Matthew · chapter 11 · verse 1
Matthew 11:1 in Kannada
ಮತ್ತು ಆದದ್ದೇನಂದರೆ, ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಅಪ್ಪಣೆ ಕೊಡು ವದನ್ನು ಮುಗಿಸಿದ ಮೇಲೆ ಅವರ ಪಟ್ಟಣಗಳಲ್ಲಿ ಬೋಧಿಸುವದಕ್ಕೂ ಸಾರುವದಕ್ಕೂ ಅಲ್ಲಿಂದ ಹೊರಟು ಹೋದನು.
Mattu aadaddenandare, yesu tanna hanneradu mandi shishyarige appane kodu vadannu mugisida mele avara pattanagalalli bodhisuvadakkoo saaruvadakkoo allinda horatu hodanu.
Matthew 11:1 in English
- King James Version (KJV)
- And it came to pass, when Jesus had made an end of commanding his twelve disciples, he departed thence to teach and to preach in their cities.
- World English Bible (WEB)
- When Jesus had finished directing his twelve disciples, he departed from there to teach and preach in their cities.
- American Standard Version (ASV)
- And it came to pass when Jesus had finished commanding his twelve disciples, he departed thence to teach and preach in their cities.
- Bible in Basic English (BBE)
- And it came about that when Jesus had come to the end of giving these orders to his twelve disciples, he went away from there, teaching and preaching in their towns.
- Darby Translation (DBY)
- And it came to pass when Jesus had finished commanding his twelve disciples, he departed thence to teach and preach in their cities.
- Webster's Bible (WBS)
- And it came to pass when Jesus had made an end of commanding his twelve disciples, he departed thence to teach and to preach in their cities.
- Young's Literal Translation (YLT)
- And it came to pass, when Jesus ended directing his twelve disciples, he departed thence to teach and to preach in their cities.
Read in context
- 1ಮತ್ತು ಆದದ್ದೇನಂದರೆ, ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಅಪ್ಪಣೆ ಕೊಡು ವದನ್ನು ಮುಗಿಸಿದ ಮೇಲೆ ಅವರ ಪಟ್ಟಣಗಳಲ್ಲಿ ಬೋಧಿಸುವದಕ್ಕೂ ಸಾರುವದಕ್ಕೂ ಅಲ್ಲಿಂದ ಹೊರಟು ಹೋದನು.
- 2ಆಗ ಯೋಹಾನನು ಸೆರೆಮನೆಯಲ್ಲಿ ಕ್ರಿಸ್ತನ ಕಾರ್ಯಗಳನ್ನು ಕೇಳಿದ್ದರಿಂದ ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಆತನಿಗೆ--
- 3ಬರಬೇಕಾದಾತನು ನೀನೋ ಇಲ್ಲವೆ ನಾವು ಬೇರೊಬ್ಬನಿಗಾಗಿ ನೋಡಬೇಕೋ ಅಂದನು.
Cross references
- Isaiah 61:1–3 ಯೆಶಾಯ 61:1–3ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ ಕರ್ತನ ಅಂಗೀಕಾರದ ವರುಷವನ್ನು ಸಾರಿ ಹೇಳುವದಕ್ಕೂ ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧಿ ಮಾಡುವದಕ್ಕೂ ದುಃಖವುಳ್ಳವರೆಲ್ಲರನ್ನು ಆದರಿಸುವದಕ್ಕೂ ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
- Acts 10:38 ಅಪೊಸ್ತಲರ ಕೃತ್ಯಗಳು 10:38ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.
- Matthew 9:35 ಮತ್ತಾಯನು 9:35ತರುವಾಯ ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಸಂಚರಿ ಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಿಸುತಾ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಪ್ರತಿಯೊಂದು ಅಸ್ವಸ್ಥತೆಯನ್ನೂ ರೋಗವನ್ನೂ ವಾಸಿಮಾಡಿದರು.
- Luke 8:1 ಲೂಕನು 8:1ಇದಾದ ಮೇಲೆ ಆತನು ಪ್ರತಿಯೊಂದು ಪಟ್ಟಣಕ್ಕೂ ಹಳ್ಳಿಗೂ ಎಲ್ಲಾ ಕಡೆಯಲ್ಲಿ ಹೋಗಿ ದೇವರರಾಜ್ಯದ ಸಂತೋಷಸಮಾಚಾರವನ್ನು ಸಾರಿ ತಿಳಿಸುತ್ತಿದ್ದನು. ಹನ್ನೆರಡು ಮಂದಿ (ಶಿಷ್ಯರು) ಆತನೊಂದಿಗೆ ಇದ್ದರು.
