Skip to content
ThuthiThuthiThuthi
Matthew · chapter 11 · verse 10

Matthew 11:10 in Kannada

ಯಾಕಂ ದರೆ--ಇಗೋ, ನಿನ್ನ ಮಾರ್ಗವನ್ನು ನಿನ್ನ ಮುಂದೆ ಸಿದ್ಧಪಡಿಸುವ ನನ್ನ ದೂತನನ್ನು ನಾನು ನಿನ್ನ ಮುಂದೆ ಕಳುಹಿಸುತ್ತೇನೆಂದು ಯಾವನ ವಿಷಯವಾಗಿ ಬರೆದಿ ದೆಯೋ ಅವನೇ ಇವನು.

Yaakam dare--igo, ninna maargavannu ninna munde siddhapadisuva nanna dootanannu naanu ninna munde kaluhisuttenendu yaavana vishayavaagi baredi deyo avane ivanu.

Matthew 11:10 in English

King James Version (KJV)
For this is [he], of whom it is written, Behold, I send my messenger before thy face, which shall prepare thy way before thee.
World English Bible (WEB)
For this is he, of whom it is written, ‘Behold, I send my messenger before your face, who will prepare your way before you.’
American Standard Version (ASV)
This is he, of whom it is written, Behold, I send my messenger before thy face, Who shall prepare thy way before thee.
Bible in Basic English (BBE)
This is he of whom it has been said, See, I send my servant before your face, who will make ready your way before you.
Darby Translation (DBY)
this is he of whom it is written, Behold, I send my messenger before thy face, who shall prepare thy way before thee.
Webster's Bible (WBS)
For this is [he] concerning whom it is written, Behold, I send my messenger before thy face, who shall prepare thy way before thee.
Young's Literal Translation (YLT)
for this is he of whom it hath been written, Lo, I do send My messenger before thy face, who shall prepare thy way before thee.

Read in context

  1. 8ಆದರೆ ನೀವು ಏನು ನೊಡುವದಕ್ಕಾಗಿ ಹೋದಿರಿ? ನಯವಾದ ವಸ್ತ್ರಗಳನ್ನು ಧರಿಸಿಕೊಂಡ ಮನುಷ್ಯ ನನ್ನೋ? ಇಗೋ, ನಯವಾದ ಬಟ್ಟೆಗಳನ್ನು ಧರಿಸಿಕೊ ಳ್ಳುವವರು ಅರಮನೆಗಳಲ್ಲಿ ಇರುತ್ತಾರೆ.
  2. 9ಆದರೆ ನೀವು ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿ ಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನು ಎಂದು ನಾನು ನಿಮಗೆ ಹೇಳುತ್ತೇನೆ.
  3. 10ಯಾಕಂ ದರೆ--ಇಗೋ, ನಿನ್ನ ಮಾರ್ಗವನ್ನು ನಿನ್ನ ಮುಂದೆ ಸಿದ್ಧಪಡಿಸುವ ನನ್ನ ದೂತನನ್ನು ನಾನು ನಿನ್ನ ಮುಂದೆ ಕಳುಹಿಸುತ್ತೇನೆಂದು ಯಾವನ ವಿಷಯವಾಗಿ ಬರೆದಿ ದೆಯೋ ಅವನೇ ಇವನು.
  4. 11ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಸ್ತ್ರೀಯರಲ್ಲಿ ಹುಟ್ಟಿದವರೊ ಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡವನು ಏಳಲಿಲ್ಲ; ಆದಾಗ್ಯೂ ಪರಲೋಕ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡ ವನಾಗಿದ್ದಾನೆ.
  5. 12ಇದಲ್ಲದೆ ಬಾಪ್ತಿಸ್ಮ ಮಾಡಿಸುವ ಯೋಹಾನನ ದಿನಗಳಿಂದ ಇದುವರೆಗೆ ಪರಲೋಕ ರಾಜ್ಯವು ಬಲಾತ್ಕಾರಕ್ಕೆ ಗುರಿಯಾಗಿದೆ; ಮತ್ತು ಬಲಾತ್ಕಾರಿಗಳು ಅದನ್ನು ಒತ್ತಾಯದಿಂದ ತೆಗೆದು ಕೊಳ್ಳುತ್ತಾರೆ.
Read all of Matthew 11

Cross references

Matthew 11:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.