅವರು ಪ್ರತ್ಯುತ್ತರ ವಾಗಿ ಆತನಿಗೆ--ನಜರೇತಿನ ಯೇಸು ಅಂದರು. ಅದಕ್ಕೆ ಯೇಸು ಅವರಿಗೆ--ನಾನೇ ಆತನು ಅಂದನು. ಮತ್ತು ಆತನನ್ನು ಹಿಡುಕೊಡುವ ಯೂದನು ಸಹ ಅವರೊಂದಿಗೆ ನಿಂತಿದ್ದನು.
- Luke 22:3 ಲೂಕನು 22:3ಹನ್ನೆರಡು ಮಂದಿಯಲ್ಲಿ ಎಣಿಕೆ ಯಾಗಿದ್ದ ಇಸ್ಕರಿಯೋತನೆಂಬ ಅಡ್ಡಹೆಸರಿನ ಯೂದ ನಲ್ಲಿ ಸೈತಾನನು ಪ್ರವೇಶಿಸಿದನು.
- Acts 1:16–20 ಅಪೊಸ್ತಲರ ಕೃತ್ಯಗಳು 1:16–20ಜನರೇ, ಸಹೋದ ರರೇ, ಯೇಸುವನ್ನು ಹಿಡಿದವರಿಗೆ ದಾರಿ ತೋರಿಸಿದ ಯೂದನ ವಿಷಯವಾಗಿ ಮೊದಲು ದಾವೀದನ ಬಾಯಿಂದ ಪವಿತ್ರಾತ್ಮನು ಹೇಳಿದ್ದ ಬರಹವು ನೆರ ವೇರುವದು ಅವಶ್ಯವಾಗಿತ್ತು. ಅವನು ನಮ್ಮೊಂದಿಗೆ ಎಣಿಸಲ್ಪಟ್ಟು ಈ ಸೇವೆಯಲ್ಲಿ ಪಾಲು ಹೊಂದಿದ ವನಾಗಿದ್ದನು. ಈ ಮನುಷ್ಯನು ತನ್ನ ದ್ರೋಹದ ಫಲದಿಂದ ಹೊಲವನ್ನು ಕೊಂಡುಕೊಂಡನು; ತಲೆ ಕೆಳಗಾಗಿ ಬಿದ್ದು ಅವನ ಹೊಟ್ಟೆ ಒಡೆದು ಕರುಳು ಗಳೆಲ್ಲಾ ಹೊರಬಿದ್ದವು. ಇದು ಯೆರೂಸಲೇಮ್ ನಿವಾಸಿಗಳೆಲ್ಲರಿಗೆ ತಿಳಿದು ಬಂದದ್ದರಿಂದ ಅವರ ಭಾಷೆಯಲ್ಲಿ ಆ ಹೊಲವು--ಅಕೆಲ್ದಮಾ ಎಂದು ಕರೆಯಲ್ಪ ಟ್ಟಿದೆ, ಅಂದರೆ ರಕ್ತದ ಹೊಲ ಎಂಬದು. ಯಾಕಂ ದರೆ--ಅವನ ನಿವಾಸವು ಹಾಳುಬೀಳಲಿ; ಯಾವ ಮನುಷ್ಯನೂ ಅಲ್ಲಿ ವಾಸಮಾಡದಿರಲಿ; ಇನ್ನು ಅವನ ಅಧ್ಯಕ್ಷತೆಯನ್ನು ಬೇರೊಬ್ಬನು ತೆಗೆದುಕೊಳ್ಳಲಿ ಎಂದು ಕೀರ್ತನೆಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ.
- Mark 14:10 ಮಾರ್ಕನು 14:10ಆಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದ ಇಸ್ಕರಿಯೋತನು ಯೇಸುವನ್ನು ಪ್ರಧಾನ ಯಾಜಕರಿಗೆ ಹಿಡುಕೊಡುವಂತೆ ಅವರ ಬಳಿಗೆ ಹೋದನು.