Matthew · chapter 10 · verse 40
Matthew 10:40 in Kannada
ನಿಮ್ಮನ್ನು ಅಂಗೀಕರಿಸಿಕೊಳ್ಳುವವನು ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಮತ್ತು ನನ್ನನ್ನು ಅಂಗೀಕರಿಸಿ ಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನು ಅಂಗೀಕರಿಸಿ ಕೊಳ್ಳುತ್ತಾನೆ.
Nimmannu angeekarisikolluvavanu nannannu angeekarisikolluttaane; mattu nannannu angeekarisi kolluvavanu nannannu kaluhisidaatanannu angeekarisi kolluttaane.
Matthew 10:40 in English
- King James Version (KJV)
- He that receiveth you receiveth me, and he that receiveth me receiveth him that sent me.
- World English Bible (WEB)
- “He who receives you receives me, and he who receives me receives him who sent me.
- American Standard Version (ASV)
- He that receiveth you receiveth me, and he that receiveth me receiveth him that sent me.
- Bible in Basic English (BBE)
- He who gives honour to you gives honour to me; and he who gives honour to me gives honour to him who sent me.
- Darby Translation (DBY)
- He that receives you receives me, and he that receives me receives him that sent me.
- Webster's Bible (WBS)
- He that receiveth you, receiveth me, and he that receiveth me, receiveth him that sent me.
- Young's Literal Translation (YLT)
- 'He who is receiving you doth receive me, and he who is receiving me doth receive Him who sent me,
Read in context
- 38ತನ್ನ ಶಿಲುಬೆ ಯನ್ನು ತೆಗೆದುಕೊಳ್ಳದೆ ನನ್ನನ್ನು ಹಿಂಬಾಲಿಸುವವನು ನನಗೆ ಯೋಗ್ಯನಲ್ಲ.
- 39ತನ್ನ ಪ್ರಾಣವನ್ನು ಕಂಡು ಕೊಳ್ಳುವವನು ಅದನ್ನು ಕಳಕೊಳ್ಳುವನು; ನನ್ನ ನಿಮಿತ್ತ ವಾಗಿ ತನ್ನ ಪ್ರಾಣವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು.
- 40ನಿಮ್ಮನ್ನು ಅಂಗೀಕರಿಸಿಕೊಳ್ಳುವವನು ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಮತ್ತು ನನ್ನನ್ನು ಅಂಗೀಕರಿಸಿ ಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನು ಅಂಗೀಕರಿಸಿ ಕೊಳ್ಳುತ್ತಾನೆ.
- 41ಪ್ರವಾದಿಯ ಹೆಸರಿನಲ್ಲಿ ಪ್ರವಾದಿ ಯನ್ನು ಅಂಗೀಕರಿಸುವವನು ಪ್ರವಾದಿಯ ಪ್ರತಿಫಲ ವನ್ನು ಪಡಕೊಳ್ಳುವನು; ನೀತಿವಂತನ ಹೆಸರಿನಲ್ಲಿ ನೀತಿವಂತನನ್ನು ಅಂಗೀಕರಿಸುವವನು ನೀತಿವಂತನ ಪ್ರತಿಫಲವನ್ನು ಪಡಕೊಳ್ಳುವನು.ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- 42ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
Cross references
- John 13:20 ಯೋಹಾನನು 13:20ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ--ನಾನು ಕಳುಹಿಸಿದವನನ್ನು ಅಂಗೀಕರಿಸು ವವನು ನನ್ನನ್ನು ಅಂಗೀಕರಿಸುತ್ತಾನೆ; ನನ್ನನ್ನು ಅಂಗೀಕರಿ ಸುವವನು ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿ ಸುತ್ತಾನೆ.
- Luke 9:48 ಲೂಕನು 9:48ಅವರಿಗೆ ಯಾವನಾದರೂ ಈ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಯಾವನಾದರೂ ನನ್ನನ್ನು ಅಂಗೀಕರಿಸಿಕೊಂಡರೆ ನನ್ನನ್ನು ಕಳುಹಿಸಿ ಕೊಟ್ಟಾತನನ್ನೇ ಅಂಗೀಕರಿಸಿಕೊಳ್ಳುತ್ತಾನೆ. ಯಾಕಂ ದರೆ ನಿಮ್ಮೆಲ್ಲರಲ್ಲಿ ಚಿಕ್ಕವನಾಗಿರುವವನೇ ದೊಡ್ಡ
- Luke 10:16 ಲೂಕನು 10:16ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುತ್ತಾನೆ; ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುತ್ತಾನೆ; ನನ್ನನ್ನು ತಿರಸ್ಕರಿಸುವವನು ನನ್ನನ್ನು ಕಳುಹಿಸಿದಾತನನ್ನು ತಿರಸ್ಕರಿಸುತ್ತಾನೆ ಅಂದನು.
- Matthew 18:5 ಮತ್ತಾಯನು 18:5ಮತ್ತು ಯಾವನಾದರೂ ಇಂಥ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿ ಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ.
- John 20:21 ಯೋಹಾನನು 20:21ಯೇಸು ತಿರಿಗಿ ಅವರಿಗೆ--ನಿಮಗೆ ಸಮಾಧಾನ ವಾಗಲಿ; ನನ್ನ ತಂದೆಯು ನನ್ನನ್ನು ಕಳುಹಿಸಿದ ಮೇರೆಗೆ ನಾನೂ ನಿಮ್ಮನ್ನು ಕಳುಹಿಸುತ್ತೇನೆ ಅಂದನು.
