Skip to content
ThuthiThuthiThuthi
Matthew · chapter 10 · verse 7

Matthew 10:7 in Kannada

ನೀವು ಹೋಗುವಾಗ-- ಪರಲೋಕ ರಾಜ್ಯವು ಸಮಾಪವಾಯಿತು ಎಂದು ಸಾರಿ ಹೇಳಿರಿ.

Neevu hoguvaaga-- paraloka raajyavu samaapavaayitu endu saari heliri.

Matthew 10:7 in English

King James Version (KJV)
And as ye go, preach, saying, The kingdom of heaven is at hand.
World English Bible (WEB)
As you go, preach, saying, ‘The Kingdom of Heaven is at hand!’
American Standard Version (ASV)
And as ye go, preach, saying, The kingdom of heaven is at hand.
Bible in Basic English (BBE)
And, on your way, say, The kingdom of heaven is near.
Darby Translation (DBY)
And as ye go, preach, saying, The kingdom of the heavens has drawn nigh.
Webster's Bible (WBS)
And as ye go, proclaim, saying, The kingdom of heaven is at hand.
Young's Literal Translation (YLT)
'And, going on, proclaim saying that, the reign of the heavens hath come nigh;

Read in context

  1. 5ಯೇಸು ಈ ಹನ್ನೆರಡು ಮಂದಿಯನ್ನು ಕಳುಹಿ ಸುವಾಗ ಅವರಿಗೆ ಅಪ್ಪಣೆಕೊಟ್ಟು ಹೇಳಿದ್ದೇನಂ ದರೆ--ಅನ್ಯಜನರ ದಾರಿಯಲ್ಲಿ ಹೋಗಬೇಡಿರಿ ಮತ್ತು ಸಮಾರ್ಯರ ಯಾವ ಪಟ್ಟಣದಲ್ಲಿಯೂ ನೀವು ಪ್ರವೇಶಿಸಬೇಡಿರಿ.
  2. 6ಆದರೆ ತಪ್ಪಿಸಿಕೊಂಡ ಕುರಿಗಳಾದ ಇಸ್ರಾಯೇಲಿನ ಮನೆತನದವರ ಬಳಿಗೆ ಮಾತ್ರ ಹೋಗಿರಿ.
  3. 7ನೀವು ಹೋಗುವಾಗ-- ಪರಲೋಕ ರಾಜ್ಯವು ಸಮಾಪವಾಯಿತು ಎಂದು ಸಾರಿ ಹೇಳಿರಿ.
  4. 8ರೋಗಿಗಳನ್ನು ಸ್ವಸ್ಥಮಾಡಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ಸತ್ತವರನ್ನು ಎಬ್ಬಿಸಿರಿ, ದೆವ್ವಗಳನ್ನು ಬಿಡಿಸಿರಿ; ನೀವು ಉಚಿತವಾಗಿ ಹೊಂದಿದ್ದೀರಿ, ಉಚಿತ ವಾಗಿ ಕೊಡಿರಿ.
  5. 9ನಿಮ್ಮ ಹಮ್ಮಾಣಿಗಳಲ್ಲಿ ಬಂಗಾರ, ಬೆಳ್ಳಿ ಮತ್ತು ಹಿತ್ತಾಳೆ ಇಟ್ಟುಕೊಳ್ಳಬೇಡಿರಿ.
Read all of Matthew 10

Cross references

Matthew 10:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.