Matthew · chapter 11 · verse 12
Matthew 11:12 in Kannada
ಇದಲ್ಲದೆ ಬಾಪ್ತಿಸ್ಮ ಮಾಡಿಸುವ ಯೋಹಾನನ ದಿನಗಳಿಂದ ಇದುವರೆಗೆ ಪರಲೋಕ ರಾಜ್ಯವು ಬಲಾತ್ಕಾರಕ್ಕೆ ಗುರಿಯಾಗಿದೆ; ಮತ್ತು ಬಲಾತ್ಕಾರಿಗಳು ಅದನ್ನು ಒತ್ತಾಯದಿಂದ ತೆಗೆದು ಕೊಳ್ಳುತ್ತಾರೆ.
Idallade baaptisma maadisuva yohaanana dinagalinda iduvarege paraloka raajyavu balaatkaarakke guriyaagide; mattu balaatkaarigalu adannu ottaayadinda tegedu kolluttaare.
Matthew 11:12 in English
- King James Version (KJV)
- And from the days of John the Baptist until now the kingdom of heaven suffereth violence, and the violent take it by force.
- World English Bible (WEB)
- From the days of John the Baptizer until now, the Kingdom of Heaven suffers violence, and the violent take it by force.
- American Standard Version (ASV)
- And from the days of John the Baptist until now the kingdom of heaven suffereth violence, and men of violence take it by force.
- Bible in Basic English (BBE)
- And from the days of John the Baptist till now, the kingdom of heaven is forcing its way in, and men of force take it.
- Darby Translation (DBY)
- But from the days of John the baptist until now, the kingdom of the heavens is taken by violence, and [the] violent seize on it.
- Webster's Bible (WBS)
- And from the days of John the Baptist, until now, the kingdom of heaven suffereth violence, and the violent take it by force.
- Young's Literal Translation (YLT)
- 'And, from the days of John the Baptist till now, the reign of the heavens doth suffer violence, and violent men do take it by force,
Read in context
- 10ಯಾಕಂ ದರೆ--ಇಗೋ, ನಿನ್ನ ಮಾರ್ಗವನ್ನು ನಿನ್ನ ಮುಂದೆ ಸಿದ್ಧಪಡಿಸುವ ನನ್ನ ದೂತನನ್ನು ನಾನು ನಿನ್ನ ಮುಂದೆ ಕಳುಹಿಸುತ್ತೇನೆಂದು ಯಾವನ ವಿಷಯವಾಗಿ ಬರೆದಿ ದೆಯೋ ಅವನೇ ಇವನು.
- 11ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಸ್ತ್ರೀಯರಲ್ಲಿ ಹುಟ್ಟಿದವರೊ ಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡವನು ಏಳಲಿಲ್ಲ; ಆದಾಗ್ಯೂ ಪರಲೋಕ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡ ವನಾಗಿದ್ದಾನೆ.
- 12ಇದಲ್ಲದೆ ಬಾಪ್ತಿಸ್ಮ ಮಾಡಿಸುವ ಯೋಹಾನನ ದಿನಗಳಿಂದ ಇದುವರೆಗೆ ಪರಲೋಕ ರಾಜ್ಯವು ಬಲಾತ್ಕಾರಕ್ಕೆ ಗುರಿಯಾಗಿದೆ; ಮತ್ತು ಬಲಾತ್ಕಾರಿಗಳು ಅದನ್ನು ಒತ್ತಾಯದಿಂದ ತೆಗೆದು ಕೊಳ್ಳುತ್ತಾರೆ.
- 13ಯಾಕಂದರೆ ಎಲ್ಲಾ ಪ್ರವಾದಿಗಳೂ ನ್ಯಾಯಪ್ರಮಾಣವೂ ಯೋಹಾನನ ವರೆಗೆ ಪ್ರವಾದಿ ಸಿದ್ದುಂಟು.
- 14ನೀವು ಇದನ್ನು ಅಂಗೀಕರಿಸುವದಕ್ಕೆ ಮನಸ್ಸಿದ್ದರೆ ಬರಬೇಕಾಗಿದ್ದ ಎಲೀಯನು ಇವನೇ.
Cross references
- Luke 16:16 ಲೂಕನು 16:16ನ್ಯಾಯ ಪ್ರಮಾಣವೂ ಪ್ರವಾದನೆಗಳೂ ಯೋಹಾ ನನವರೆಗೆ ಇದ್ದವು; ದೇವರ ರಾಜ್ಯವು ಅಂದಿನಿಂದ ಸಾರಲ್ಪಡುತ್ತಾ ಇದೆ, ಪ್ರತಿಯೊಬ್ಬನು ಬಲವಂತದಿಂದ ಅದರೊಳಗೆ ನುಗ್ಗುತ್ತಾನೆ.
- Luke 13:24 ಲೂಕನು 13:24ಇಕ್ಕಟ್ಟಾದ ಬಾಗಲಿನಿಂದ ಒಳಗೆ ಪ್ರವೇಶಿಸುವದಕ್ಕೆ ಪ್ರಯಾಸಪಡಿರಿ; ಯಾಕಂ ದರೆ ಅನೇಕರು ಒಳಗೆ ಪ್ರವೇಶಿಸುವದಕ್ಕೆ ಪ್ರಯತ್ನಿಸಿ ದರೂ ಆಗುವದಿಲ್ಲ ಎಂದು ನಾನು ನಿಮಗೆ ಹೇಳು ತ್ತೇನೆ.
