Skip to content
ThuthiThuthiThuthi
Matthew · chapter 10 · verse 41

Matthew 10:41 in Kannada

ಪ್ರವಾದಿಯ ಹೆಸರಿನಲ್ಲಿ ಪ್ರವಾದಿ ಯನ್ನು ಅಂಗೀಕರಿಸುವವನು ಪ್ರವಾದಿಯ ಪ್ರತಿಫಲ ವನ್ನು ಪಡಕೊಳ್ಳುವನು; ನೀತಿವಂತನ ಹೆಸರಿನಲ್ಲಿ ನೀತಿವಂತನನ್ನು ಅಂಗೀಕರಿಸುವವನು ನೀತಿವಂತನ ಪ್ರತಿಫಲವನ್ನು ಪಡಕೊಳ್ಳುವನು.ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.

Pravaadiya hesarinalli pravaadi yannu angeekarisuvavanu pravaadiya pratiphala vannu padakolluvanu; neetivantana hesarinalli neetivantanannu angeekarisuvavanu neetivantana pratiphalavannu padakolluvanu.yaavanaadaroo shishyana hesarinalli ee chikkavaraada obbanige kevala ondu tambige tanneerannaadaroo kudiyuvadakke kottare avanu tanna pratiphalavannu kalakolluvade illavendu naanu nimage nijavaagi heluttene andanu.

Matthew 10:41 in English

King James Version (KJV)
He that receiveth a prophet in the name of a prophet shall receive a prophet’s reward; and he that receiveth a righteous man in the name of a righteous man shall receive a righteous man’s reward.
World English Bible (WEB)
He who receives a prophet in the name of a prophet will receive a prophet’s reward. He who receives a righteous man in the name of a righteous man will receive a righteous man’s reward.
American Standard Version (ASV)
He that receiveth a prophet in the name of a prophet shall receive a prophet’s reward: and he that receiveth a righteous man in the name of a righteous man shall receive a righteous man’s reward.
Bible in Basic English (BBE)
He who gives honour to a prophet, in the name of a prophet, will be given a prophet's reward; and he who gives honour to an upright man, in the name of an upright man, will be given an upright man's reward.
Darby Translation (DBY)
He that receives a prophet in the name of a prophet, shall receive a prophet's reward; and he that receives a righteous man in the name of a righteous man, shall receive a righteous man's reward.
Webster's Bible (WBS)
He that receiveth a prophet in the name of a prophet, shall receive a prophet's reward; and he that receiveth a righteous man in the name of a righteous man, shall receive a righteous man's reward.
Young's Literal Translation (YLT)
he who is receiving a prophet in the name of a prophet, shall receive a prophet's reward, and he who is receiving a righteous man in the name of a righteous man, shall receive a righteous man's reward,

Read in context

  1. 39ತನ್ನ ಪ್ರಾಣವನ್ನು ಕಂಡು ಕೊಳ್ಳುವವನು ಅದನ್ನು ಕಳಕೊಳ್ಳುವನು; ನನ್ನ ನಿಮಿತ್ತ ವಾಗಿ ತನ್ನ ಪ್ರಾಣವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು.
  2. 40ನಿಮ್ಮನ್ನು ಅಂಗೀಕರಿಸಿಕೊಳ್ಳುವವನು ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಮತ್ತು ನನ್ನನ್ನು ಅಂಗೀಕರಿಸಿ ಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನು ಅಂಗೀಕರಿಸಿ ಕೊಳ್ಳುತ್ತಾನೆ.
  3. 41ಪ್ರವಾದಿಯ ಹೆಸರಿನಲ್ಲಿ ಪ್ರವಾದಿ ಯನ್ನು ಅಂಗೀಕರಿಸುವವನು ಪ್ರವಾದಿಯ ಪ್ರತಿಫಲ ವನ್ನು ಪಡಕೊಳ್ಳುವನು; ನೀತಿವಂತನ ಹೆಸರಿನಲ್ಲಿ ನೀತಿವಂತನನ್ನು ಅಂಗೀಕರಿಸುವವನು ನೀತಿವಂತನ ಪ್ರತಿಫಲವನ್ನು ಪಡಕೊಳ್ಳುವನು.ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
  4. 42ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
Read all of Matthew 10

Cross references

Matthew 10:41 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.