- Matthew 25:40 ಮತ್ತಾಯನು 25:40ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.
- Mark 9:37 ಮಾರ್ಕನು 9:37ಯಾವನಾದರೂ ಇಂಥ ಮಕ್ಕಳಲ್ಲಿ ಒಂದನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿದರೆ ನನ್ನನ್ನು ಅಂಗೀಕರಿಸುತ್ತಾನೆ; ಮತ್ತು ಯಾವನು ನನ್ನನ್ನು ಅಂಗೀಕರಿಸುವನೋ ಅವನು ನನ್ನನ್ನಲ್ಲದೆ ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿಸುತ್ತಾನೆ ಅಂದನು.
- Galatians 4:14 ಗಲಾತ್ಯದವರಿಗೆ 4:14ನನ್ನ ಶರೀರದಲ್ಲಿದ್ದ ಶೋಧನೆಯನ್ನು ನೀವು ಹೀನೈಸಲಿಲ್ಲ. ನಿರಾಕರಿಸಲಿಲ್ಲ; ಆದರೆ ನನ್ನನ್ನು ದೇವದೂತನಂತೆಯೂ ಕ್ರಿಸ್ತ ಯೇಸು ವಿನಂತೆಯೂ ಸೇರಿಸಿಕೊಂಡಿರಿ.
- 2 John 1:9 2 ಯೋಹಾನನು 1:9ಕ್ರಿಸ್ತನ ಬೋಧನೆಯಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರಮಿ ಸುವವನಿಗೆ ದೇವರಿಲ್ಲ; ಕ್ರಿಸ್ತನ ಬೋಧನೆಯಲ್ಲಿ ನೆಲೆ ಗೊಂಡಿರುವವನಿಗೆ ತಂದೆಯೂ ಮಗನೂ ಇದ್ದಾರೆ.
- 1 Thessalonians 4:8 1 ಥೆಸಲೊನೀಕದವರಿಗೆ 4:8ಹೀಗಿರಲು ತಾತ್ಸಾರ ಮಾಡು ವವನು ಮನುಷ್ಯನನ್ನಲ್ಲ, ತನ್ನ ಪರಿಶುದ್ಧಾತ್ಮನನ್ನು ನಮಗೆ ದಯಪಾಲಿಸಿರುವ ದೇವರನ್ನೇ ತಾತ್ಸಾರ ಮಾಡುತ್ತಾನೆ.
- John 12:44–49 ಯೋಹಾನನು 12:44–49ಆಗ ಯೇಸು--ನನ್ನನ್ನು ನಂಬುವವನು ನನ್ನನ್ನಲ್ಲ. ನನ್ನನ್ನು ಕಳುಹಿಸಿಕೊಟ್ಟಾತನನ್ನೇ ನಂಬಿದ್ದಾನೆ. ನನ್ನನ್ನು ನೋಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ನೋಡುತ್ತಾನೆ. ನನ್ನಲ್ಲಿ ನಂಬಿಕೆಯಿಟ್ಟ ಯಾವನೂ ಕತ್ತಲೆಯಲ್ಲಿ ಇರಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ. ಯಾವನಾದರೂ ನನ್ನ ಮಾತುಗಳನ್ನು ಕೇಳಿ ನಂಬದೆಹೋದರೆ ನಾನು ಅವ ನಿಗೆ ತೀರ್ಪು ಮಾಡುವದಿಲ್ಲ; ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ, ಲೋಕವನ್ನು ರಕ್ಷಿಸುವದ ಕ್ಕಾಗಿಯೇ ನಾನು ಬಂದೆನು. ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದಿರುವವನಿಗೆ ತೀರ್ಪು ಮಾಡುವಂಥದು ಒಂದು ಇದೆ; ಅದು ನಾನು ಹೇಳಿದ ಮಾತೇ; ಅದು ಕಡೇ ದಿನದಲ್ಲಿ ಅವನಿಗೆ ತೀರ್ಪು ಮಾಡುವದು. ನನ್ನಷ್ಟಕ್ಕೆ ನಾನೇ ಮಾತನಾಡಲಿಲ್ಲ; ಆದರೆ ನಾನು ಏನು ಹೇಳಬೇಕು ಮತ್ತು ನಾನು ಏನು ಮಾತನಾಡಬೇಕೆಂಬದನ್ನು ನನ್ನನ್ನು ಕಳುಹಿಸಿದ ತಂದೆಯೇ ನನಗೆ ಆಜ್ಞಾಪಿಸಿದ್ದಾನೆ.ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದದರಿಂದ ನಾನು ಮಾತನಾಡುವವುಗಳನ್ನು ತಂದೆಯು ನನಗೆ ಹೇಳಿದಂತೆಯೇ ನಾನು ಮಾತನಾಡು ತ್ತೇನೆ ಎಂದು ಹೇಳಿದನು.
- Matthew 25:45 ಮತ್ತಾಯನು 25:45ಆಗ ಆತನು ಅವರಿಗೆ ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುವದೇನಂದರೆ, ನೀವು ಇವ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡದೆ ಹೋದ ದರಿಂದ ನನಗೂ ಮಾಡಲಿಲ್ಲ ಎಂದು ಹೇಳುವನು.ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.