- Ephesians 6:11–13 ಎಫೆಸದವರಿಗೆ 6:11–13ನೀವು ಸೈತಾನನ ತಂತ್ರೋಪಾಯಗಳನ್ನು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧ ಗಳನ್ನು ಧರಿಸಿಕೊಳ್ಳಿರಿ. ನಾವು ಹೋರಾಡುವದು ಮನುಷ್ಯಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ದುಷ್ಟತನದ ಮೇಲೆಯೂ ಹೋರಾಡುವವರಾಗಿದ್ದೇವೆ. ಆದದ ರಿಂದ ಕೆಟ್ಟ ದಿನದಲ್ಲಿ ನೀವು ಅವುಗಳನ್ನು ಎದುರಿಸಿ ಮಾಡಬೇಕಾದದ್ದೆಲ್ಲವನ್ನು ಮಾಡಿ ನಿಲ್ಲಲು ಶಕ್ತರಾಗು ವಂತೆ ದೇವರ ಸರ್ವಾಯುಧವನ್ನು ನಿಮಗಾಗಿ ತೆಗೆದು ಕೊಳ್ಳಿರಿ.
- Philippians 2:12 ಫಿಲಿಪ್ಪಿಯವರಿಗೆ 2:12ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ಯಾವಾ ಗಲೂ ವಿಧೇಯರಾದಂತೆ ಈಗಲೂ ವಿಧೇಯರಾಗಿ ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರು ವಾಗಲೂ ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ಸ್ವಂತ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.
- John 6:27 ಯೋಹಾನನು 6:27ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.
- Matthew 21:23–32 ಮತ್ತಾಯನು 21:23–32ಆತನು ದೇವಾಲಯಕ್ಕೆ ಬಂದು ಬೋಧಿಸು ತ್ತಿದ್ದಾಗ ಪ್ರಧಾನಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು--ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಮತ್ತು ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು ಎಂದು ಕೇಳಿದರು. ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ವಿಷಯ ನಿಮ್ಮನ್ನು ಕೇಳುತ್ತೇನೆ; ಅದನ್ನು ನೀವು ನನಗೆ ಹೇಳಿದರೆ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇ ನೆಂದು ನಿಮಗೆ ಹೇಳುವೆನು ಎಂದು ಹೇಳಿ--ಯೋಹಾನನ ಬಾಪ್ತಿಸ್ಮವು ಎಲ್ಲಿಂದ ಬಂತು? ಪರ ಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದಾಗ ಅವರು ತಮ್ಮತಮ್ಮೊಳಗೆ ತರ್ಕಿ ಸುತ್ತಾ--ಪರಲೋಕದಿಂದ ಎಂದು ಹೇಳಿದರೆ ಆತನು ನಮಗೆ--ನೀವು ಅವನನ್ನು ಯಾಕೆ ನಂಬಲಿಲ್ಲ ಎಂದು ಹೇಳಾನು. ಮನುಷ್ಯರಿಂದ ಎಂದು ನಾವು ಹೇಳಿ ದರೆ ಜನರಿಗೆ ಭಯಪಡುತ್ತೇವೆ; ಯಾಕಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಎಣಿಸು ತ್ತಾರೆ ಎಂದು ಅಂದುಕೊಂಡರು. ತರುವಾಯ ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳ ಲಾರೆವು ಅಂದರು. ಅದಕ್ಕೆ ಆತನು ಅವರಿಗೆ-- ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವದಿಲ್ಲ. ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು. ಅವನು ಪ್ರತ್ಯುತ್ತರವಾಗಿ--ನಾನು ಹೋಗುವದಿಲ್ಲ ಎಂದು ಹೇಳಿ ತರುವಾಯ ಪಶ್ಚಾ ತ್ತಾಪಪಟ್ಟು ಹೋದನು. ಆಮೇಲೆ ಅವನು ಎರಡ ನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಪ್ರತ್ಯುತ್ತರವಾಗಿ--ಅಯ್ಯಾ, ನಾನು ಹೋಗುತ್ತೇನೆ ಎಂದು ಹೇಳಿ ಹೋಗಲಿಲ್ಲ. ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ. ಯಾಕಂದರೆ ಯೋಹಾನನು ನೀತಿಯ ಮಾರ್ಗದಲ್ಲಿ ನಿಮ್ಮ ಬಳಿಗೆ ಬಂದನು. ಮತ್ತು ನೀವು ಅವನನ್ನು ನಂಬಲಿಲ್ಲ; ಆದರೆ ಸುಂಕದವರೂ ಸೂಳೆಯರೂ ಅವನನ್ನು ನಂಬಿದರು; ನೀವು ಅದನ್ನು ನೋಡಿದ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.
- Luke 7:29–30 ಲೂಕನು 7:29–30ಅವನಿಂದ ಉಪ ದೇಶ ಕೇಳಿದ ಎಲ್ಲಾ ಜನರೂ ಸುಂಕದವರೂ ಯೋಹಾನನ ಬಾಪ್ತಿಸ್ಮ ಮಾಡಿಸಿಕೊಂಡವರಾಗಿ ದೇವರು ನೀತಿವಂತನೆಂದು ಒಪ್ಪಿಕೊಂಡರು. ಆದರೆ ಫರಿಸಾಯರೂ ನ್ಯಾಯಶಾಸ್ತ್ರಿಗಳೂ ಅವನಿಂದ ಬಾಪ್ತಿಸ್ಮಮಾಡಿಸಿಕೊಳ್ಳದೆ ಹೋದದರಿಂದ ತಮ್ಮ ವಿಷಯದಲ್ಲಿರುವ ದೇವರ ಸಂಕಲ್ಪವನ್ನು ತಿರಸ್ಕಾರ ಮಾಡಿದರು.