- Luke 4:15–21 ಲೂಕನು 4:15–21ಆತನು ಎಲ್ಲರಿಂದ ಮಹಿಮೆಯನ್ನು ಹೊಂದುತ್ತಾ ಅವರ ಸಭಾಮಂದಿರಗಳಲ್ಲಿ ಬೋಧಿಸಿದನು. ಆತನು ತಾನು ಬೆಳೆದ ನಜರೇತಿಗೆ ಬಂದು ತನ್ನ ಪದ್ಧತಿಯಂತೆ ಸಬ್ಬತ್ ದಿನದಲ್ಲಿ ಸಭಾಮಂದಿರ ದೊಳಕ್ಕೆ ಹೋಗಿ ಓದುವದಕ್ಕಾಗಿ ಎದ್ದುನಿಂತನು. ಆಗ ಪ್ರವಾದಿಯಾದ ಯೆಶಾಯನ ಪುಸ್ತಕವು ಆತನಿಗೆ ಕೊಡಲ್ಪಟ್ಟಿತು. ಆತನು ಆ ಪುಸ್ತಕವನ್ನು ತೆರೆದು-- ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ ಕರ್ತನ ಅಂಗೀಕೃತವಾದ ವರುಷವನ್ನು ಸಾರುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ ಎಂದು ಬರೆದಿರುವದನ್ನು ಕಂಡು ಓದಿದನು. ಆತನು ಆ ಪುಸ್ತಕವನ್ನು ಮುಚ್ಚಿ ತಿರಿಗಿ ಪರಿಚಾರಕನ ಕೈಗೆ ಕೊಟ್ಟು ಕೂತುಕೊಂಡನು. ಆಗ ಆ ಸಭಾ ಮಂದಿರದಲ್ಲಿದ್ದವ ರೆಲ್ಲರ ಕಣ್ಣುಗಳು ಆತನನ್ನೇ ದೃಷ್ಟಿಸಿದವು. ಆತನು ಅವರಿಗೆ--ನೀವು ಕಿವಿಯಿಂದ ಕೇಳಿದ ಈ ಬರಹವು ಈ ದಿವಸ ನೆರವೇರಿತು ಎಂದು ಹೇಳಲಾರಂಭಿಸಿದನು.
- 2 Thessalonians 3:10 2 ಥೆಸಲೊನೀಕದವರಿಗೆ 3:10ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ ಕೆಲಸ ಮಾಡಲೊ ಲ್ಲದವನು ಊಟ ಮಾಡಬಾರದೆಂದು ನಿಮಗೆ ಆಜ್ಞಾಪಿಸಿದೆವಷ್ಟೆ.
- 2 Thessalonians 3:6 2 ಥೆಸಲೊನೀಕದವರಿಗೆ 3:6ಸಹೋದರರೇ, ನಮ್ಮಿಂದ ಹೊಂದಿದ ಬೋಧನೆ ಯನ್ನು ಅನುಸರಿಸದೆ ಅಕ್ರಮವಾಗಿ ನಡೆಯುವ ಪ್ರತಿ ಸಹೋದರನಿಗೆ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುತ್ತೇವೆ.
- 1 Thessalonians 4:2 1 ಥೆಸಲೊನೀಕದವರಿಗೆ 4:2ನಾವು ಕರ್ತನಾದ ಯೇಸುವಿನ ಮೂಲಕ ನಿಮಗೆ ಕೊಟ್ಟ ಆಜ್ಞೆಗಳನ್ನು ನೀವು ತಿಳಿದಿದ್ದೀರಿ.
- Matthew 7:28 ಮತ್ತಾಯನು 7:28ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ತರುವಾಯ ಜನರು ಆತನ ಬೋಧನೆಗೆ ಆಶ್ಚರ್ಯ ಪಟ್ಟರು.ಯಾಕಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಆಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.
- John 15:14 ಯೋಹಾನನು 15:14ನಾನು ನಿಮಗೆ ಆಜ್ಞಾಪಿಸಿರುವವುಗಳನ್ನು ಮಾಡಿದರೆ ನೀವು ನನ್ನ ಸ್ನೇಹಿತರಾಗಿರುವಿರಿ.
- Acts 10:42 ಅಪೊಸ್ತಲರ ಕೃತ್ಯಗಳು 10:42ಆತನೇ ಜೀವಿತರಿಗೂ ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನೆಂಬದನ್ನು ಜನರಿಗೆ ಸಾರಿ ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.
- Acts 1:2 ಅಪೊಸ್ತಲರ ಕೃತ್ಯಗಳು 1:2ಆತನು ಮೇಲಕ್ಕೆ ಎತ್ತಲ್ಪಟ್ಟ ದಿವಸದ ವರೆಗೆ ತಾನು ಮಾಡುವದಕ್ಕೂ ಬೋಧಿಸುವದಕ್ಕೂ ಪ್ರಾರಂಭಿಸಿದ್ದೆಲ್ಲವನ್ನು ನಾನು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದೆನು.
Original words (Greek)
- And · G2532καί kaí
- pass · G1096γίνομαι gínomai
- when · G3753ὅτε hóte
- Jesus · G2424Ἰησοῦς Iēsoûs
- of · G5055τελέω teléō
- commanding · G1299διατάσσω diatássō
- his · G846αὐτός autós
- twelve · G1427δώδεκα dṓdeka
- disciples · G3101μαθητής mathētḗs
- departed · G3327μεταβαίνω metabaínō
- thence · G1564ἐκεῖθεν ekeîthen
- teach · G1321διδάσκω didáskō
- and · G2532καί kaí
- preach · G2784κηρύσσω kērýssō
- in · G1722ἐν en
- their · G846αὐτός autós
- cities · G4172πόλις pólis